Author: Aravind S

ಡೆಂಗಿ/ಚಿಕುನ್‍ಗುನ್ಯ ತಡೆಗೆ ಅಗತ್ಯ ಕ್ರಮ

ದಾವಣಗೆರೆ ಮೇ.16 ಮೇ 16 ರಂದು ರಾಷ್ಟ್ರೀಯ ಡೆಂಗ್ಯು ವಿರೋಧಿ ದಿನಾಚರಣೆಪ್ರಯುಕ್ತ ಸಾರ್ವಜನಿಕರಲ್ಲಿ ಡೆಂಗ್ಯು ಮತ್ತು ಚಿಕನ್‍ಗುನ್ಯವೈರಸ್ ತಡೆಗಟ್ಟಲು ಈ ಕೆಳಕಂಡ ಕ್ರಮಗಳನ್ನುಕೈಗೊಳ್ಳಲು ಮನವಿ ಮಾಡಲಾಗಿದೆ.ಡೆಂಗಿ/ಚಿಕುನ್‍ಗುನ್ಯ ವೈರಸ್‍ನಿಂದ ಉಂಟಾಗುವ ಜ್ವರಗಳುರಕ್ತಪರೀಕ್ಷೆಯಿಂದ ಮಾತ್ರ ಪತ್ತೆ ಹಚ್ಚಬಹುದು. ಹಗಲಿನಲ್ಲಿಕಚ್ಚುವ ಸೋಂಕಿನ ಈಡಿಸ್ ಸೊಳ್ಳೆಗಳಿಂದ ಈ…

ವಿದ್ಯುತ್ ಬಿಲ್‍ಗಳ ಸ್ಪಷ್ಟೀಕರಣಕ್ಕೆ ಸಂಪರ್ಕಿಸಬಹುದು

ದಾವಣಗೆರೆ ಮೇ.16ಕೋವಿಡ್ ನಿಯಂತ್ರಣ ಹಿನ್ನೆಲೆ ಏಪ್ರಿಲ್ 2020 ರ ತಿಂಗಳಿನಲ್ಲಿಗ್ರಾಹಕರಿಗೆ ಮೀಟರ್‍ನಲ್ಲಿರುವ ವಾಸ್ತವಿಕ ರೀಡಿಂಗ್‍ನ ಪ್ರಕಾರ ಬಿಲ್ನೀಡಿರುವುದಿಲ್ಲ. ಬದಲಾಗಿ ಹಿಂದಿನ ತಿಂಗಳುಗಳ ಬಳಕೆಯ ಸರಾಸರಿಆಧಾರದ ಮೇಲೆ ವಿದ್ಯುತ್ ಬಿಲ್ ಜನಿತಗೊಳಿಸಲಾಗಿರುತ್ತದೆ.ಮೇ-2020 ರ ಮಾಹೆಯಲ್ಲಿ ಸೀಲ್‍ಡೌನ್ ಏರಿಯಾಗಳನ್ನುಹೊರತುಪಡಿಸಿ ಉಳಿದ ಎಲ್ಲಾ ಸ್ಥಾವರಗಳಿಗೆ ವಾಸ್ತವಿಕವಾಗಿ…

ನ್ಯಾಮತಿ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಮೇ 15ರಂದು ನಡೆದ ರಾಜ್ಯ ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರ 58 ನೇ ಹುಟ್ಟು ಹಬ್ಬದ ಪ್ರಯುಕ್ತ ನ್ಯಾಮತಿ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಕಾಂಗ್ರೆಸ್ ಪಕ್ಷದ 42 ಕಾರ್ಯಕರ್ತರುಗಳು ಸ್ವಯಂ ಪ್ರೇರಿತವಾಗಿ…

ಅಲ್ಪಸಂಖ್ಯಾತ ಯುವ ಘಟಕದ ಅಧ್ಯಕ್ಷರಾದ ರೋಷನ್ ಜಮೀರ್ ಮನೆ ಮನೆಗೆ ತೆರಳಿ ಮಾಸ್ಕ್ ವಿತರಣೆ

ದಾವಣಗೆರೆ ಜಿಲ್ಲೆ ಮೇ 16 ಹೊನ್ನಾಳಿ ತಾಲೂಕು ಹುಣಸಘಟ್ಟ ಗ್ರಾಮದಲ್ಲಿ ಮುಸ್ಲಿಂ ಕಾಲೋನಿಗೆ ಹೊನ್ನಾಳಿ ತಾಲೂಕಿನ ಅಲ್ಪಸಂಖ್ಯಾತ ಯುವ ಘಟಕದ ಅಧ್ಯಕ್ಷರಾದ ರೋಷನ್ ಜಮೀರ್ ಆ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಆಶಾ ಕಾರ್ಯಕರ್ತೆತರ ಸಹಕಾರದೊಂದಿಗೆ ಮನೆ ಮನೆಗೆ ತೆರಳಿ ಮಾಸ್ಕ್ ವಿತರಣೆ…

ಕಂದನಕೋವಿ ಗ್ರಾ ಪಂ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿಗೆ ಚಾಲನೆ

ದಾವಣಗೆರೆ ಮೇ.15ದಾವಣಗೆರೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಕಂದನಕೋವಿಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಕಾಟನಾಯಕನಹೊಸಹಳ್ಳಿ ಗ್ರಾಮದಲ್ಲಿ ಬದು ನಿರ್ಮಾಣ ಕಾಮಗಾರಿಗೆಇಂದು ಚಾಲನೆ ನೀಡಲಾಯಿತು.ಒಟ್ಟು 70 ಕೂಲಿ ಕಾರ್ಮಿಕರಿಗೆ ಕೆಲಸ ನೀಡಲಾಗಿದ್ದು, ಈ ಕಾಮಗಾರಿಉದ್ಘಾಟನಾ ಸಮಾರಂಭದಲ್ಲಿ ಜಿ.ಪಂ ಸದಸ್ಯ…

ನರೇಗಾ ಯೋಜನೆಯಡಿ ತೋಟಗಾರಿಕೆ ಬೆಳೆ ಮತ್ತು ಕಾಮಗಾರಿಗಳಿಗೆ ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ ಮೇ.152020-21 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣಉದ್ಯೋಗ ಖಾತ್ರಿ ಯೋಜನೆಯಡಿ ಹರಿಹರ ತಾಲ್ಲೂಕಿನಲ್ಲಿವೈಯಕ್ತಿಕವಾಗಿ ತೋಟಗಾರಿಕೆ ಬೆಳೆ ಬೆಳೆಯುವ ಹಾಗೂ ಇತರೆಕಾಮಗಾರಿ ಕೈಗೊಳ್ಳುವ ಸಣ್ಣ, ಅತಿ ಸಣ್ಣ, ಬಿಪಿಎಲ್ ಕಾರ್ಡ್‍ವುಳ್ಳಮತ್ತು ಪ.ಜಾತಿ ಮತ್ತು ಪ.ಪಂಗಡದ ರೈತರಿಂದ ಅರ್ಜಿಆಹ್ವಾನಿಸಲಾಗಿದೆ.ತಾಲ್ಲೂಕಿನ ರೈತರು ವೈಯಕ್ತಿಕವಾಗಿ…

ಮುಂಗಾರು ಮಳೆ ಮುಂಜಾಗ್ರತಾ ಕ್ರಮಗಳ ಕುರಿತು ವಿಪತ್ತು ನಿರ್ವಹಣಾ ಸಮಿತಿ ಸಭೆ

ದಾವಣಗೆರೆ ಮೇ.15 ಜಿಲ್ಲೆಯಲ್ಲಿ ಜೂನ್ ಮೊದಲ ವಾರದಲ್ಲಿ ಮಳೆಯಾಗುವ ಸಾಧ್ಯತೆಇದ್ದು, ಸಂಬಂಧಿಸಿದ ತಹಶೀಲ್ದಾರರು ತಮ್ಮ ತಾಲ್ಲೂಕುಗಳಲ್ಲಿಜನ-ಜಾನುವಾರು ಸೇರಿದಂತೆ ಯಾವುದೇ ರೀತಿಯ ಹಾನಿ ಆಗದಂತೆಮುಂಜಾಗ್ರತಾ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಪತ್ತು ನಿರ್ವಹಣೆಮುಂಜಾಗ್ರತ ಸಭೆಯ ಅಧ್ಯಕ್ಷತೆ…

ಕೋವಿಡ್ ಪರೀಕ್ಷೆ ಕುರಿತು ಸಭೆ

ದಾವಣಗೆರೆ ಮೇ.15ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆಅಧಿಕಾರಿಗಳು ಮತ್ತು ಎಸ್‍ಎಸ್ ಹೈಟೆಕ್ ಆಸ್ಪತ್ರೆಯಅಧಿಕಾರಿಗಳೊಂದಿಗೆ ಸಭೆ ನಡೆಯಿತು. ದಾವಣಗೆರೆಯಲ್ಲಿ ಪ್ರತಿದಿನಸಂಗ್ರಹಿಸಲಾಗುತ್ತಿರುವ ಕೋವಿಡ್ ಸ್ವಾಬ್ ಪರೀಕ್ಷೆಗಳ ಸಂಖ್ಯೆಹೆಚ್ಚಿಸುವ ಮತ್ತು ಈ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಲ್ಯಾಬ್‍ಗಳಿಗೆಕಳುಹಿಸುವ ಬಗ್ಗೆ ಡಿಸಿ…

ದೇವನಾಯಕನಹಳ್ಳಿ ಗ್ರಾಮದ ವಾರ್ಡನಂಬರ್ 1 ಮತ್ತು 2ನೇ ವಾರ್ಡಿನಲ್ಲಿ ಸ್ವಚ್ಚತಾ ಕಾರ್ಯಕ್ರಮ

ದಾವಣಗೆರೆ ಜಿಲ್ಲೆ;-ಮೇ 15 ಹೋನ್ನಾಳಿ ತಾಲೂಕ ದೇವನಾಯಕನಹಳ್ಳಿ ಗ್ರಾಮದ ವಾರ್ಡನಂಬರ್ 1 ಮತ್ತು 2ನೇ ವಾರ್ಡಿನಲ್ಲಿ ಸ್ವಚ್ಚತಾ ಕಾರ್ಯಕ್ರಮದ ಅಡಿಯಲ್ಲಿ ಪೋಲಿಸ್ ಇಲಾಖೆಯ ಕ್ವಾಟ್ರಸ್ ಮತ್ತು ಯಾಲಕ್ಕಿ ಕೇರಿಯಲ್ಲಿ ಚರಂಡಿ ಕ್ಲೀಲಿಂಗ ಹಾಗೂ ಬ್ಲೀಚಿಂಗ ಪೌಡರಹಾಕಿಸುವ ಮೂಲಕ ಸ್ವಚ್ಚತೆ ಬಗ್ಗೆ ಅರಿವು…

ನರಗನಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿ

ದಾವಣಗೆರೆ ಮೇ.14ದಾವಣಗೆರೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ನರಗನಹಳ್ಳಿಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನರಗನಹಳ್ಳಿಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ, ಒಟ್ಟು 189 ಕೂಲಿಕಾರ್ಮಿಕರಿಗೆ ಕೆಲಸ ನೀಡಲಾಗಿದ್ದು, ಕಾರ್ಮಿಕರು ಕಾಮಗಾರಿ ಕೆಲಸನಿರ್ವಹಿಸಿದರು.