ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ
ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿಯು ಪ್ರಾರಂಭವಾಗಿದೆ. ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ…
ABC News India
ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿಯು ಪ್ರಾರಂಭವಾಗಿದೆ. ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ…
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.ಎಪ್ರಿಲ್ 14 ರಂದು ಮಂಗಳವಾರ…
ಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತಾ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸಲು ಮತ್ತು ಕಾರ್ಮಿಕರಿಗೆ ಲಭ್ಯವಿರುವ ವಿವಿಧ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಸದಸ್ಯರ ಕುಂದುಕೊರತೆಗಳ ನಿವಾರಣೆಗೆ ವೇದಿಕೆಯಾಗಿಯೂ ಕೆಲಸ ಮಾಡಲಿರುವ ‘ನಿಧಿ…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್ ಅವರ ಪರವಾಗಿ ನಗರದ ಬಾಷಾ ನಗರದಲ್ಲಿ ಬೃಹತ್ ಬಹಿರಂಗ ಪ್ರಚಾರ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ…
107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನವು ಶಾಂತಿಯುತವಾಗಿ ಹಾಗೂ ಮುಕ್ತವಾಗಿ ನಡೆಯುವ ಹಿತದೃಷ್ಟಿಯಿಂದ, ಮತಗಟ್ಟೆಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ಆದೇಶ ಹೊರಡಿಸಿದ್ದಾರೆ.…
ಸಮರ್ಥ್ ಶಾಮನೂರು ಗೆಲುವಿಗೆ ಖಾಲಿದ್ ಅಹ್ಮದ್ ಸೇರಿ ಮುಸ್ಲಿಂ ಮುಖಂಡರ ಜೊತೆ ಸುರ್ಜೇವಾಲಾ, ಡಿಸಿಎಂ ಸಭೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಪರವಾಗಿ ಪ್ರಚಾರ ನಡೆಸಲು ಕಾಂಗ್ರೆಸ್‌ನ ಹಿರಿಯ ನಾಯಕರು…
ಗದಗ: ರಾಜ್ಯದ ಇತಿಹಾಸದಲ್ಲಿ ನಡೆದಿರುವ ವಿಧಾನಸಭಾ ಕ್ಷೇತ್ರಗಳ ಹಲವಾರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಜನಪರ ಆಡಳಿತಕ್ಕೆ ಮತದಾರರು ಬೆಂಬಲ ಸೂಚಿಸುತ್ತಲೇ ಬಂದಿದ್ದು, ಕಾಂಗ್ರೆಸ್ ಮೇಲುಗೈ ಸಾಧಿಸುತ್ತಲೇ ಬಂದಿದೆ. ಪ್ರಸ್ತುತ ನಡೆಯುವ ಉಪಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಲಿದೆ ಎಂದು ಗದಗ ಜಿಲ್ಲಾ…
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಗರಿಷ್ಠ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಜಿಲ್ಲಾ ಸ್ವೀಪ್ (SVEEP) ಸಮಿತಿಯು ಸಮರೋಪಾದಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ತಿಳಿಸಿದರು. ಅವರು ಶನಿವಾರ ಜಿಲ್ಲಾಡಳಿತ, ಜಿಲ್ಲಾ…
ಜಿಲ್ಲೆಯಲ್ಲಿ ಇಂದು ನಡೆದ ಎಸ್.ಎಸ್.ಎಲ್.ಸಿ ದ್ವಿತೀಯ ಭಾಷಾ ಪರೀಕ್ಷೆಯಲ್ಲಿ ಶೇ.98.69ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ, ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲಾದ್ಯಂತ ಒಟ್ಟು 21285 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 21007 (ಶೇ. 98.69) ವಿದ್ಯಾರ್ಥಿಗಳು ದ್ವಿತೀಯ ಭಾಷಾ ಪರೀಕ್ಷೆಗೆ ಹಾಜರಾಗಿದ್ದು, ಉಳಿದ 278…
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಎಪ್ರಿಲ್ 27 ರವರೆಗೆ ಒಟ್ಟು 148.97 ಲೀಟರ್ ಅಂದಾಜು ರೂ. 91738/- ಗಳ ಮೊತ್ತದಷ್ಟು ಮಧ್ಯವನ್ನು ವಶಪಡಿಸಿಕೊಳ್ಳಲಾಗಿದೆ, 15,37,000/- ನಗದನ್ನು ಇದುವರೆವಿಗೆ ವಶಪಡಿಸಿಕೊಂಡಿದ್ದು ಅದರಲ್ಲಿ 7,05,000/- ಗಳ ನಗದನ್ನು ಸಮರ್ಪಕ ದಾಖಲೆ…