Author: Aravind S

ನ್ಯಾಮತಿ ತಾಲೂಕ ಕಚೇರಿಯಲ್ಲಿರುವ ಮತಗಟ್ಟೆಗೆ ತೆರಳಿ ಪದವೀಧರರು ಮತ್ತು ಶಿಕ್ಷಕರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ನ್ಯಾಮತಿ: ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಸೋಮುವಾರ ಚುನಾವಣೆ ನಡೆಯಿತು.ನ್ಯಾಮತಿ ತಾಲೂಕಿನಲ್ಲಿ 1012ಕ್ಕೆ 804 ಪದವಿದರು ಮತದಾನ ಮಾಡಿದ್ದಾರೆ. ಅದರಲ್ಲಿ ಪುರುಷ ಪದವೀಧರರು 509ಹಾಗೂ ಮಹಿಳಾ ಪದವೀಧರರು 295 ಮತದಾನ ಚಲಾಯಿಸಿದ್ದಾರೆ. ಶಿಕ್ಷಕ ಮತದಾರರು 76ಕ್ಕೆ 71…

ಲೋಕಸಭಾ ಚುನಾವಣಾ ಮತ ಎಣಿಕೆ, ಜೂನ್ 4 ರಂದು ತಾತ್ಕಲಿಕವಾಗಿ ವಾಹನ ಸಂಚಾರ ಮಾರ್ಗ ಬದಲಾವಣೆ

ಲೋಕಸಭಾ ಚುನಾವಣೆ ಮತ ಎಣಿಕೆಯು ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿಯಲ್ಲಿ ಜೂನ್ 4 ರಂದು ಎಣಿಕೆ ನಡೆಯುವುದರಿಂದ ಸಾರ್ವಜನಿಕರ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಮತ್ತು ಮತ ಎಣಿಕೆ ಕಾರ್ಯ ಸುಗಮವಾಗಿ ನಡೆಯುವ ಸಲುವಾಗಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿ¬ ಬೆಳಿಗ್ಗೆ 6.00ಗಂಟೆ…

ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ಡಿ.ಆರ್.ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ದಾವಣಗೆರೆ ಇಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ, ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ.35 ಅಂಕಗಳನ್ನು ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 4…

3 ಜನ ಕಿಶೋರ ಕಾರ್ಮಿಕರ ಪತ್ತೆ

ಜೂನ್ 1 ರಂದು ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಅಂದೋಲನದ ಅಂಗವಾಗಿ ನಗರದಲ್ಲಿ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಹಾಗೂ ಬಾಲ್ಯಾವಸ್ಥೆ & ಕಿಶೋರಾವಸ್ಥೆ(ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ಕುರಿತು ವಿವಿಧ ಅಂಗಡಿ, ಹೋಟೆಲ್, ಗ್ಯಾರೇಜ್ ಹಾಗೂ ವಾಣಿಜ್ಯ ಸಂಸ್ಥೆಗಳಿಗೆ…

ಲೋಕಸಭಾ ಚುನಾವಣೆ, ಜೂನ್ 4 ರಂದು ಮತ ಎಣಿಕೆ, ಎಣಿಕೆ ಸಿಬ್ಬಂದಿಗಳ ಎರಡನೇ ರ್ಯಾಂಡಮೈಜೇಷನ್

ದಾವಣಗೆರೆ; ಜೂನ್.1; ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಜೂನ್ 4 ರಂದು ಬೆಳಗ್ಗೆ 8 ಗಂಟೆಯಿಂದ ದಾವಣಗೆರೆ ವಿಶ್ವವಿದ್ಯಾನಿಲಯದ ಶಿವಗಂಗೋತ್ರಿಯಲ್ಲಿ ನಡೆಯಲಿದ್ದು ಎಣಿಕೆ ಸಿಬ್ಬಂದಿಗಳ ಎರಡನೇ ರ್ಯಾಂಡಮೈಜೇಷನ್‍ನ್ನು ಚುನಾವಣಾ ಸಾಮಾನ್ಯ ವೀಕ್ಷಕರಾದ ಎಂ.ಲಕ್ಷ್ಮಿ ಇವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ…

ನ್ಯಾಮತಿ SSLC ಪರೀಕ್ಷೆಯಲ್ಲಿ ಶೇಕಡ 96.5 ಅಂಕಗಳಿಸಿದ ತೇಜಸ್ವರ ಇವರನ್ನು ಜಗದೀಶ್ ಅವರಿಂದ ಸನ್ಮಾನಿಸಲಾಯಿತು.

ನ್ಯಾಮತಿ ಚಲನಚಿತ್ರ ನಟ ಕನಸುಗಾರ ರವಿಚಂದ್ರನ್ ಅವರ ಹುಟ್ಟು ಹಬ್ಬದ ಪ್ರಯುಕ್ತ ನ್ಯಾಮತಿ ಸರ್ಕಾರಿ ಪ್ರೌಢಶಾಲೆಯ SSLC ಪರೀಕ್ಷೆಯಲ್ಲಿ ಶೇಕಡ 96.5 ಅಂಕಗಳನ್ನು ಗಳಿಸಿದ ಶ್ರೀಮತಿ ಶ್ರೀ ಮಲ್ಲಿಕಾರ್ಜುನ ಶಿಕ್ಷಕರ ಮಗನಾದ ತೇಜಸ್ವರ ಇವರನ್ನು ಹೊನ್ನಾಳಿ ಪಟ್ಟಣದಲ್ಲಿರುವ ವಿನಾಯಕ ಟ್ರೇಡರ್ಸ್ ಮಾಲೀಕರಾದ…

ನ್ಯಾಮತಿ ಸರ್ಕಾರಿ ಪ್ರಥಮದರ್ಜೆಕಾಲೇಜಿನಲ್ಲಿ ಶುಕ್ರವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಮತ್ತುರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ‘ವಿಶ್ವತಂಬಾಕು ವಿರೋಧಿ’ ದಿನಾಚರಣೆಕಾರ್ಯಕ್ರಮದಲ್ಲಿ ಸಾಹಿತಿ ಗಂಜೀನಹಳ್ಳಿ ಬಸವರಾಜಪ್ಪ ಮಾತನಾಡಿದರು.

ನ್ಯಾಮತಿ:ತಂಬಾಕು ಸೇವನೆ ವಿಷಕ್ಕೆ ಸಮಾನಆದರೂಜನರುಅದರ ವ್ಯಸನದಿಂದಾಗಿಜೀವಕ್ಕೆಅಪಾಯ ತಂದುಕೊಳ್ಳುತ್ತಾರೆ ಎಂದು ನಿವೃತ್ತಉಪನ್ಯಾಸಕ ಸಾಹಿತಿ ಗಂಜೀನಹಳ್ಳಿ ಬಸವರಾಜಪ್ಪಆತಂಕ ವ್ಯಕ್ತಪಡಿಸಿದರು.ಪಟ್ಟಣದ ಸರ್ಕಾರಿ ಪ್ರಥಮದರ್ಜೆಕಾಲೇಜಿನಲ್ಲಿ ಶುಕ್ರವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಮತ್ತುರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿಆಯೋಜಿಸಲಾಗಿದ್ದ ‘ವಿಶ್ವತಂಬಾಕು ವಿರೋಧಿ’ ದಿನಾಚರಣೆಕಾರ್ಯಕ್ರಮದಲ್ಲಿಅವರು ಮಾತನಾಡಿದರು.ಭಾರತಅತಿ ಹೆಚ್ಚು ತಂಬಾಕು ಸೇವನೆ ಮಾಡುವ ರಾಷ್ಟ್ರವಾಗಿದ್ದು…

31ರಿಂದ ಭಾಯಾಗಡ್‍ನಲ್ಲಿ ರೈತ ಚಳುವಳಿಯ ನಾಯಕತ್ವದ ಶಿಬಿರ.

ನ್ಯಾಮತಿ:ಭಾಯಾಗಡ್ ಸೇವಾಲಾಲ್‍ ಜನ್ಮಸ್ಥಾನ ಸೂರಗೊಂಡನಕೊಪ್ಪದ ಭಾಯಾಗಡ್‍ನಲ್ಲಿ ಕರ್ನಾಟಕ ರಾಜ್ಯರೈತ ಸಂಘ ಹಾಗೂ ಹಸಿರುಸೇನೆ ಸಾಮೂಹಿಕ ನಾಯಕತ್ವದಲ್ಲಿ ರಾಜ್ಯಮಟ್ಟದ ಮೂರು ದಿನದ‘ ರೈತ ಚಳುವಳಿಯ ನಾಯಕತ್ವದ’ಶಿಬಿರ ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ರೈತ ಸಂಘದ ಕಾರ್ಯದರ್ಶಿ ಜಗದೀಶನಾಯ್ಕ ಬುಧವಾರ ಮಾಹಿತಿ ನೀಡಿದರು.ಮೇ 31ರಂದು…

ನ್ಯಾಮತಿ (ಸವಳಂಗ) ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್ ಬಿ ಮಂಜಪ್ಪ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಸೌಳಂಗ ಭಾಗದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಒತ್ತಾಯ.

ನ್ಯಾಮತಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಎಚ್ ಬಿ ಮಂಜಪ್ಪ ಇವರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಳಂಗ ಭಾಗದ ಕಾಂಗ್ರೆಸ್ ಪಕ್ಷದ ಮುಖಂಡರುಗಳಿಂದ ಒತ್ತಾಯ.ಸೌಳಂಗ ಗ್ರಾಮದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಇಂದು…

ಜಿಲ್ಲಾಕಾಂಗ್ರೆಸ್‍ಘಟಕದಅಧ್ಯಕ್ಷಎಚ್.ಬಿ.ಮಂಜಪ್ಪಅವರಿಗೆಎಂಎಲ್‍ಸಿ ಸ್ಥಾನ ನೀಡಿ ನ್ಯಾಮತಿತಾಲ್ಲೂಕು ಬಂಜಾರ ಸಮುದಾಯದಕಾಂಗ್ರೆಸ್ ಮುಖಂಡರಒತ್ತಾಯ

ನ್ಯಾಮತಿ:ಹಲವು ದಶಕಗಳಿಂದ ಕಾಂಗ್ರೆಸ್‍ನಲ್ಲಿ ನಿಷ್ಠಾವಂತರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ದಾವಣಗೆರೆ ಜಿಲ್ಲಾಕಾಂಗ್ರೆಸ್ ಘಟಕದ ಅಧ್ಯಕ್ಷರೂ ಆಗಿರುವ ಎಚ್.ಬಿ.ಮಂಜಪ್ಪಅವರಿಗೆ ಎಂಎಲ್‍ಸಿ ಸ್ಥಾನ ನೀಡಬೇಕು ಎಂದು ನ್ಯಾಮತಿ ತಾಲ್ಲೂಕು ಬಂಜಾರ ಸಮುದಾಯದ ಕಾಂಗ್ರೆಸ್ ಮುಖಂಡರು ಪಕ್ಷದ ವರಿಷ್ಠರಿಗೆ ಸೋಮವಾರ ಮನವಿ ಮಾಡಿದರು.ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…