ಮನುಕುಲದ ಶಾಂತಿಗೆ ಅಧ್ಯಾತ್ಮದ ಮಾರ್ಗವೇ ಪರಿಹಾರ: ಗಂಗಾಧರಸ್ವಾಮಿ ಜಿ.
ದಾವಣಗೆರೆ, ಏಪ್ರಿಲ್ 21, : ಜಗದ್ಗುರು ಆದಿ ಶಂಕರಾಚಾರ್ಯರು ಭಾರತೀಯ ಸನಾತನ ಸಂಸ್ಕೃತಿಗೆ ನೀಡಿದ ಕೊಡುಗೆ ಅನನ್ಯ. ಅವರು ರಚಿಸಿದ ಸ್ತೋತ್ರಗಳು, ಭಾಷ್ಯಗಳು ಮತ್ತು ಸೌಂದರ್ಯ ಲಹರಿಯಂತಹ ಕೃತಿಗಳು ಮನುಕುಲಕ್ಕೆ ದಾರಿದೀಪವಾಗಿವೆ ಎಂದು ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ. ಅವರು ತಿಳಿಸಿದರು. ಇಂದು…
