Author: Aravind S

ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಂದ ಅರ್ಜಿ ಆಹ್ವಾನ

ದಾವಣಗೆರೆ ಜೂ 10ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ 2019-20ನೇ ಸಾಲಿನ ಉದ್ಯೋಗಿನಿಯೋಜನೆಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಉಪಯೋಜನೆಯಡಿ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟಪಂಗಡದ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಪರಿಶಿಷ್ಟ ಜಾತಿಯ 17 ಹಾಗೂ ಪರಿಶಿಷ್ಟ ಪಂಗಡದ 12ಮಹಿಳೆಯರಿಗೆ ಸೌಲಭ್ಯದ ಅವಕಾಶವಿದ್ದು, ಜಿಲ್ಲೆಗೆ…

ಸಮೃದ್ಧಿ ಯೋಜನೆಯಡಿ ಅರ್ಜಿ ಆಹ್ವಾನ

ದಾವಣಗೆರೆ ಜೂ.10 ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ 2019-20ನೇ ಸಾಲಿನ ಸಮೃದ್ಧಿಯೋಜನೆಯ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಪೌರಸಂಸ್ಥೆಗಳ ವ್ಯಾಪಾರ ಪರವಾನಿಗೆ ಪಡೆದುÀ ಬೀದಿ ಬದಿ ವ್ಯಾಪಾರಮಾಡುತ್ತಿರುವ ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳಾವ್ಯಾಪಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸಮೃದ್ಧಿ ಯೋಜನೆಯಡಿ ನಗರ ಹಾಗೂ ಗ್ರಾಮೀಣಪ್ರದೇಶದ ಬೀದಿ…

? ಜಾವೇದ್ ಅಕ್ತರ್‌ಗೆ ಅಂತಾರಾಷ್ಟ್ರೀಯ ರಿಚರ್ಡ್ ಡಾಕಿನ್ಸ್ ಪ್ರಶಸ್ತಿ, ಮೊದಲ ಭಾರತೀಯ

? ಜಾವೇದ್ ಅಕ್ತರ್‌ಗೆ ಅಂತಾರಾಷ್ಟ್ರೀಯ ರಿಚರ್ಡ್ ಡಾಕಿನ್ಸ್ ಪ್ರಶಸ್ತಿ, ಮೊದಲ ಭಾರತೀಯ ಚಿಂತಕ, ಕವಿ, ಚಿತ್ರಕಥೆಗಾರ ಜಾವೇದ್ ಅಖ್ತರ್ ಪ್ರತಿಷ್ಠಿತ ರಿಚರ್ಡ್ ಡಾಕಿನ್ಸ್ ಪ್ರಶಸ್ತಿಗೆ ಭಾಜನಾರಿದ್ದಾರೆ. ಈ ಗೌರವಕ್ಕೆ ಪಾತ್ರವಾಗುತ್ತಿರುವ ಭಾರತದ ಮೊಟ್ಟ ಮೊದಲ ವ್ಯಕ್ತಿ ಎನ್ನುವ ಶ್ರೇಯವೂ ಅವರದ್ದಾಗಿದೆ. ವಿಮರ್ಶೆ,…

8 ಪಾಸಿಟಿವ್ ಪ್ರಕರಣ – 7 ಬಿಡುಗಡೆ

ದಾವಣಗೆರೆ ಜೂ. 09 ದಾವಣಗೆರೆ ಜಿಲ್ಲೆಯಲ್ಲಿ ಇಂದು 8 ಕೊರೊನಾ ಪಾಸಿಟಿವ್ ಪ್ರಕರಣದಾಖಲಾಗಿದ್ದು, 07 ಜನ ಸೋಂಕಿತರು ಗುಣಮುಖರಾಗಿ ಜಿಲ್ಲಾ ನಿಗದಿತಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ರೋಗಿ ಸಂಖ್ಯೆ 5816 34 ವರ್ಷದ ಮಹಿಳೆ ಇವರುಕಂಟೈನ್‍ಮೆಂಟ್ ಝೋನ್‍ನ ಸಂಪರ್ಕಿತರಾಗಿದ್ದಾರೆ. ರೋಗಿಸಂಖ್ಯೆ 5817 40…

ಮಸೀದಿ ದರ್ಗಾಗಳಲ್ಲಿ ಮಾರ್ಗಸೂಚಿ ಅಳವಡಿಕೆಗೆ ಸೂಚನೆ

ದಾವಣಗೆರೆ ಜೂ.09ಕರ್ನಾಟಕ ಸರ್ಕಾರದ ಆದೇಶದನ್ವಯ ಕೋವಿಡ್-19ಸಾಂಕ್ರಾಮಿಕ ರೋಗ ತಡೆಯಲು ಎಲ್ಲಾ ಮಸೀದಿ ಹಾಗೂ ದರ್ಗಾಗಳು ಕಡ್ಡಾಯವಾಗಿ ಕೆಳಕಂಡಂತೆಮಾರ್ಗಸೂಚಿಗಳನ್ನು ಅಳವಡಿಸಲು ಸೂಚಿಸಿರುತ್ತಾರೆ.ಅದರಂತೆ, ದಾವಣಗೆರೆ ಜಿಲ್ಲೆಯ ಎಲ್ಲಾ ಮಸೀದಿ ಹಾಗೂದರ್ಗಾಗಳಿಗೆ ಭೇಟಿ ನೀಡುವ ನಮಾಜಿûಗಳುಹಾಗೂ ಭಕ್ತಾದಿಗಳು ಈ ಕೆಳಗಿರುವ ಎಲ್ಲಾಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಲು ಜಿಲ್ಲಾ…

ಕೃಷಿ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮುಸುಕಿನ ಜೋಳ ಬೆಳೆದ ರೈತರಿಗೆ 5 ಸಾವಿರ ಆರ್ಥಿಕ ನೆರವು

ದಾವಣಗೆರೆ ಜೂ 8 2019-20 ನೇ ಸಾಲಿನಲ್ಲಿ ಮುಸುಕಿನ ಜೋಳ ಬೆಳೆದು ಕೋವಿಡ್-19 ಲಾಕ್‍ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ರೈತರಿಗೆರೂ. 5 ಸಾವಿರ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆಮೂಲಕ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ…

ಜಿಲ್ಲಾಧಿಕಾರಿಗಳೊಂದಿಗೆ ರೈತ ಮುಖಂಡರ ಸಭೆ

ದಾವಣಗೆರೆ ಜೂ 8ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊರೊನಾಸಂದರ್ಭದಲ್ಲಿ ರೈತರಿಗೆ ಉಂಟಾಗಿರುವ ಸಂಕಷ್ಟದ ಕುರಿತುಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆ ಘಟಕದಮುಖಂಡರೊಂದಿಗೆ ಸಭೆ ನಡೆಸಲಾಯಿತು. ಬಿತ್ತನೆ ಬೀಜ ರಸಗೊಬ್ಬರ ಪೂರೈಕೆ, ತೋಟಗಾರಿಕೆಬೆಳೆಗಳಿಗೆ ಬೆಳೆ ಹಾನಿ ಪರಿಹಾರ ಹಾಗೂ ಬೆಂಬಲ ಬೆಲೆ ನೀಡುವಿಕೆ,ಕೃಷಿ…

ಉಸ್ತುವಾರಿ ಸಚಿವರ ಪರಿಷ್ಕøತ ಜಿಲ್ಲಾ ಪ್ರವಾಸ

ದಾವಣಗೆರೆ ಜೂ.08ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ದಿ ಸಚಿವರಾದಬಿ.ಎ ಬಸವರಾಜ ಇವರು ಜೂ.9 ರಂದು ಕೈಗೊಳ್ಳಲಾಗಿರುವ ಜಿಲ್ಲಾಪ್ರವಾಸ ರದ್ದುಗೊಂಡಿದೆ. ಬದಲಾಗಿ ಜೂ. 12 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಅಂದು ಬೆಳಿಗ್ಗೆ 8 ಗಂಟೆಗೆ ಹಿರಿಯೂರು ನಿಂದ ರಸ್ತೆ ಮೂಲಕಹೊರಟು ಬೆಳಿಗ್ಗೆ 9.30 ಕ್ಕೆ…

ವಾಲ್ಮೀಕಿ ಮಹರ್ಷಿ ಗುರುಪೀಠದಲ್ಲಿ ವನ ಮಹೋತ್ಸವ

ದಾವಣಗೆರೆ ಜೂ.08 ಸಾಮಾಜಿಕ ಅರಣ್ಯ ವಿಭಾಗ ಹಾಗೂ ಪ್ರಾದೇಶಿಕ ಅರಣ್ಯ ವಿಭಾಗದವತಿಯಿಂದ ಜೂ.9 ರಂದು ಬೆಳಿಗ್ಗೆ 11 ಗಂಟೆಗೆ ಪ್ರಸನ್ನಾಂದಪುರಿವಾಲ್ಮೀಕಿ ಮಹರ್ಷಿ ಗುರುಪೀಠ ರಾಜನಹಳ್ಳಿ ಇವರ ದಿವ್ಯಸಾನಿಧ್ಯಯದಲ್ಲಿ ಹರಿಹರ ತಾಲ್ಲೂಕಿನ ರಾಜನಹಳ್ಳಿ ವಾಲ್ಮೀಕಿ ಮಹರ್ಷಿಗುರುಪೀಠದಲ್ಲಿ ವನಮೋಹತ್ಸವ ಕಾರ್ಯಕ್ರಮವನ್ನುಹಮ್ಮಿಕೊಳ್ಳಲಾಗಿದೆ ಎಂದು ಉಪ ಅರಣ್ಯ…

ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಜಾಗ ಗುರುತಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಒತ್ತಾಯ

ದಾವಣಗೆರೆ ಜೂ.08 ದಾವಣಗೆರೆಯಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಜಾಗ ಗುರಿತಿಸುವಕಾರ್ಯ ಬಹಳ ಕಾಲದಿಂದ ನೆನೆಗುದಿಗೆ ಬಿದ್ದಿದ್ದು ಇಂದೇಜಿಲ್ಲಾಧಿಕಾರಿಗಳ ಮೂಲಕ ಟ್ರಕ್ ಟರ್ಮಿನಲ್‍ನ ಮ್ಯಾನೇಜಿಂಗ್ಡೈರೆಕ್ಟರ್‍ರವರಿಗೆ ಸ್ಥಳ ಪರಿಶೀಲಿಸುವಂತೆ ಪತ್ರಬರೆಯಬೇಕೆಂದು ಲಾರೀ ಮಾಲೀಕರ ಸಂಘದ ಅಧ್ಯಕ್ಷಸೈಯದ್ ಸೈಫುಲ್ಲಾ ಒತ್ತಾಯಿಸಿದರು.ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ರಾಜೀವ್ ಇವರಅಧ್ಯಕ್ಷತೆಯಲ್ಲಿ…