ಮಾದಕ ವಸ್ತುವಿನ ನಿಯಂತ್ರಣ ಕುರಿತು ಶಾಲಾ ಶಿಕ್ಷಕರಿಗೆ ಒಂದು ದಿನದ ಜಾಗೃತಿ ಕಾರ್ಯಕ್ರಮ
ರಾಜ್ಯ ಮಟ್ಟದ ಸಮನ್ವಯ ಸಂಸ್ಥೆ, ಕರ್ನಾಟಕ ನಶಾ ಮುಕ್ತ ಭಾರತ ಅಭಿಯಾನ ಇವರ ಸಂಯುಕ್ತಾಶ್ರಯದಲ್ಲಿ ದೊಡ್ಡಬಾತಿ ತಪೋವನ ಕೇಂದ್ರ ಕಚೇರಿಯಲ್ಲಿ ಶಾಲಾ ಶಿಕ್ಷಕರಿಗೆ ಮಾದಕ ವಸ್ತುವಿನ ನಿಯಂತ್ರಣ ಕುರಿತು ಒಂದು ದಿನದ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ತಪೋವನ ಅಯುರ್ವೇದಿಕ್ ಮತ್ತು…