ನ್ಯಾಮತಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಕನ್ನಡ ರಾಜ್ಯೋತ್ಸವ
ನ್ಯಾಮತಿ: ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ತಹಿಸಿಲ್ದಾರ್ ಎಚ್ ಬಿ ಗೋವಿಂದಪ್ಪ ಧ್ವಜಾರೋಹಣ ನೆರವೇರಿಸುವುದರ ಮುಖೇನ ಆಚರಿಸಲಾಯಿತು. ತಾಲೂಕ ಕಚೇರಿ ಸಿಬ್ಬಂದಿ ವರ್ಗದವರು ಸಹ ಇದ್ದರು.