Author: Aravind S

ನ್ಯಾಮತಿ ಸರ್ಕಾರಿ ಪ್ರಥಮದರ್ಜೆಕಾಲೇಜಿನರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರಕ್ಕೆ ಬಸವನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಶಾಸಕ ಡಿ.ಜಿ.ಶಾಂತನಗೌಡ ಚಾಲನೆ ನೀಡಿ ಮಾತನಾಡಿದರು.

ನ್ಯಾಮತಿ: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ಪಾಲ್ಗೊಳ್ಳುವ ಅವಕಾಶ ಎಲ್ಲಾ ವಿದ್ಯಾರ್ಥಿಗಳಿಗೂ ಸಿಗುವುದಿಲ್ಲ. ಪಾಲ್ಗೊಂಡಿರುವ ವಿದ್ಯಾರ್ಥಿಗಳ ಶಿಬಿರದ ಅನುಭವವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ಸಲಹೆ ನೀಡಿದರು.ಸರ್ಕಾರಿ ಪ್ರಥಮದರ್ಜೆಕಾಲೇಜಿನ 2024-25ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ತಾಲ್ಲೂಕಿನ…

ನ್ಯಾಮತಿ: ವಚನ ಪಿತಾಮಹಾ ಫ.ಗು.ಹಳಕಟ್ಟಿಯವರ ಜನ್ಮದಿನ ಮತ್ತು ವಚನ ಸಾಹಿತ್ಯ ಸಂಸ್ಕರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಹಳಕಟ್ಟೆಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.

ನ್ಯಾಮತಿ:ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಮಂಗಳವಾರ ವಚನ ಪಿತಾಮಹಾ ಫ.ಗು.ಹಳಕಟ್ಟಿಯವರ ಜನ್ಮದಿನ ಮತ್ತು ವಚನ ಸಾಹಿತ್ಯ ಸಂಸ್ಕರಣಾ ದಿನಾಚರಣೆಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಸಾರ್ವಜನಿಕರೊಂದಿಗೆ ಹಳಕಟ್ಟೆಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.ವಚನಗಳ ಮೌಲ್ಯವನ್ನುಜಗತ್ತಿಗೆ ತಿಳಿಸುವ ಉದ್ದೇಶದಿಂದ ಫ.ಗು.ಹಳಕಟ್ಟಿಯವರು ವಚನಗಳನ್ನು ಸಂಗ್ರಹಿಸಿ ಅವುಗಳ ಪ್ರಕಟಣೆಗೆತಮ್ಮಜೀವನವನ್ನು…

ಹೊನ್ನಾಳಿ ತಾಲೂಕಿನ ತಿಮ್ಲಾಪುರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಹನುಮಂತಪ್ಪ ನೇರಲಗುಂಡಿ ಆಯ್ಕೆ.

ಹೊನ್ನಾಳಿ: ಜು- 1 ತಾಲೂಕಿನ ತಿಮ್ಲಾಪುರ ಗ್ರಾಮ ಪಂಚಾಯಿತಿಗೆ ಇಂದು ಅಧ್ಯಕ್ಷರ ಗಾದೆಗೆ ಚುನಾವಣೆ ನಡೆಯಿತು. ಈ ಹಿಂದೆ ಅಧ್ಯಕ್ಷರ ಗಾದಿ ತೆರವಾದ ಹಿನ್ನೆಲೆಯಲ್ಲಿ ಅಧ್ಯಕ್ಷರ ಗಾದೆಗೆ ಹನುಮಂತಪ್ಪ ನೇರಲಗುಂಡಿ ಮತ್ತು ಎನ್ ಜಿ ಮಹೇಶ್, ನೇರಲಗುಂಡಿ ಬಿ ಎಚ್ ಜಯಪ್ಪ…

ನ್ಯಾಮತಿ:ತಾಲ್ಲೂಕಿನ ಮಾಚಿಗೊಂಡನಹಳ್ಳಿ ಗ್ರಾಮದ ನಕಾಶೆ ಕಂಡರಸ್ತೆಯನ್ನು ಕೆಲವು ರೈತರುಒತ್ತುವರಿ ಮಾಡಿರುವುದನ್ನು ತಹಶೀಲ್ದಾರ್ ಎಚ್.ಬಿ.ಗೋವಿಂಪ್ಪ ಮತ್ತು ಸಿಬ್ಬಂದಿ ಬುಧುವಾರ ತೆರವುಗೊಳಿಸಿ ರಸ್ತೆಯಲ್ಲಿ ಸಂಚರಿಸಿದರು.

ನ್ಯಾಮತಿ:ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ದಾರಿಗಳಲ್ಲಿ ಭೂ ಮಾಲೀಕರಾಗಲಿ ಅಥವಾಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರರಿಗೆ ಅಡ್ಡಿಪಡುಸುವಂತಿಲ್ಲಎಂದು ನ್ಯಾಮತಿ ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪಎಚ್ಚರಿಕೆ ನೀಡಿದರು.ತಾಲ್ಲೂಕಿನ ಮಾಚಿಗೊಂಡನಹಳ್ಳಿ ಗ್ರಾಮದ ಸರ್ವೆ ನಂ 113ರಿಂದ119ರವರೆಗೆ ಗ್ರಾಮ ನಕಾಶೆ ಕಂಡದಾರಿಯನ್ನು ಕಳೆದ ಐದು ವರ್ಷಗಳಿಂದ ಕೆಲವು ರೈತರುತಂತಿ…

ನ್ಯಾಮತಿ ಸರ್ಕಾರಿ ಪ್ರಥಮದರ್ಜೆಕಾಲೇಜಿನಲ್ಲಿಗುರುವಾರದಿಂದಎರಡು ದಿನ ನಡೆಯಲಿರುವ ದಾವಣಗೆರೆ ವಿಶ್ವವಿದ್ಯಾನಿಲಯದಅಂತರ ಕಾಲೇಜು ಮಹಿಳಾ ಕ್ರೀಡಾಕೂಟವನ್ನು ಶಾಸಕ ಡಿ.ಜಿ.ಶಾಂತನಗೌಡ ಉದ್ಘಾಟಿಸಿದರು.

ನ್ಯಾಮತಿ:ಶಾಲಾ-ಕಾಲೇಜುಗಳ ಕ್ರೀಡೆಗಳಲ್ಲಿ ವಿದ್ಯಾರ್ಥಿನಿಯರು ಸೌಹಾರ್ಧಯುತವಾಗಿ ಸ್ಪರ್ಧಿಸಬೇಕುಎಂದು ಶಾಸಕ ಡಿ.ಜಿ.ಶಾಂತನಗೌಡ ಸಲಹೆ ನೀಡಿದರು.ನ್ಯಾಮತಿ ಸರ್ಕಾರಿ ಪ್ರಥಮದರ್ಜೆಕಾಲೇಜಿನಲ್ಲಿಗುರುವಾರದಿಂದಎರಡು ದಿನ ನಡೆಯಲಿರುವÀÀದಾವಣಗೆರೆ ವಿಶ್ವವಿದ್ಯಾನಿಲಯದಅಂತರÀಕಾಲೇಜು ಮಹಿಳಾ ಕ್ರೀಡಾಕೂಟಕ್ಕೆಥ್ರೋಬಾಲ್‍ಎಸೆಯುವ ಮೂಲಕ ಚಾಲನೆ ನೀಡಿಅವರು ಮಾತನಾಡಿದರು.ದಾವಣಗೆರೆ ಮತ್ತುಚಿತ್ರದುರ್ಗ ವಿವಿಧ ಕಾಲೇಜುಗಳಿಂದ ಬಂದಿರುವ ವಿದ್ಯಾರ್ಥಿನಿಯರು ವಿವಿಧ ಕ್ರೀಡೆಗಳಲ್ಲಿ ಉತ್ಸಾಹದಿಂದ ಸ್ಪರ್ಧಿಸಿ, ಕ್ರೀಡಾಆಯೋಜಕರುಯಾವುದೇಕುಂದುಕೊರತೆಆಗದಂತೆ…

ನ್ಯಾಮತಿ ಸ ಪ್ರದರ್ಜೆ ಕಾನಲ್ಲಿ ದಾ ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟ ಬಹುಮಾನ ವಿತರಣೆ ಮಾಡಿದ ಎಂ.ಪಿ.ರೇಣುಕಾಚಾರ್ಯ

ನ್ಯಾಮತಿ: ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಎರಡು ದಿನ ನಡೆದ ದಾವಣಗೆರೆ ವಿಶ್ವವಿದ್ಯಾಲಯz ಅಂತರ ಕಾಲೇಜು, ಮಹಿಳಾ ಕ್ರೀಡಾಕೂಟದಲ್ಲಿ ಅಂತಿಮ ಸ್ಪರ್ಧೆಯಲ್ಲಿ ಹೊನ್ನಾಳಿ ಶ್ರೀ ಮೃತ್ಯುಂಜಯ ಶಿವಾಚಾರ್ಯ ಪ್ರಥಮದರ್ಜೆ ಕಾಲೇಜು ಮತ್ತು ದಾವಣಗೆರೆ ಸರ್ಕಾರಿ ಪ್ರಥಮದರ್ಜೆ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಹಂಚಿಕೊಂಡರು.ಶುಕ್ರವಾರ…

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ; ಜೂನ್ 27 : 2024-25ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು https://shp.karnataka.gov.in/bcwd ಅನ್ನು ಸಂಪರ್ಕಿಸಿ ONLINE ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿರುತ್ತದೆ.…

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ; ಜೂನ್ 27 : 2024-25ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಪಿ.ಯು.ಸಿ. ಮತ್ತು ಪಿ.ಯು. ಸಮಾನಾಂತರ ಕೋರ್ಸ್‍ನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು https://shp.karnataka.gov.in/bcwd ಅನ್ನು ಸಂಪರ್ಕಿಸಿ ONLINE ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.…

ಮಾದಕ ವಸ್ತುಗಳು ಜೀವನದ ಜೊತೆ ಬದುಕನ್ನು ಕಸಿದುಕೊಳ್ಳುತ್ತವೆ, ಮಾದಕ ವಸ್ತುಗಳಿಂದ ದೂರವಿರಲು ಕರೆ

ದಾವಣಗೆರೆ; ಜೂನ್ 27 : ಮಾದಕ ವಸ್ತುಗಳು ನಮ್ಮ ಜೀವನವನ್ನು ಹಾಳು ಮಾಡುವುದಲ್ಲದೇ ನಮ್ಮನ್ನು ದೈಹಿಕ, ಮಾನಸಿಕವಾಗಿ ಹಾಳು ಮಾಡುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ್ ತಿಳಿಸಿದರು. ಗುರುವಾರ(27)ರಂದು…

ಸಾವಿರಾರು ಕೆರೆಗಳು, ಬೆಂಗಳೂರು ನಿರ್ಮಾತೃ, ರಾಜ್ಯದ ಆರ್ಥಿಕ ಅಭಿವೃದ್ದಿಗೆ ನಾಡಪ್ರಭು ಕೆಂಪೇಗೌಡರ ಕೊಡುಗೆ ಅಪಾರ; ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ

ದಾವಣಗೆರೆ; ಜೂನ್ 27 : ಸರ್ವಜಾತಿ ಸಮನ್ವಯ, ಸರ್ವಧರ್ಮ ಪಾಲಕರು, ವಿಶಾಲ ನೀರಾವರಿ ಯೋಜನೆಗಳು ಹಾಗೂ ಬೃಹತ್ ಬೆಂಗಳೂರು ನಿರ್ಮಾಣದಂತಹ ಕಾರ್ಯಗಳಿಂದ ನಾಡಿನಲ್ಲಿ ಪ್ರಖ್ಯಾತಿ ಹೊಂದಿದಂತಹವರು ನಾಡದೊರೆ ಕೆಂಪೇಗೌಡರು ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಹೇಳಿದರು. ಗುರುವಾರ (ಜೂ.27) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…