ದಾವಣಗೆರೆ ಮೂರು ಸೋಂಕಿತರ ಪ್ರಾಥಮಿಕ ವರದಿ ನೆಗೆಟಿವ್ ಕೊರೊನಾ ನಿಯಂತ್ರಣದಲ್ಲಿ ಜಿಲ್ಲಾಡಳಿತದ ಕಾರ್ಯ ಶ್ಲಾಘನೀಯ : ಎಸ್.ಆರ್.ಉಮಾಶಂಕರ್
ಜಿಲ್ಲೆಯಲ್ಲಿ ಕೊರೊನಾ ವೈರಸ್ ನಿಯಂತ್ರಣ ಹಾಗೂ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅಗತ್ಯವಸ್ತುಗಳ ಲಭ್ಯತೆ ಸೇರಿದಂತೆ ಜನಜೀವನ ಸುಗಮವಾಗಿ ನಡೆಯಲು ಆರಂಭದಿಂದಲೂ ಪರಿಣಾಮಕಾರಿಯಾಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದ್ದು, ಇನ್ನು ಮುಂದೆ ಜಿಲ್ಲೆಯಲ್ಲಿ ಒಂದೂ ಪಾಸಿಟಿವ್ ಪ್ರಕರಣ ಬಾರದಿರಲಿ ಎಂದು ಜಿಲ್ಲಾ…