Author: Aravind S

ನ್ಯಾಮತಿ: ಎತ್ತಿನ ಗಾಡಿಯ ಮೂಲಕ ಮತದಾನದ ಜಾಗೃತಿಯನ್ನು ಮೂಡಿಸಲಾಯಿತು.

ನ್ಯಾಮತಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಿಲ್ಲಾ ಪಂಚಾಯತ್ ದಾವಣಗೆರೆ ತಾಲೂಕ ಪಂಚಾಯಿತಿ ನ್ಯಾಮತಿ ಇವರ ಸಂಯುಕ್ತ ಆಶ್ರಯದಲ್ಲಿ 2024ನೇ ಸಾಲಿನ ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ಸ್ವೀಪ್ ಕಾರ್ಯಕ್ರಮ ಜರಗಿತು.ಪಟ್ಟಣದಲ್ಲಿರುವ ಮಾಲ್ತೇಶ್ ಕಲ್ಯಾಣ ಮಂಟಪದಿಂದ ಸುರುವೊನ್ನೆ ಬನಶಂಕರಿ ಸಮುದಾಯ…

ಶ್ರೀರಾಮನ ಅಸ್ತಿತ್ವ ಪ್ರಶ್ನಿಸಿದವರಿಗೆ ಮತ ನೀಡುವಿರಾ – ಗಾಯಿತ್ರಿ ಸಿದ್ದೇಶ್ವರ್ ವಾಗ್ದಾಳಿ

ಜಗಳೂರು : ತಾಲೂಕಿನ ಸಂತೆಮುದ್ದಾಪುರ ಗ್ರಾಮದಲ್ಲಿ ಆಯೋಜಿಸಿದ್ದ ದ್ವಿತೀಯ ವರ್ಷದ ಹನುಮ ಜಯಂತಿ ಮಹೋತ್ಸವದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಪಾಲ್ಗೊಂಡು ಸಂಜೀವಿನಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದರು. ದೇವರ ದರ್ಶನದ ಬಳಿಕ ಹನುಮ…

ವಿಶೇಷ ಆರ್ಥಿಕ ವಲಯ ಸೃಜನೆಗೆ ಆದ್ಯತೆ – ಗಾಯಿತ್ರಿ ಸಿದ್ದೇಶ್ವರ್

ಚನ್ನಗಿರಿ : ತಾಲೂಕಿನಲ್ಲಿ ಅತಿ ಹೆಚ್ಚು ಅಡಕೆ ಬೆಳೆಯುವುದರಿಂದ ಅಡಕೆ ಬೆಳೆಗಾರರ ಹಿತರಕ್ಷಣೆ ಹಾಗೂ ಅಡಕೆ ಮೌಲ್ಯವರ್ಧನೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ತಿಳಿಸಿದರು. ಚನ್ನಗಿರಿ ತಾಲೂಕಿನ ರಾಜಗೊಂಡನಹಳ್ಳಿ,…

ನ್ಯಾಮತಿ: ಪಟ್ಟಣದ ಶುಕ್ರವಾರ ರಾತ್ರಿ ಮಳೆ ಬಿದ್ದ ಪರಿಣಾಮವಾಗಿ ಪೆÇಲೀಸ್ ಸ್ಟೇಷನ್ ಪಕ್ಕದಲ್ಲಿರುವ ಮನೆಯ ಮೇಲೆ ಗಾಳಿಯ ರಬಸಕ್ಕೆ ಮರ ಬಿದ್ದು ಭಾಗಶಃ ಹಾನಿಯಾಗಿದೆ.

ನ್ಯಾಮತಿ: ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಶುಕ್ರವಾರ ರಾತ್ರಿ ಗುಡುಗು ಸಿಡಿಲು ಸಹಿತ ಮಿಂಚಿನ ಆರ್ಭಟದೊಂದಿಗೆ ಮಳೆ ಸುರಿದಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಒಂದು ಕಡೆ ಅಶ್ವಿನಿ ಮಳೆಯು ಭೂಮಿಗೆ ತಂಪೆರೆದು ರೈತರಿಗೆ ಮಂದಹಾಸ ಮೂಡಿದ್ದರೂ ಸಹ ಇನ್ನೊಂದು ಕಡೆ ಗಾಳಿಯ ರಭಸಕ್ಕೆ…

ನ್ಯಾಮತಿ ತಾಲ್ಲೂಕು ಚೀಲೂರು ಗ್ರಾಮದಲ್ಲಿ ಬುಧವಾರ ವೀರಭದ್ರೇಶ್ವರಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

ನ್ಯಾಮತಿ:ಚೀಲೂರು ಗ್ರಾಮದ ವೀರಭದ್ರೇಶ್ವರಸ್ವಾಮಿ ರಥೋತ್ಸವ ಬುಧವಾರ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.ಈ ನಿಮಿತ್ತ ಮಂಗಳವಾರ ವೀರಭದ್ರಸ್ವಾಮಿ ಕೆಂಡದಾರ್ಚನೆ, ಲಕ್ಷ್ಮಿ ರಂಗನಾಥಸ್ವಾಮಿ ದೂಳಾರ್ಚನೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಬುಧವಾರ ಬೆಳಿಗ್ಗೆ ಆಲಂಕೃ ತಗೊಂಡ ರಥದಲ್ಲಿ ವೀರಭದ್ರೇಶ್ವರಸ್ವಾಮಿ ಪ್ರತಿಷ್ಠಾಪನೆ ಮಾಡಿ ಜಯ…

ಯುಪಿಎಸ್‍ಸಿ ಪರೀಕ್ಷೆಯಲ್ಲಿ ದಾವಣಗೆರೆ ಸೌಭಾಗ್ಯ ಬೀಳಗಿಮಠ 101 ನೇ ರ್ಯಾಂಕ್ಸನ್ಮಾನಿಸಿ ಅಭಿನಂದಿಸಿದ ಜಿಲ್ಲಾ ಆಡಳಿತ

ದ್ವಿತೀಯ ಪಿ.ಯು.ಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‍ಸಿ ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆಯಲ್ಲಿ 101 ನೇ ರ್ಯಾಂಕ್ ಪಡೆದ ಸೌಭಾಗ್ಯ ಬೀಳಗಿಮಠ ಇವರಿಗೆ ಏಪ್ರಿಲ್ 17 ರಂದು ಅಭಿನಂದನಾ ಪತ್ರ ಹಾಗೂ ಪುಸ್ತಕವನ್ನು ಉಡುಗೊರೆಯಾಗಿ…

ನ್ಯಾಮತಿ ಮಲ್ಲಿಗೇನಹಳ್ಳಿ ಸಾಮೂಹಿಕವಾಗಿ ದೇವರ ಜಮೀನಿನಲ್ಲಿ ರೈತರು ವರ್ಷದ ಮೊದಲನೇ ಬೇಸಾಯ ಕೃಷಿ ಚಟುವಟಿಕೆ ಆರಂಭಿಸಿದರು.

ನ್ಯಾಮತಿ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಇಂದು ಯುಗಾದಿ ಹಬ್ಬ ನಡೆದು 8ನೇ ದಿನದ ಅಂಗವಾಗಿ ವರ್ಷದ ಮೊದಲ ಬೇಸಾಯವನ್ನ ಶ್ರೀ ದೇವರ ಜಮೀನಿನಲ್ಲಿ ಗ್ರಾಮದ ರೈತ ಬಾಂಧವರು ಭೂತಾಯಿಗೆ ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆ ಆರಂಭಿಸಿದರು.ಕೃಷಿ ಪರ ರೈತರಾದ ಮಾಜಿ ಗ್ರಾಮ ಪಂಚಾಯತಿ…

ನ್ಯಾಮತಿ: ತಾಲೂ ್ಲಕುಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ಶನಿವಾರ ಪ್ರಥಮ ಸಾಹಿತ್ಯ ಸೌರಭ ತಾಲ್ಲೂಕು ಕನ್ನಡಿಗರ ಪ್ರತಿಭಾ ಪರಿಚಯ ಮಾಸಿಕ ಕಾರ್ಯಕ್ರಮ ನಡೆಯಿತು.

ನ್ಯಾಮತಿ: ಪ್ರತಿಯೊಬ್ಬರಲ್ಲೂ ಒಂದು ಪ್ರತಿ¨ sÉಇರುತ್ತದೆ, ಅದನ್ನು ಗುರುತಿಸಿ ಹೊರತರುವಂತಹ ಕೆಲಸವನು ್ನಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿರುವುದು ಶ್ಲಾಘನಿಯ ಎಂದು ವಿಶ್ರಾಂತ ಗುರುಗಳಾದ ನಾಗರಾಜಪ್ಪ ಅರ್ಕಾಚಾರ್ ತಿಳಿಸಿದರು.ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ಶನಿವಾರ ಪ್ರಥಮ ಸಾಹಿತ್ಯ ಸೌರ¨s Àತಾಲ್ಲೂಕು ಕನ್ನಡಿಗರ…

ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ-ಸಾಧನೆ ನಮಗೆಲ್ಲ ಪ್ರೇರಣೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರು ತಿಳಿಸಿದರು.

ದಾವಣಗೆರೆ : ಸಮಾಜಿಕ ಸಮಾನತೆಗಾಗಿ ಜೀವನವನ್ನೇ ಮುಡಿಪಿಟ್ಟು, ನಮಗೆಲ್ಲ ವಾಕ್ ಸ್ವಾತಂತ್ರ್ಯ, ಸಮಾನವಾಗಿ ಬದುಕುವ ಸ್ವಾತಂತ್ರ್ಯ ನೀಡಲು ಸಂವಿಧಾನ ರಚಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ-ಸಾಧನೆ ನಮಗೆಲ್ಲ ಪ್ರೇರಣೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರು ತಿಳಿಸಿದರು. ದಾವಣಗೆರೆ…

ಡಾ. ಬಿ ಆರ್ ಅಂಬೇಡ್ಕರ್ ಅವರ 133 ನೇ ಜಯಂತೋತ್ಸವವನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ.

ನ್ಯಾಮತಿ: ತಾಲೂಕ್ ಆಫೀಸ್ ಕಚೇರಿ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 133 ನೇ ಜಯಂತೋತ್ಸವವನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮುಖ್ಯೇನ ಸರಳವಾಗಿ ಆಚರಿಸಲಾಯಿತು. ಡಿ ,ಟು ತಹಸಿಲ್ದಾರ್ ಎಚ್ ಬಿ ಗೋವಿಂದಪ್ಪ, ಸಮಾಜದ…