ಹೈನುಗಾರಿಕೆ ತರಬೇತಿ
ದಾವಣಗೆರೆ ಜು.16: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆ ಅರುಣ ಚಿತ್ರ ಮಂದಿರÀ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜು.18 ಹಾಗೂ 19 ರಂದು ರೈತರಿಗೆ ಆಧುನಿಕ ಹೈನುಗಾರಿಕೆ…
ABC News India
ದಾವಣಗೆರೆ ಜು.16: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆ ಅರುಣ ಚಿತ್ರ ಮಂದಿರÀ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜು.18 ಹಾಗೂ 19 ರಂದು ರೈತರಿಗೆ ಆಧುನಿಕ ಹೈನುಗಾರಿಕೆ…
ದಾವಣಗೆರೆ; ಜೂ.16 : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್‍ಗೆ 14 ಕೆ.ಜಿ,…
ದಾವಣಗೆರೆ, ಜು.15: ದಾವಣಗೆರೆ ವಿದ್ಯಾನಗರದ ವಾಸಿಯಾದ ಕರ್ನಿಯಲ್ ಟ.ಟಿ ತಂದೆ ಮಂಗಳ್ ಟ.ಟಿ 36 ವರ್ಷ ಇವರು 2024 ರ ಫೆಬ್ರವರಿ 14 ರಂದು ಸಂಜೆ 5 ಗಂಟೆಗೆ ಹೇಳದೆ ಮನೆ ಬಿಟ್ಟು ಹೋದವರು ಇದುವರೆಗೂ ವಾಪಸ್ ಬಂದಿರುವುದಿಲ್ಲ. ಚಹರೆ ವಿವರ:…
ದಾವಣಗೆರೆ ಜು.15 : ವೃತ್ತಿ ರಂಗಭೂಮಿ ರಂಗಾಯಣ, ಬಾಪೂಜಿ ವಿದ್ಯಾ ಸಂಸ್ಥೆ(ರಿ), ಎಸ್.ಎಸ್.ಕೇರ್ ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗಾಗಿ ಜುಲೈ 18, 19, 20 ರಂದು ನಗರದ ಜೆ.ಜೆ.ಎಂ ಮೆಡಿಕಲ್ ಕಾಲೇಜಿನ ಬಾಪೂಜಿ ಸಭಾಂಗದಲ್ಲಿ 3 ದಿನಗಳ ಕಲಾ ಮಕ್ಕಳ ನಾಟಕೋತ್ಸವ…
ದಾವಣಗೆರೆ ಜು.15 : ಲಾಭದಾಯಕ ವಾಣಿಜ್ಯ ಬೆಳೆಗಳಲ್ಲಿ ಹತ್ತಿ ಬೆಳೆ ಪ್ರಮುಖವಾದದು. ಬಿಳಿ ಬಂಗಾರ ಎಂದು ಕರೆಯುವ ಹತ್ತಿಯನ್ನು ನೂಲಿನ ರಾಜ ಎಂದೂ ಕೂಡ ಕರೆಯುತ್ತಾರೆ. ಆದರೆ ಹತ್ತಿ ಬೆಳೆಗೆ ರೋಗ, ಕೀಟ ಬಾಧೆ ಹೆಚ್ಚು. ಇತ್ತೀಚಿನ ದಿನಗಳಲ್ಲಿ ಹತ್ತಿ ಗಿಡದ…
ದಾವಣಗೆರೆ ಜು.15: ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೆ// ಟ್ಯಾಲೆಟ್ ಆರೇಂಜ್ ( Talent Orange ) ಸಂಸ್ಥೆಯು, ಭಾರತ ದೇಶದಿಂದ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿ.ಎಸ್ಸಿ, ಜಿಎನ್‍ಎಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜರ್ಮನಿಯಲ್ಲಿ ಉದ್ಯೋಗಕ್ಕಾಗಿ ಅವಕಾಶ ಕಲ್ಪಿಸಲಾಗಿದೆ. ಈ…
ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ಅಂದರೆ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಇತ್ಯಾದಿಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2025ನೇ ಸಾಲಿನ ಪದ್ಮಶ್ರೇಣಿಯ…
ನ್ಯಾಮತಿ:ಪ್ರತಿಯೊಬ್ಬರು ಪ್ರಾಮಾಣಿಕವಾಗಿದುಡಿಮೆ ಮಾಡಬೇಕು, ಅನಾಯಾಸವಾಗಿ ಹಣ ಬರುವ ಮಾರ್ಗವನ್ನುತೊರೆಯಬೇಕು ಎಂದು ಚೀಲೂರು ಸಾಮಾಜಿಕ ಕಾರ್ಯಕರ್ತ ಪುರುವಂತರ ಪರಮೇಶ್ವರಪ್ಪ ಸಲಹೆ ನೀಡಿದರು.ತಾಲ್ಲೂಕುಕನ್ನಡ ಸಾಹಿತ್ಯ ಪರಿµತ್ತುಕಚೇರಿಯಲ್ಲಿ ನಡೆದ ತಾಲ್ಲೂಕಿನ ಪ್ರತಿಭೆಗಳನ್ನು ಪರಿಚಯಿಸುವ4ನೇ ಸಾಹಿತ್ಯಸೌರಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾಗರಾಜಗೌಡ,ಸುಭಾಷ್‍ಚಂದ್ರರೆಡ್ಡಿ, ಎಂ.ಬಿ.ಶಿವಯೋಗಿ, ಸೈಯದ್‍ಅಪ್ಸರ್ ಪಾಶ, ಕೆ.ಟಿ. ಸತ್ಯನಾರಾಯಾಣ,…
ನ್ಯಾಮತಿ: ಮಲ್ಲಿಗೇನಹಳ್ಳಿ ಮತ್ತು ಬೆಳಗುತ್ತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಿಂದಿ ಭಾಷಾ ಕಾರ್ಯಗಾರ ಜರುಗಿತು. ಈ ಕಾರ್ಯಕ್ರಮ ವನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರಪ್ಪ ಜಿ ಉದ್ಘಾಟಿಸಿ ನಂತರ ಮಾತನಾಡಿದ ಅವರು ಹಿಂದಿ ಭಾಷೆಯು ರಾಷ್ಟ್ರಭಾಷೆಯಾಗಿದ್ದು, ಕನ್ನಡದ ಮಾತೃಭಾಷೆಯ ಜೊತೆಗೆ,…
ನ್ಯಾಮತಿ: ಗೋವಿನಕೋವಿ ಗ್ರಾಮದ ಗಂಗಾಮತಸ್ಥ ಸಮುದಾಯದವರು(ಬೆಸ್ತರು) ಶುಕ್ರವಾರ ತುಂಬಿ ಹರಿಯುತ್ತಿರುವ ತುಂಗಭದ್ರ ನದಿಯಲ್ಲಿ ಅಷಾಡ ಮಾಸದ ಗಂಗೆ ಪೂಜೆಯನ್ನು ಶ್ರದ್ದಾಭಕ್ತಿಗಳಿಂದ ನೆರವೇರಿಸಿದರು.ಸಮುದಾಯದವರು ಬೆಳಿಗ್ಗೆ ಗಂಗಾನದಿ ಬಳಿ ಗಂಗೆಪೂಜೆ ನೆರವೇರಿಸಿ ನಂತರ ಗಂಗೆ ಪೂಜೆ ನೆರವೇರಿಸಿದ ತುಂಬಿದ ಕೊಡಗಳನ್ನು ಗ್ರಾಮಕ್ಕೆ ತಂದು ಮಂಟಪದಲ್ಲಿ…