ದಾವಣಗೆರೆ ದಕ್ಷಿಣ ಉಪ ಚುನಾವಣೆ : ಅಂಚೆ ಮತದಾನ ಏಪ್ರಿಲ್ 1 ಮತ್ತು 2
107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ – 2026 ರ ಹಿನ್ನೆಲೆಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವ್ಯಾಪ್ತಿಯಲ್ಲಿ, 85 ವರ್ಷ ಹಾಗೂ ಮೇಲ್ಪಟ್ಟ (85+) ಮತ್ತು ವಿಶೇಷ ವಿಕಲಚೇತನರ ಮನೆ ಬಾಗಿಲಿಗೆ ತೆರಳಿ ಅಂಚೆ ಮತಪತ್ರಗಳ ಮೂಲಕ…
