Author: Aravind S

ಯುವನಿಧಿ ಯೋಜನೆಯ ಪೆÇೀಸ್ಟರ್ ಬಿಡುಗಡೆ, ನೋಂದಣೆಗೆ ಚಾಲನೆ

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ಪೆÇೀಸ್ಟರ್ ಬಿಡುಗಡೆಗೊಳಿಸುವ ಮೂಲಕ ಜಿಲ್ಲೆಯಲ್ಲಿ ಯುವನಿಧಿಗೆ ನೋಂದಣಿ ಪ್ರಕ್ರಿಯೆಗೆ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ.ವಿ ಚಾಲನೆ ನೀಡಿದರು.ಮಂಗಳವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರ್ಕಾರದ ಐದನೇ ಗ್ಯಾರಂಟಿಯಾದ ಯುವನಿಧಿ ಯೋಜನೆಯ…

ಗೃಹಲಕ್ಷ್ಮಿ ಯೋಜನೆ ಸಮಸ್ಯೆ ನಿವಾರಣೆಗೆ ಗ್ರಾಮ ಮಟ್ಟದಲ್ಲಿ ಕ್ಯಾಂಪ್ ಆಯೋಜನೆ

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡಿ. 27 ರಿಂದ 29 ರವರೆಗೆ ಕ್ಯ್ಯಾಂಪ್‍ಗಳನ್ನು ಆಯೋಜಿಸಲಾಗಿದೆ.ಕ್ಯಾಂಪ್‍ಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ, ಹೊಸ ಬ್ಯಾಂಕ್ ಖಾತೆಗಳನ್ನು…

ನ್ಯಾಮತಿ ಪಟ್ಟಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ.

ನ್ಯಾಮತಿ: ಪಟ್ಟಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ಅಗಡಿ ಅಧ್ಯಕ್ಷತೆಯಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು.ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ಅಗಡಿ ಸಭೆ ಉದ್ದೇಶಿಸಿ ಮಾತನಾಡಿದ ಅವರು ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಜಾಗತಿಕ ಲಿಂಗಾಯಿತ ಮಹಾಸಭಾ ಬಸವಾದಿ…

ನ್ಯಾಮತಿ ತಾಲೂಕು ದಾನೇಹಳ್ಳಿ ಗ್ರಾಮದ ತರುಳುಬಾಳು ಜಗದ್ಗುರು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಕೀರ್ತಿಲಿಂಗಪ್ಪ ಡಿ ರಾಮೇಶ್ವರ.

ನ್ಯಾಮತಿ: ತಾಲೂಕು ದಾನೇಹಳ್ಳಿ ಗ್ರಾಮದಲ್ಲಿರುವ ತರುಳುಬಾಳು ಜಗದ್ಗುರು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ವತಿಯಿಂದ 2023ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.ಅಧ್ಯಕ್ಷರಾದ ತೀರ್ಥಲಿಂಗಪ್ಪ ಡಿ ದೀಪ ಬೆಳಗಿಸಿದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ದಾನೇಹಳ್ಳಿ ಗ್ರಾಮದ…

ನ್ಯಾಮತಿ ತಾಲೂಕು, ಕುಂಕೊವ ಗ್ರಾಮದ ತೋಟದ ಮನೆಯೊಂದರಲ್ಲಿ ವೃದ್ಧನ ಕೊಲೆಗೆ ಯತ್ನ.

ನ್ಯಾಮತಿ: ತಾಲೂಕು ಕುಂಕುಮ ಗ್ರಾಮದ ಹೂರವಲಯದಲ್ಲಿರುವ ತೋಟದ ಮನೆಯೊಂದರಲ್ಲಿ ದುಷ್ಕರ್ಮಿಗಳು ಪಾಂಡುರಂಗಯ್ಯ ಎಂಬ ವ್ಯಕ್ತಿಗೆ ಕೊಲೆಗೆ ಯತ್ನಿಸಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ 11,30 ಕ್ಕೆ ತಡ ರಾತ್ರಿ ಘಟನೆ ನಡೆದಿದೆ.ಪಾಂಡುರಂಗಯ್ಯ ಅವರ ಧರ್ಮಪತ್ನಿ ಲಕ್ಷ್ಮಮ್ಮ ಅವರು ನ್ಯಾಮತಿ ಪೆÇಲೀಸ್ ಠಾಣೆಗೆ…

ರೈತರಿಗಾಗಿ ಪಶುಸಂಗೋಪನಾ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಡಿ. 27, 28 ರಂದು ಕುರಿ ಮತ್ತು ಮೇಕೆ ಸಾಗಾಣಿಕೆ ತರಬೇತಿ ಮತ್ತು ಡಿ. 29, 30…

ವಿದ್ಯಾರ್ಥಿ ಸಂಘ ಹಾಗೂ ಉಪಹಾರ ಗೃಹದ ಉದ್ಘಾಟನಾ ಕಾರ್ಯಕ್ರಮ

ಕೈಗಾರಿಕಾ ತರಬೇತಿ ಮತ್ತು ಇಲಾಖೆ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ದಾವಣಗೆರೆ ಇವರ ವತಿಯಿಂದ ಡಿ. 22 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ವಿದ್ಯಾರ್ಥಿ ಸಂಘದ ಹಾಗೂ ಉಪಹಾರ ಗೃಹದ…

ಜಿಲ್ಲಾ ಸಮನ್ವಯ ಸಮಿತಿ ಸಭೆ

ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಪ್ರಸಕ್ತ ಸಾಲಿನ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ಕಾರ್ಯಕ್ರಮದ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಡಿ.26 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲ್ಲಿ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನು ಏರ್ಪಡಿಸಲಾಗಿದೆ…

ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಈ ವರ್ಷದ ಮಳೆಯ ಅಭಾವದಿಂದ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗುವ ಸಾಧ್ಯತೆಯಿದ್ದು, ಮಳೆ ರೈತರು ಮೇವಿನ ಸಂಗ್ರಹಣೆ ಕುರಿತಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರುಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮೇವು ಅಭಿವೃದ್ಧಿ ಕಾರ್ಯಪಡೆ…

ಪ್ರಸಕ್ತ ಸಾಲಿನ ಭತ್ತ, ರಾಗಿ, ಜೋಳ ಖರೀದಿಗೆ ರೈತರ ನೋಂದಣಿ, ಖರೀದಿ ಪ್ರಕ್ರಿಯೆ

ಪ್ರಸಕ್ತ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಭತ್ತ ಮತ್ತು ರಾಗಿ ಖರೀದಿಸಲು ಜಿಲ್ಲೆಯ ರೈತರಿಂದ ನೋಂದಣಿಗೆ ಆಹ್ವಾನಿಸಲಾಗಿದೆ.ರೈತರು ಬೆಳೆದ ಉತ್ತಮ ಗುಣಮಟ್ಟದ ರಾಗಿ ಮತ್ತು ಭತ್ತ ನೇರವಾಗಿ ನೋಂದಾಯಿತ ರೈತರಿಂದ ಖರೀದಿಸಲು ಜಿಲ್ಲಾ ಆಹಾರ ಮತ್ತು ನಾಗರಿಕ…