ದಾವಣಗೆರೆ ಜಿಲ್ಲೆ;-ಫೆ 2 ಹೊನ್ನಾಳಿಯ ಪ್ರವಾಸಿ ಮಂದಿರದಲ್ಲಿ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಸಾರ್ವಜನಿಕ ಸಭೆ ಕರೆಯಲಾಗಿತ್ತು
ದಿನಾಂಕ 5/2/2020 ಬುಧವಾರ ರಂದು ಬೆಳಗ್ಗೆ 11ಗಂಟೆಗೆ ಸರಿಯಾಗಿ ನಡೆಯಲಿರುವ ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ ಅಲ್ಪಸಂಖ್ಯಾತರ ಮೇಲೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಹಿಂದುಳಿದ ವರ್ಗದವರ ಮೇಲೆ ಮಾಡುತ್ತಿರುವ ದೌರ್ಜನ್ಯ ಹಾಗೂ ದುರಾಡಳಿತ ಪ್ರಚೋದನೆಕಾರಿ ಹೇಳಿಕೆ ಖಂಡಿಸಿ ಅವರ…
