Author: Aravind S

ನ್ಯಾಮತಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿ ೧೫೪ನೇ & ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತೋತ್ಸವ.

ನ್ಯಾಮತಿ: ತಾಲೂಕು ಕಚೇರಿ ಆವರಣದಲ್ಲಿ ತಾಲೂಕ ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿಯವರ ೧೫೪ನೇ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ…

ನ್ಯಾಮತಿ ಗಾಂಧಿ ಗ್ರಾಮ ಪುರಸ್ಕೃತ ಚಿ ಕಡದಕಟ್ಟೆ ಗ್ರಾಮ ಪಂಚಾಯತಿ ಕಾರ್ಯಾಲಯ

ನ್ಯಾಮತಿ ತಾಲೂಕು ಚಿ. ಕಡದಕಟ್ಟೆ ಗ್ರಾಮ ಪಂಚಾಯಿತಿ 2022- 23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ. ಪುರಸ್ಕಾರಕ್ಕೆ5 ಲಕ್ಷ ರೂಗಳು ಪ್ರೋತ್ಸಾಹ ಧನ ಪಾರಿತೋಷಕ ಅಭಿನಂದನ ಪತ್ರ ಒಳಗೊಂಡಂತೆ ಅ. 2 ರಂದು ಬೆಂಗಳೂರು ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುವ…

ನ್ಯಾಮತಿ ಪಟ್ಟಣದ ಪ್ರತಿಯೊಂದು ವಾರ್ಡುಗಳಲ್ಲಿ ಪ ಪಂ ಮುಖ್ಯಾ ಧಿಕಾರಿ ನೇತೃತ್ವದಲ್ಲಿ ಸ್ವಚ್ಛತೆಯೇ ಸೇವೆ ಶ್ರಮದಾನ ವಹಿಸಿದರು.

ನ್ಯಾಮತಿ; ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿದ ವಾರ್ಡಗಳಲ್ಲಿ ” ಸ್ಚಚ್ಚತೇಯೇ ಸೇವೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅ 1 ಭಾನುವಾರ ಬೆಳಗ್ಗೆ 10 ಗಂಟೆಯಿಂದ ಪ್ರಾರಂಭಗೊಂಡು ಮಧ್ಯಾಹ್ನ 12 ಗಂಟೆಯವರೆಗೆ ಸ್ವಚ್ಚತೆ ಕಾರ್ಯ ನಡೆಸಲಾಯಿತು. ಪ್ರಮುಖವಾಗಿ ಪಟ್ಟಣದಲ್ಲಿರುವ ಕೆರೆ ಆವರಣದ ಪರಿಸರ ಕಾಳಜಿ…

ಭಾರತೀಯ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರಿಗೆ ಮೌಲ್ಯಯುತ ಕೌಶಲ್ಯ ತರಬೇತಿ ಕಾರ್ಯಗಾರ.

ಹೊನ್ನಾಳಿ: ಸೆ. 29 ಪಟ್ಟಣದಲ್ಲಿರುವ ಭಾರತೀಯ ವಿದ್ಯಾ ಸಂಸ್ಥೆ ಅವರಣದಲ್ಲಿಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಮತ್ತು ಭಾರತೀಯ ವಿದ್ಯಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರುಗಳಿಗೆ ಮೌಲ್ಯ ಮತ್ತು ಕೌಶಲ್ಯ ತರಬೇತಿ ಕಾರ್ಯಗಾರವನ್ನು ನಡೆಸಲಾಯಿತು. ಸಸಿಗೆ ನೀರು ಉಣಿಸುವುದರ ಮೂಲಕ ಕಾರ್ಯಗಾರದ ಕಾರ್ಯಕ್ರಮಕ್ಕೆ…

3 ನೇ ಸುತ್ತಿನ ಮಿಷನ್ ಇಂದ್ರಧನುಷ್ 5.0 ಸಭೆ

ಜಿಲ್ಲೆಯಾದ್ಯಂತ ಅಕ್ಟೋಬರ್ 9 ರಿಂದ 14 ರವರೆಗೆ ನಡೆಯುವ 3 ನೇ ಸುತ್ತಿನ ಆಖಿಈ (ಆisಜಿಣಡಿiಛಿಣ ಣಚಿsಞ ಜಿoಡಿಛಿe) ಮಿಷನ್ ಇಂದ್ರಧನುಷ್ 5.0(IಒI ) ಸಮನ್ವಯ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 3 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ…

ಆಹಾರ ಧಾನ್ಯ ಹಂಚಿಕೆ : ಇಕೆವೈಸಿ ಕಡ್ಡಾಯ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು ರಾಗಿ 14 ಕೆ.ಜಿ ಪ್ರತಿ ಕಾರ್ಡ್‍ಗೆ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ…

ನ್ಯಾಮತಿ: ಕೀರ್ತಿ ಬಿ.ಇ ವಿದ್ಯಾರ್ಥಿನಿ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಬಹುಮಾನ ಪಡೆದು ರಾಜ್ಯಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

ನ್ಯಾಮತಿ: ಕರ್ನಾಟಕ ಪಬ್ಲಿಕ್ ಶಾಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೀರ್ತಿ ಬಿ.ಇ ವಿದ್ಯಾರ್ಥಿನಿ ದಾವಣಗೆರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಬಹುಮಾನ ಪಡೆದು ರಾಜ್ಯಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.ಇವರಿಗೆ ಪ್ರಾಂಶುಪಾಲ ವಿ.ಪಿ…

ನ್ಯಾಮತಿ: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಮತದಾರ ಪಟ್ಟಿಯನ್ನು ತಯಾರಿಸುವ ಕುರಿತು ತಹಸಿಲ್ದಾರ್ ಅಧ್ಯಕ್ಷತೆಯಲ್ಲಿ ನಾಳೆ ನಡೆಯುವ ಪೂರ್ವಭಾವಿ ಸಭೆ.

ನ್ಯಾಮತಿ: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ವೇಳಾಪಟ್ಟಿಯಲ್ಲಿ ಸೂಚಿಸಿರುವಂತೆ ಮತದಾರ ಪಟ್ಟಿಯನ್ನು ತಯಾರಿಸುವ ಕುರಿತು ತಹಸಿಲ್ದಾರ್ ಇವರ ಅಧ್ಯಕ್ಷತೆಯಲ್ಲಿ ತಾಲೂಕಿನ ಎಲ್ಲಾ ರಾಜಕೀಯ ಪಕ್ಷಗಳು ಮುಖಂಡರು ಹಾಗೂ ಪ್ರಾಂಶುಪಾಲರು ಮತ್ತು ಮುಖ್ಯೋಪಾಧ್ಯಾಯರವರಿಗೆ ಸಭೆಯನ್ನು ಕರೆಯಲಾಗಿದ್ದು, ಸೆ 29ರಂದು…

ನ್ಯಾಮತಿ: ತಾಲೂಕಿನ ಹೊಸಕೊಪ್ಪ ಗ್ರಾಮದ ಅಂಜನಿಪುತ್ರ ಹೋರಿಯ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಪಾಲ್ಗೊಂಡು ಗಮನ ಸೆಳೆದರು.

ನ್ಯಾಮತಿ : ಸಾಮಾನ್ಯವಾಗಿ ನಾವು ನಮ್ಮ ಪ್ರೀತಿ ಪಾತ್ರರ ಹುಟ್ಟುಹಬ್ಬವನ್ನು ಆಚರಿಸುವದನ್ನು ನೋಡಿದ್ದೇವೆ, ಆದರೆ ಇಲ್ಲೊಂದು ಯುವಕರ ಗುಂಪು ತಮ್ಮ ನೆಚ್ಚಿನ ಹೋರಿಯ ಹುಟ್ಟುಹಬ್ಬ ಆಚರಿಸಿದ್ದಾರಲ್ಲದೇ, ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಪಾಲ್ಗೊಂಡು ಹೋರಿಗೆ ಶುಭಕೋರಿದ್ದಾರೆ.ಹೌದು ತಾಲೂಕಿನ ಹೊಸಕೊಪ್ಪ ಗ್ರಾಮದ…

ಧರ್ಮಸ್ಥಳದ ಯೋಜನಾಧಿಕಾರಿ ನವೀನ್ ಎಂ ರವರು 1,50,000ರೂ ಚಿಕ್ಕಗೋಣಗೇರಿ, ಗಂಗಾಪರಮೇಶ್ವರಿ ದೇವಸ್ಥಾನದ ಕಮಿಟಿಯವರಿಗೆ ಹಸ್ತಾಂತರಿಸಿದರು.

ಹೊನ್ನಾಳಿ: ಸೆ: 28 ತಾಲೂಕು ಚಿಕ್ಕಗೋಣಗೇರಿ ಗ್ರಾಮದ ಗ್ರಾಮದೇವತೆ ಶ್ರೀ ಗಂಗಾಪರಮೇಶ್ವರಿ ದೇವಸ್ಥಾನ ಅಪೂರ್ಣಗೊಂಡ ಹಿನ್ನೆಲೆಯಲ್ಲಿ ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ಡಾ// ವೀರೇಂದ್ರ ಹೆಗ್ಗಡೆಯವರು ದೇವಸ್ಥಾನ ಜೀರ್ಣೋದ್ಧಾರಕ್ಕೆ ಹಣದ ರೂಪದ ಪ್ರಸಾದ ಕಳಿಸಿದ್ದಾರೆ ಎಂದು ಸುದ್ದಿ ತಿಳಿದು ಯೋಜನಾಧಿಕಾರಿಯ ಸ್ವಾಗತಕ್ಕೆ ಕಮಿಟಿಯವರು…