ಆರ್ಯವೈಶ್ಯ ಸಮುದಾಯದವರಿಗೆ ಜಾತಿ/ಆದಾಯ ಪ್ರಮಾಣ ಪತ್ರ ಕಡ್ಡಾಯ
ಶಿವಮೊಗ್ಗ, ಫೆಬ್ರವರಿ 15 ಆರ್ಯವೈಶ್ಯ ಜನಾಂಗದವರಿಗೆ ಈ ಹಿಂದೆ ಜಾತಿ ಪ್ರಮಾಣ ಪತ್ರವನ್ನು 18 ವರ್ಷ ಒಳಪಟ್ಟವರಿಗೆ ವಿದ್ಯಾಭ್ಯಾಸದ ಸಲುವಾಗಿ ಮಾತ್ರ ನೀಡಲಾಗುತ್ತಿದ್ದು, ಇನ್ನುಮುಂದೆ ಸರ್ಕಾರಿ ಸಂಸ್ಥೆಗಳಿಂದ ಸಾಲ, ಸಹಾಯಧನ ಮತ್ತು ತರಬೇತಿ ಪಡೆಯಲು ಸಹ ಜಾತಿ ಮತ್ತು ಆದಾಯ ಪ್ರಮಾಣ…
