ಜಿಲ್ಲೆಯಲ್ಲಿ ಮಾರ್ಚ್ 31 ರವರೆಗೆ ಸಂತೆ, ಜಾತ್ರೆ, ಸಮಾವೇಶ ಹಾಗೂ ಸಮಾರಂಭಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 22 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್-19, ಕೋರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲು ಸಿ.ಆರ್.ಪಿ.ಸಿ. 1973ರ ಕಲಂ 144(3)ರ ಮೇರೆಗೆ, ಮಾರ್ಚ್ 21 ರಿಂದ ಮಾರ್ಚ್ 31…
