Author: Aravind S

ನ್ಯಾಮತಿ ತಾಲೂಕು ಉಸ್ತುವಾರಿಯಾಗಿ ಆಯ್ಕೆಯಾದ ಕುಲ ಸಚಿವರು ಸರೋಜಾ ಬಿ ಬಿ. ಯವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನ ಸಭೆ

ನ್ಯಾಮತಿ: ತಾಲೂಕ ಕಚೇರಿ ಸಭಾಂಗಣದಲ್ಲಿ ತಾಲೂಕು ಉಸ್ತುವಾರಿಯಾಗಿ ಸರೋಜಾ ಬಿ ಬಿ ಶ್ರೇಣಿಯ ಕುಲ ಸಚಿವರು ವಿಶ್ವವಿದ್ಯಾನಿಲಯ ದಾವಣಗೆರೆ ಇವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿ ಆದೇಶದ ಹಿನ್ನೆಲೆಯಲ್ಲಿ ಅವರ ಘನ ಅಧ್ಯಕ್ಷತೆಯಲ್ಲಿ ಪ್ರಥಮವಾಗಿ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಪ್ರಗತಿ…

ಗುತ್ತಿಗೆ ಆಧಾರ ಮೇಲೆ ಮಹಿಳಾ ವೈದ್ಯಾಧಿಕಾರಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಶಿವಗಂಗೋತ್ರಿ ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರಕ್ಕೆ ಮಹಿಳಾ ವೈದ್ಯಾಧಿಕಾರಿಗಳಾಗಿ (ಅರೆಕಾಲಿಕ) ಸಂಚಿತ ವೇತನದ ಆಧಾರದ ಮೇರೆಗೆ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಎಂ.ಬಿ.ಬಿ.ಎಸ್, ಬಿ.ಎ.ಎಂ.ಎಸ್, ಬಿ.ಹೆಚ್.ಎಂ.ಎಸ್, ಪದವಿ ಪಡೆದಿರಬೇಕು. ಕನಿಷ್ಠ 3 ವರ್ಷ ಅನುಭವವಿರುವ ಮಹಿಳಾ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸಿರಬೇಕು.…

 ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್ಗಳಿಗೆ ಪ್ರವೇಶಕ್ಕೆ ಅವಕಾಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 2023-24 ಶೈಕ್ಷಣಿಕ ಸಾಲಿನ (ಜನವರಿ ಅವೃತ್ತಿ) ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್ಸಿ., ಬಿ.ಲಿಬ್. ಐ.ಎಸ್‌ಸಿ., ಬಿ.ಸಿ.ಎ., ಬಿ.ಬಿ.ಎ, ಬಿ.ಎಸ್.ಡಬ್ಲೂö್ಯ, ಎಂ.ಎ, ಎಂ.ಕಾA, ಎಂ.ಎ-ಎAಸಿ.ಜೆ., ಎಂ.ಲಿಬ್, ಐಎಸ್‌ಸಿ., ಎಂ.ಬಿ.ಎ, ಎಂ.ಎಸ್ಸಿ ಎಂ.ಸಿ.ಎ, ಎಂ.ಎಸ್.ಡಬ್ಲೂö್ಯ, ಸ್ನಾತಕ, ಸ್ನಾತಕೋತ್ತರ…

ಅವಧಿ ವಿಸ್ತರಣೆ

ಪ್ರಸಕ್ತ ಸಾಲಿನಲ್ಲಿ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಅಲ್ಲಿಸುವ ಅವಧಿಯನ್ನು ಜ.20 ರವರೆಗೆ ವಿಸ್ತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.====

ಲಿಂಗಾಪುರ: ಕುಡಿಯುವ ನೀರಿಗಾಗಿ ಮಹಿಳೆಯರು ಗ್ರಾಮ ಪಂಚಾಯಿತಿ ಮುಂದೆ ಖಾಲಿಕೂಡ ಹಿಡಿದು ಪ್ರತಿಭಟನೆ

ಹುಣಸಘಟ್ಟ : ಹೊನ್ನಾಳಿ ತಾಲೂಕಿನ ಲಿಂಗಾಪುರ ಗ್ರಾಮದ ಒಂದನೇ ವಾರ್ಡಿನಲ್ಲಿ ಕಳೆದ ಆರು ತಿಂಗಳಿಂದ ನೀರಿನ ಸಮಸ್ಯೆ ಉಂಟಾಗಿದ್ದು ಗ್ರಾ. ಪಂ ಗೆ ಹಲವು ಬಾರಿ ಅರ್ಜಿ ಸಲ್ಲಿಸಿದರು ಯಾವುದೇ ರೀತಿಯ ಪ್ರಯೋಜನವಾಗಿಲ್ಲವೆಂದು ಗ್ರಾಮದ ಹೆಣ್ಣು ಮಕ್ಕಳು ಖಾಲಿಕೂಡ ಹಿಡಿದು ಲಿಂಗಾಪುರ…

ಗಣರಾಜ್ಯೋತ್ಸವದ ಅಮೃತ ವರ್ಷ, ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ; ಡಾ; ವೆಂಕಟೇಶ್ ಎಂ.ವಿ

ದೇಶದಲ್ಲಿ ಸಂವಿಧಾನವನ್ನು ಜಾರಿ ಮಾಡಿ ಇದೇ ಜನವರಿ 26 ರಂದು 75 ನೇ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಈ ಅಮೃತ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಸಾರ್ಥಕವಾಗಿ ಆಚರಣೆ ಮಾಡಲು ಎಲ್ಲಾ ಸಿದ್ದತೆ ಕೈಗೊಳ್ಳುವಂತೆ ವಿವಿಧ ಸಮಿತಿಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ. ಅವರು ಸೂಚನೆ…

ನ್ಯಾಮತಿ ತಾಲೂಕ್ ಕರ್ನಾಟಕ ಲೋಕಾಯುಕ್ತ ದಾವಣಗೆರೆ ಅಧಿಕ್ಷಕರಾದ ಎಂಎಸ್ ಕೌಲಾಪುರೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ.

ನ್ಯಾಮತಿ: ತಾಲೂಕ್ ತಹಸಿಲ್ದಾರ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜನವರಿ 10 ರಂದು ಇಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ ದಾವಣಗೆರೆ ವಿಭಾಗದ ಲೋಕಾಯುಕ್ತ ಪೆÇಲೀಸ್ ಅದೀಕ್ಷರಾದ ಎಂ ಎಸ್ ಕೌಲಾಪುರೆ ಅವರು ನ್ಯಾಮತಿ ತಾಲೂಕಿನ ಸಾರ್ವಜನಿಕರಿಂದ ಆಹವಾಲು ಸ್ವೀಕರಿಸಿದರು. ಸಾರ್ವಜನಿಕರಿಂದ ಆಹವಾಲು…

“ಕೂಸಿನ ಮನೆಗಳ ಆರೈಕೆದಾರರ’ ಒಂದು ವಾರದ ತರಬೇತಿ ಶಿವರಕ್ಕೆ ಚಾಲನೆ ನೀಡಿದ ಇಇಒ ರಾಘವೇಂದ್ರ ಎಸ್ ವಿ.

ನ್ಯಾಮತಿ: ತಾಲೂಕ್ ಪಂಚಾಯಿತಿ ಸಭಾಂಗಣದಲ್ಲಿ ಇಂದು ನರೇಗಾ ಯೋಜನೆ ಅಡಿಯಲ್ಲಿ ನಿರ್ಮಿಸಿರುವ “ಕೂಸಿನ ಮನೆಗಳ ಆರೈಕೆದಾರರ” ಒಂದು ವಾರದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ನಿರ್ವಾಣಾಧಿಕಾರಿ ರಾಘವೇಂದ್ರರವರು ಮಕ್ಕಳ ಎತ್ತರ ಅಳತೆ ಮಾಪನ ಮಾಡುವುದರೊಂದಿಗೆ ಚಾಲನೆ ನೀಡಿದರು.ಕೂಸಿನ ಮನೆಗಳ ಆರೈಕೆ…

ನ್ಯಾಮತಿ ಪಲವನಹಳ್ಳಿ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2023 24ನೇ ಸಾಲಿನ ಶಾಲಾ ವಾರ್ಷಿಕೋತ್ಸವ.

ನ್ಯಾಮತಿ: ತಾಲೂಕು ಪಲವನಹಳ್ಳಿ ಗ್ರಾಮದಲ್ಲಿರುವ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಗ್ರಾಮೀಣ ಆಂಗ್ಲ ಮಾಧ್ಯಮ ಶಾಲೆಯವತಿಯಿಂದ 2023-24ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಹಮ್ಮಿಕೊಂಡಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ನಂಜರಾಜ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪಲವನಹಳ್ಳಿ ಗ್ರಾಮದಲ್ಲಿ…

ಭಾರತದ ಮೊದಲ ಶಿಕ್ಷಕಿಯರಾದ ಫಾತಿಮಾ ಶೇಖ್ ಸಾವಿತ್ರಿಬಾಯಿ ಪುಲೆ ಜನ್ಮದಿನದ ಅಂಗವಾಗಿ ಕಾನೂನು ಅರಿವು  ನೆರವು ಕಾರ್ಯಕ್ರಮ

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ(ರಿ), ನೆರಳು ಬೀಡಿ ಕಾರ್ಮಿಕರ ಯೂನಿಯನ್, ದಲಿತ ಮುಸ್ಲಿಂ ಮಹಿಳಾ ಒಕ್ಕೂಟ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಜ.9 ರಂದು ಬೆಳಿಗ್ಗೆ 11.30 ಕ್ಕೆ ನಗರದ ದೇವರಾಜ್ ಅರಸ್ ಬಡಾವಣೆಯ ನೆರಳು ಬೀಡಿ ಕಾರ್ಮಿಕರ…