8 ಪಾಸಿಟಿವ್ ಪ್ರಕರಣ – 7 ಬಿಡುಗಡೆ
ದಾವಣಗೆರೆ ಜೂ. 09 ದಾವಣಗೆರೆ ಜಿಲ್ಲೆಯಲ್ಲಿ ಇಂದು 8 ಕೊರೊನಾ ಪಾಸಿಟಿವ್ ಪ್ರಕರಣದಾಖಲಾಗಿದ್ದು, 07 ಜನ ಸೋಂಕಿತರು ಗುಣಮುಖರಾಗಿ ಜಿಲ್ಲಾ ನಿಗದಿತಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ರೋಗಿ ಸಂಖ್ಯೆ 5816 34 ವರ್ಷದ ಮಹಿಳೆ ಇವರುಕಂಟೈನ್‍ಮೆಂಟ್ ಝೋನ್‍ನ ಸಂಪರ್ಕಿತರಾಗಿದ್ದಾರೆ. ರೋಗಿಸಂಖ್ಯೆ 5817 40…
