ದಾವಣಗೆರೆಯಲ್ಲಿ ಮತ್ತೊಂದು ಹೊಸ ಕೊರೊನಾ ಪ್ರಕರಣ ಪತ್ತೆ : ಸಡಿಲಿಕೆ ಹಿಂಪಡೆತ
ದಾವಣಗೆರೆ ಏ.29 ದಾವಣಗೆರೆ ನಗರದ ಭಾಷಾನಗರದಲ್ಲಿ ಇಂದು ಒಂದು ಹೊಸ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗುವ ಮೂಲಕ ನಿನ್ನೆಯಷ್ಟೇ ಜಿಲ್ಲೆ ಗ್ರೀನ್ ಝೋನ್‍ಗೆ ಪ್ರವೇಶವಿತ್ತು ಪಡೆದುಕೊಂಡಿದ್ದ ಲಾಕ್‍ಡೌನ್ ಸಡಿಲಿಕೆಯನ್ನು ಈ ಕ್ಷಣದಿಂದ ಜಾರಿಗೆ ಬರುವಂತೆ ಪಾಲಿಕೆ ವ್ಯಾಪ್ತಿಯ 45 ವಾರ್ಡುಗಳಲ್ಲಿ ಹಿಂಪಡೆಯಲಾಗಿದೆ…
