ನ್ಯಾಮತಿ ಗೋವಿನಕೋವಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳಿಂದ ಕೆಎಸ್ ಆರ್‍ರ್ ಟಿಸಿ ಬಸ್ ತಡೆದು ಪ್ರತಿಭಟನೆ.
ನ್ಯಾಮತಿ: ತಾಲೂಕು ಗೋವಿನಕೋವಿ ಗ್ರಾಮದಲ್ಲಿ ಇಂದು ಗುರುವಾರ ಬೆಳಗ್ಗೆ 10 ಗಂಟೆಗೆ ಸಮಯಕ್ಕೆ ಗೋವಿನ ಕೋವಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಸೇರಿ ಕೆಎಸ್ಆರ್ ಟಿ ಸಿ ಬಸ್ ತಡೆದು ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.ದಾವಣಗೆರೆ ಹರಿಹರ ಮತ್ತು ಶಿವಮೊಗ್ಗಕ್ಕೆ ಮಾರ್ಗವಾಗಿ…
