ಚೀಲೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಕುಂದುಕೊರತೆ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ ಬಿ.ಇಟ್ನಾಳ್
ನ್ಯಾಮತಿ:ಚೀಲೂರು ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಬಿ.ಇಟ್ನಾಳ್ ಹೇಳಿದರು.ತಾಲ್ಲೂಕಿನ ಚೀಲೂರು ಗ್ರಾಮದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಕಚೇರಿ ಸಹಯೋಗದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ…
