ದಾವಣಗೆರೆ ಉಚಿತ ಬೇಸಿಕ್ ಕಂಪ್ಯೂಟರ್ ತರಬೇತಿ
ದಾವಣಗೆರೆ ಮಾ.02 ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ಇವರ ವತಿಯಿಂದ, ಉನ್ನತೀಕರಣ ಯೋಜನೆಯಡಿಯಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ತಿಂಗಳ ಉಚಿತ ಬೇಸಿಕ್ ಕಂಪ್ಯೂಟರ್ ತರಬೇತಿಯನ್ನು ಏರ್ಪಡಿಸಲಾಗಿದೆ. ತರಬೇತಿಯನ್ನು ಮಾರ್ಚ್ ತಿಂಗಳ 5ನೇ ತಾರೀಖಿನಂದು ಪ್ರಾರಂಭಿಸಲಾಗುವುದು. ಆಸಕ್ತ ಅಭ್ಯರ್ಥಿಗಳು…
