ಭದ್ರಾ ಕಾಲುವೆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ
ಭದ್ರಾ ಜಲಾಶಯದಿಂದ ಬಲದಂಡೆ ಕಾಲುವೆಗೆ ನೀರು ಬಿಡಲಾಗಿದ್ದು ಕೊನೆ ಹಂತದ ರೈತರಿಗೆ ನೀರು ತಲುಪಿಸಲು ಅನಧಿಕೃತ ಪಂಪ್‍ಸೆಟ್ ತೆರವು ಮಾಡಲಾಗುತ್ತಿದೆ. ಈ ಅವಧಿಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಮಾರ್ಚ್ 28 ಮಧ್ಯಾಹ್ನ 2 ಗಂಟೆಯವರೆಗೆ ಮಾಯಾಕೊಂಡ ಹೋಬಳಿ ನಲ್ಕುಂದ…
