ಕೊರೊನಾ ವೈರಸ್ ಕುರಿತಾದ ಸುದ್ದಿ ಬಗ್ಗೆ ಸ್ಪಷ್ಟನೆ ದಾವಣಗೆರೆ, ಮಾ.05
ಮಾರ್ಚ್ 04 ರಂದು ದಾವಣಗೆರೆ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ 14 ವ್ಯಕ್ತಿಗಳಿಗೆ ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ತಪಾಸಣೆ ಮಾಡಲಾಯಿತು ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿರುತ್ತದೆ. ಇದು ಕಣ್‍ತಪ್ಪಿನಿಂದ ಪ್ರಕಟವಾದ ಮಾಹಿತಿಯಾಗಿದೆ. ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯ ನಿರ್ದೇಶನದ ಮೇರೆಗೆ ಜಿಲ್ಲೆಯಿಂದ ವಿದೇಶಗಳಿಗೆ ಪ್ರಯಾಣ…
