Author: Aravind S

ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ತಗುಲಿದ್ದ ಜಾಲಿನಗರದ ವೃದ್ಧ ಸಾವು ಕೋವಿಡ್-19 ನಿಯಮಾವಳಿಯಂತೆ ಅಂತ್ಯ ಸಂಸ್ಕಾರ

ದಾವಣಗೆರೆ ಮೇ.02 ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ತಗುಲಿದ್ದ ಜಾಲಿನಗರದ ವೃದ್ಧ (ರೋಗಿ ಸಂಖ್ಯೆ-556) ಮೇ 1ರಂದು ಸಾವೀಗಿಡಾಗಿದ್ದು, ನಿಯಮಾವಳಿಯಂತೆ ಇವರ ಅಂತ್ಯಸಂಸ್ಕಾರವನ್ನು ರಾತ್ರಿಯೇ ನಡೆಸಲಾಯಿತು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೋಲೀಸ್,…

ರೈತರ ಅನುಕೂಲಕ್ಕೆ ಅಗ್ರಿ ವಾರ್‍ರೂಂ ಸ್ಥಾಪನೆ

ದಾವಣಗೆರೆ ಮೇ.02 ದಾವಣಗೆರೆ ಟೌನ್ ವ್ಯಾಪ್ತಿಯ ಬಾಷಾ ನಗರ ಹಾಗೂ ಜಾಲಿ ನಗರದಲ್ಲಿ ಕೋವಿಡ್-19 ಪ್ರಕರಣಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ನಗರದ ಅದೇ ವ್ಯಾಪ್ತಿಯಲ್ಲಿ ಬರುವ ಬಿತ್ತನೆ ಬೀಜ, ಕೀಟನಾಶಕ ಹಾಗೂ ರಸಗೊಬ್ಬರ ಮಾರಾಟ ಮಳಿಗೆಗಳನ್ನು ಮುಚ್ಚಲಾಗಿದ್ದು, ರೈತರಿಗೆ ಅನಾನುಕೂಲ ತಪ್ಪಿಸಲು…

ಬಸವ ಮಂಟಪದ ವತಿಯಿಂದ ದೇಣಿಗೆ

ದಾವಣಗೆರೆ ಮೇ.01 ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ದಾವಣಗೆರೆ ಬಸವ ಮಂಟಪದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರ ಮೂಲಕ ರೂ. 1.50 ಲಕ್ಷದ ಚೆಕ್ ನೀಡಲಾಯಿತು. ಬಸವ ಮಂಟಪದ ಕಾರ್ಯದರ್ಶಿ ಬುಳ್ಳಾಪುರದ ಮಲ್ಲಿಕಾರ್ಜುನಸ್ವಾಮಿ,…

ಕೊರೊನಾ ನಿಯಂತ್ರಣ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು : ತಪ್ಪಿದಲ್ಲಿ ದಂಡ

ದಾವಣಗೆರೆ ಮೇ.01 ಜಿಲ್ಲೆಯಲ್ಲಿ ಇದುವರೆಗೆ 10 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಡಬ್ಲ್ಯುಹೆಚ್‍ಓ ನಿರ್ದೇಶನ ಹಾಗೂ ಎಪಿಡೆಮಿಕ್ ಡಿಸೀಸ್ ಕಾಯ್ದೆ 1897, ಕರ್ನಾಟಕ ಡಿಸೀಸ್(ಕೋವಿಡ್-19) ರೆಗ್ಯುಲೇಷನ್ಸ್ 2020 ಪ್ರಕಾರ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ಹಿನ್ನೆಲೆ ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ…

ಜಿಲ್ಲೆಯಲ್ಲಿ ಹೊಸ 6 ಕೊರೊನಾ ಪ್ರಕರಣ ಪತ್ತೆ ಃ ಜಿಲ್ಲಾಧಿಕಾರಿ

ದಾವಣಗೆರೆ ಮೇ.01 ದಾವಣಗೆರೆ ಜಿಲ್ಲೆಯಲ್ಲಿ ಇಂದು 6 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಕೊರೊನಾ ಸಕ್ರಿಯ ಸೋಂಕಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಹೇಳಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಹೊನ್ನಾಳಿಯವರಾದ ಎ ಬಿ ಸಿ ನ್ಯೂಸ್ ಆನ್ ಲೈನ್ ಚಾನಲಿನ ಸಂಪಾದಕರಾದ ಅರವಿಂದ್ ಎಸ್ ರವರು ಸನ್ಮಾನ್ಯ ಶ್ರೀ ಡಿ ಎಚ್ ಶಂಕರಮೂರ್ತಿಯವರಿಗೆ ಹುಟ್ಟು ಹಬ್ಬ

ರಾಜ್ಯದ ಬಿ ಜೆ ಪಿ ಹಿರಿಯ ನಾಯಕರು ಹಾಗೂ ವಿಧಾನ ಪರಿಷತ್ತಿನ ಮಾಜಿ ಸಭಾಪತಿಗಳಾದ ಸನ್ಮಾನ್ಯ ಶ್ರೀ ಡಿ ಎಚ್ ಶಂಕರಮೂರ್ತಿಯವರು ದೇಶದ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿಯವರ ಜೊತೆ ಪೋನಿನ ಸಂಭಾಷಣೆಯ ಸಂದರ್ಶನಕ್ಕೆ ಹೋದಾಗ ಅವರುಗಳ 81ನೇ ವಸಂತಕ್ಕೆ…

ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆ

ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ ಬುಧವಾರ ರಾತ್ರಿ ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹೊನ್ನಾಳಿ ಸಿ.ಪಿ.ಐ ಟಿ.ವಿ.ದೇವರಾಜ, ನ್ಯಾಮತಿ ಎಸ್.ಐ. ಹನುಮಂತಪ್ಪ ಶಿರೀಹಳ್ಳಿ, ಹೊನ್ನಾಳಿ ಎಸ್.ಐ. ಟಿ.ಎನ್. ತಿಪ್ಪೇಸ್ವಾಮಿ, ನ್ಯಾಮತಿ ಉಪತಹಶೀಲ್ದಾರ್ ನ್ಯಾಮತಿ…

ರೈತರು ಕೃಷಿ ಉತ್ಪನ್ನಗಳನ್ನು ಕೇಂದ್ರ ಗೋದಾಮಿನಲ್ಲಿ ಸಂಗ್ರಹಿಸಿ ಅಡಮಾನ ಸಾಲ ಪಡೆಯಬಹುದು

ದಾವಣಗೆರೆ ಏ.30. ಕೋವಿಡ್-19 ಲಾಕ್‍ಡೌನ್ ಹಿನ್ನಲೆ ಜಿಲ್ಲೆಯ ರೈತರು ತಾವು ಬೆಳೆದ ಬೆಳೆಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡದೆ, ಕೇಂದ್ರ ಅಥವಾ ರಾಜ್ಯ ಉಗ್ರಾಣ ನಿಗಮ ಹಾಗೂ ಖಾಸಗಿ ಗೋದಾಮುಗಳಲ್ಲಿ ಸಂಗ್ರಹಿಸಿ ಉಗ್ರಾಣದ ರಸೀದಿಗಳ ಆಧಾರದ ಮೇಲೆ ಬ್ಯಾಂಕುಗಳಿಂದ ಅಡಮಾನ ಸಾಲ…

ಭಗೀರಥ ಮಹರ್ಷಿ ಜಯಂತಿ ಸರಳ ಆಚರಣೆ

ದಾವಣಗೆರೆ ಏ.30. ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಗೀರಥ ಮಹರ್ಷಿ ಅವರ ಜಯಂತಿ ಆಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಪದ್ಮಾ ಬಸಂತಪ್ಪ, ಮಹಾನಗರಪಾಲಿಕೆ ಆಯುಕ್ತರಾದ ವಿಶ್ವನಾಥ…

ಸೋಂಕುಗಳ ಮೂಲ ಪತ್ತೆ ಪ್ರಗತಿಯಲ್ಲಿದೆ : ಜಿಲ್ಲಾಧಿಕಾರಿ

ದಾವಣಗೆರೆ ಏ.30 ದಾವಣಗೆರೆಯಲ್ಲಿ ಏಪ್ರಿಲ್ 29 ಮತ್ತು 30 ರಂದು ವರದಿಯಾದ ಎರಡು ಕೊರೊನಾ ಪಾಸಿಟಿವ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಸೋಂಕುಗಳ ಮೂಲವನ್ನು ಸಿಡಿಆರ್ ವರದಿಯ ಮೂಲಕ ಪತ್ತೆ ಹಚ್ಚುವ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿಯ ತಂಡ ಮತ್ತು ಜಿಲ್ಲಾ…