ನ್ಯಾಮತಿ ಸಾಂಸ್ಕøತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣ ಗೊಳಿಸಿದ ಶಾಸಕ ಡಿ,ಜಿ ಶಾಂತನಗೌಡ್ರು
ನ್ಯಾಮತಿ: ಸಾಂಸ್ಕøತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣ ಕೇವಲ ಸರ್ಕಾರಿ ಕಾರ್ಯಕ್ರಮವಾಗಿ ಸೀಮಿತವಾಗದೆ ಅವರ ತತ್ವ ಆದರ್ಶಗಳನ್ನು ನಾವೆಲ್ಲ ಪಾಲನೆ ಮಾಡಬೇಕು ಎಂದು ಶಾಸಕ ಡಿ ಜಿ ಶಾಂತನಗೌಡ್ರು ಹೇಳಿದರು.ನ್ಯಾಮತಿ ತಾಲೂಕ್ ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ…
