ರೈತರ ನೆರವಿಗೆ ಹೋಬಳಿ ಮಟ್ಟದ ಅಧಿಕಾರಿಗಳ ಸಂಖ್ಯೆ
ದಾವಣಗೆರೆ ಏ.24 ಕೋವಿಡ್ – 19 ನಿಯಂತ್ರಣಕ್ಕೆ ವಿಧಿಸಿರುವ ಲಾಕ್‍ಡೌನ್‍ನಿಂದಾಗಿ ರೈತರುಗಳು ತಾವು ಬೆಳೆದಂತಹ ಹಣ್ಣು, ತರಕಾರಿ ಹಾಗೂ ಇನ್ನಿತರೆ ತೋಟಗಾರಿಕೆ ಬೆಳೆಗಳನ್ನು ಮಾರಾಟ ಮಾಡಲು ನೆರವಾಗುವಂತೆ ಪ್ರತಿ ಹೋಬಳಿ ಮಟ್ಟದಲ್ಲಿ ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಕಾರ್ಯ…
