Author: Aravind S

ಕಂದಾಯ ದಿನಾಚರಣೆಯ ಅಂಗವಾಗಿ ಕ್ರೀಡಾ ಕೂಟವು ದಾವಣಗೆರೆ ಜಿಲ್ಲೆ ಜಿಲ್ಲಾ ಕ್ರೀಡಾಂಗಣದಲ್ಲಿ

ಕಂದಾಯ ದಿನಾಚರಣೆಯ ಅಂಗವಾಗಿ ಕ್ರೀಡಾ ಕೂಟವು ದಾವಣಗೆರೆ ಜಿಲ್ಲೆ ಜಿಲ್ಲಾ ಕ್ರೀಡಾಂಗಣದಲ್ಲಿ ಆರು ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿಗಳ ಕ್ರೀಡಾಕೂಟವು ದಿನಾಂಕ 11/01/2020ರಂದು ನಡೆಯಿತು ಆ ಕ್ರೀಡಾಕೂಟದಲ್ಲಿ ವಿಜೇತರಾದ . ಹೊನ್ನಾಳಿ ಕಂದಾಯ ಇಲಾಖೆಯ ಕೋಣಂತಲೆ ವೃತ್ತದ ಗ್ರಾಮ ಲೆಕ್ಕ ಅಧಿಕಾರಿಯದ…

ಇಂದು ಶಿವಯೋಗಿ ಸಿದ್ದರಾಮೇಶ್ವರರ ,ಅಂಬಿಗರಚೌಡಯ್ಯ ,ಮಹಾಯೋಗಿ ವೇಮನ ಜಯಂತೋತ್ಸವದ ಪೂರ್ವ ಭಾವಿ ಸಭೆಯನ್ನು ತಾಲೂಕು ಕಚೇರಿಯಲ್ಲಿ ಕರೆಯಲಾಗಿತ್ತು

ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕು ಸುಕ್ಷೇತ್ರ ಸೊಲ್ಲಾಪುರದಲ್ಲಿ ಸಿದ್ದರಾಮೇಶ್ವರರ ದಿನಾಂಕ 14/1/2020 ಮತ್ತು 15/1/2020 ಎರಡು ದಿನಗಳ ಕಾಲ ಜಯಂತೋತ್ಸವವು ನಡೆಯುವ ಪ್ರಯುಕ್ತ ಹೊನ್ನಾಳಿಯಲ್ಲಿ 14/1/2020ರಂದು ಸರಳವಾಗಿ ಆಚರಿಸಲಾಗುವುದು ಹಾಗೂ19/1/2020ರಂದು ಮಹಾಯೋಗಿ ವೇಮನ ಜಯಂತೋತ್ಸವ ಮತ್ತು ಶಿವಯೋಗಿ ಸಿದ್ದರಾಮೇಶ್ವರರ ಸಭಾ ಕಾರ್ಯಕ್ರಮ…

ಜಿ.ಪಂ ಸಿಇಒ ವಿಕಲಚೇತನರ ಶಾಲೆಗೆ ಭೇಟಿ

ದಾವಣಗೆರೆ ಯರಗುಂಟೆಯಲ್ಲಿರುವ ಸೇವಾ ನಿಕೇತನ ಡಿಸೇಬಲ್ಡ್ ಶಾಲೆಗೆ ಇಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಪದ್ಮಾ ಬಸವಂತಪ್ಪ ಇವರು ಭೇಟಿ ನೀಡಿದರು. ಅವರು ಇಂದು ಶಾಲೆಗೆ ಬೇಟಿ ನೀಡಿದಾಗ ಶಾಲೆಯ ವಿಕಲಚೇತನ ಮಕ್ಕಳು ಅವರನ್ನು ಸಂತೋಷದಿಂದ ಬರಮಾಡಿಕೊಂಡರು. ನಂತರ ಸಿಇಒ ಮಕ್ಕಳ ಯೋಗಕ್ಷೇಮ…

ದಾವಣಗೆರೆ ಜಿಲ್ಲೆಯ ಎಸ್ ಪಿ ಯವರಾದ ಹನುಮಂತರಾಯಪ್ಪರವರು ಕುಟುಂಬ ಸಮೇತರಾಗಿ ಹೊನ್ನಾಳಿ ಹಿರೇಕಲ್ಮಠಕ್ಕೆ ಭೇಟಿ

ದಾವಣಗೆರೆ ಜಿಲ್ಲೆಯ ಎಸ್ ಪಿ ಯವರಾದ ಹನುಮಂತರಾಯಪ್ಪರವರು ಕುಟುಂಬ ಸಮೇತರಾಗಿ ಹೊನ್ನಾಳಿ ಹಿರೇಕಲ್ಮಠಕ್ಕೆ ಭೇಟಿ ಕೊಟ್ಟರು ಅವರ ಧರ್ಮಪತ್ನಿಯವರಾದ ಶ್ರೀಮತಿ ಶ್ರೀ ಸುಮಾ.ಎಸ್ ಪಿ ಹನುಮಂತರಾಯಪ್ಪರವರ ಶ್ರೀ ಮಠದಲ್ಲಿ ಸರಳವಾಗಿ ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಮಠಕ್ಕೆ ಭೇಟಿಕೊಟ್ಟು ಶ್ರೀಗಳಾದ ಒಡೆಯರ್…

ಬಂಡೀಪುರದಲ್ಲಿ ಬೆಂಕಿಗೆ ಬಲೆ: ಕಳೆದ ವರ್ಷ ಆದ ಅನಾಹುತದಿಂದ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು.

ಕಳೆದ ವರ್ಷ ಬೆಂಕಿ ಅನಾಹುತದಿಂದ ಬಂಡೀಪುರ ಭಾಗದ ಸಾಕಷ್ಟು ಅರಣ್ಯ ನಾಶವಾಗಿತ್ತು. ಈ ಹಿನ್ನೆಲೆ ಕಳೆದ ವರ್ಷದ ಅನಾಹುತ ಮತ್ತೆ ನಡೆಯದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಚಳಿಗಾಲದಲ್ಲೇ ಫೈರ್‌ಲೈನ್‌ ಕಾಮಗಾರಿ ಆರಂಭಿಸಿದ್ದಾರೆ. ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಕಳೆದ ಬಾರಿ…

ಬೆಂಗಳೂರು, ಜನವರಿ 07: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು 107 ನೇ ಭಾರತೀಯ ವಿಜ್ಞಾನ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾರತೀಯ ವಿಜ್ಞಾನ ಕಾಂಗ್ರೆಸ್ ನ ಅಧ್ಯಕ್ಷ ಪ್ರೊ.ಕೆ.ಎಸ್.ರಂಗಪ್ಪ, ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ರಾಜೇಂದ್ರ ಪ್ರಸಾದ್ ಉಪಸ್ಥಿತರಿದ್ದರು.

ಬೆಂಗಳೂರು, ಜನವರಿ 07: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು 107 ನೇ ಭಾರತೀಯ ವಿಜ್ಞಾನ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು

ಬೆಂಗಳೂರು, ಜನವರಿ 07: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು 107 ನೇ ಭಾರತೀಯ ವಿಜ್ಞಾನ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು

ಮಿಂಚಿನ ನೋಂದಣಿ ಕುರಿತು ಜಾಗೃತಿ ಮೂಡಿಸಲು ಮಾನವ ಸರಪಳಿ

ದಾವಣಗೆರೆ ಜ.06 ಜ.1 ಕ್ಕೆ 18 ವರ್ಷ ಪೂರೈಸಿರುವ ಯುವ ಹಾಗೂ ಭವಿಷ್ಯದ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಜ.6ರಿಂದ 8ರವರೆಗೆ ಹಮ್ಮಿಕೊಳ್ಳಲಾಗಿರುವ ಮಿಂಚಿನ ನೋಂದಣಿ ಕಾರ್ಯಕ್ರಮದ ಅಂಗವಾಗಿ ಜಾಗೃತಿ ಮೂಡಿಸಲು ಜ. 5 ರಂದು ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ…

ಬಾರ್ & ರೆಸ್ಟೋರೆಂಟ್‍ಗಳಲ್ಲಿ ಸಂಪೂರ್ಣ ಧೂಮಪಾನ ನಿಷೇಧ ಜಾರಿ ಧೂಮಪಾನಕ್ಕೆ ಅವಕಾಶ ಮಾಡಿಕೊಟ್ಟಲ್ಲಿ ಸನ್ನದುಗಳ ಮೇಲೆ ಕಾನೂನು ಕ್ರಮ : ಟಿ.ನಾಗರಾಜಪ್ಪ

ದಾವಣಗೆರೆ ಜ.03 ಜಿಲ್ಲೆಯಲ್ಲಿ ಧೂಮಪಾನ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಒಂದು ವೇಳೆ ಅನಧಿಕೃತವಾಗಿ ಧೂಮಪಾನ ವಲಯಗಳು ಇದ್ದಲ್ಲಿ ಅಂತಹ ಸನ್ನದುಗಳ ಮೇಲೆ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದೆಂದು ಅಬಕಾರಿ ಇಲಾಖೆಯ ಉಪ ಆಯುಕ್ತರಾದ ಟಿ.ನಾಗರಾಜ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ…

ಬಟನ್ ಒತ್ತುವ ಮೂಲಕ ನೇರವಾಗಿ ರೈತರ ಖಾತೆಗೆ ಹಣ ವರ್ಗಾವಣೆ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

ತುಮಕೂರು ಜ.೨: ಪ್ರಧಾನ ಮಂತ್ರಿಗಳ ಕಿಸಾನ್ ಸಮ್ಮಾನ್ ಯೋಜನೆಯಡಿ ೬ ಕೋಟಿ ಕುಟುಂಬಗಳಿಗೆ ೧೨ ಸಾವಿರ ಕೋಟಿ ರೂ.ಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಟನ್ ಒತ್ತುವ ಮೂಲಕ ನೇರವಾಗಿ ರೈತರ ಖಾತೆಗೆ ಹಣ ವರ್ಗಾವಣೆ ಮಾಡಿದರು. ನಗರದ ಜೂನಿಯರ್…

You missed