ಹಣ್ಣು ತರಕಾರಿ ಬೆಳೆ ನಷ್ಟ ಪರಿಹಾರಕ್ಕೆ ಸಮೀಕ್ಷೆ
ದಾವಣಗೆರೆ ಜೂ.04 ಕೋವಿಡ್-19 ಹಿನ್ನಲೆಯಲ್ಲಿ ದೇಶಾದ್ಯಂತ ಲಾಕ್‍ಡೌನ್ ವಿಧಿಸಿದ್ದರಿಂದಜಿಲ್ಲೆಯ ಹಣ್ಣು ಮತ್ತು ತರಕಾರಿ ಬೆಳೆಗಾರರು ತೀವ್ರ ನಷ್ಟಕ್ಕೆಒಳಗಾಗಿರುವ ಕಾರಣ ಪರಿಹಾರ ಧನ ನೀಡಲು ಅರ್ಹಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.2019-20 ನೇ ಸಾಲಿನ ಹಣ್ಣು ಮತ್ತು ತರಕಾರಿ ಬೆಳಗಳ ಹಿಂಗಾರುಬೆಳೆ ಸಮೀಕ್ಷೆಯನ್ನು ಆಧಾರವಾಗಿರಿಸಿಕೊಂಡು ಹಾಗೂಬಹುವಾರ್ಷಿಕ…
