ಗ್ರೀನ್ ಜೋನ್‍ನತ್ತ ದಾವಣಗೆರೆ ಜಿಲ್ಲೆ
ದಾವಣಗೆರೆ, ಏ.25 ವರದಿಯಾಗಿದ್ದ 3 ಕೊರೊನಾ ಪ್ರಕರಣಗಳಿಂದ ಆರೆಂಜ್ ಜೋನ್‍ನಲ್ಲಿದ್ದ ದಾವಣಗೆರೆ ಜಿಲ್ಲೆ ಗ್ರೀನ್ ಜೋನ್‍ನತ್ತ ದಾಪುಗಾಲಿಡುತ್ತಿದೆ. ನಿಯಮದ ಪ್ರಕಾರ ಕೊನೆಯ ಪಾಸಿಟಿವ್ ಪ್ರಕರಣ ವರದಿಯಾದ ನಂತರ 28 ದಿನಗಳಲ್ಲಿ ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗದಿದ್ದರೆ ಅದನ್ನು ಗ್ರೀನ್ ಜೋನ್ ಗೆ…
