ಶಿಕ್ಷಣ ಫೌಂಡೇಷನ್ ಮೂಲಕ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮ, ಈ ವರ್ಷ 20 ಪಂಚಾಯಿತಿ ಗ್ರಂಥಾಲಯಗಳಲ್ಲಿ ಡಿಜಿಟಲೀಕರಣ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಫೌಂಡೇಷನ್ ಮತ್ತು ಡೆಲ್ ಸಂಸ್ಥೆಯ ಸಹಯೋಗದಲ್ಲಿ ಈ ವರ್ಷ ಜಿಲ್ಲೆಯಲ್ಲಿನ 20 ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ತಿಳಿಸಿದರು. ಅವರು…
