Author: Aravind S

26ರಂದು ಜೀನಹಳ್ಳಿ ಕಸಾಪ ದತ್ತಿಉಪನ್ಯಾಸ

ನ್ಯಾಮತಿ: ತಾಲುಕು ಜೀನಹಳ್ಳಿಕನ್ನಡ ಸಾಹಿತ್ಯ ಪರಿಷತ್ತು ಭದ್ರಾವತಿ, ಕನ್ನಡ ಸಾಹಿತ್ಯ ಪರಿಷತ್ತು ನ್ಯಾಮತಿ, ಜೀನಹಳ್ಳಿ ಸರ್ಕಾರಿ ಪ್ರೌಢಶಾಲೆ ಸಹಯೋಗದಲ್ಲಿ ನ್ಯಾಮತಿ ತಾಲ್ಲೂಕು ಜೀನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸೆ.26ರ ಬೆಳಿಗ್ಗೆ 11ಕ್ಕೆ ನಡೆಯಲಿದೆ ಎಂದು ದತ್ತಿದಾನಿ ಆರುಂಡಿ ಗ್ರಾಮದ ಕೋಟೆಕರೇ…

ನ್ಯಾಮತಿ ತಾಲ್ಲೂಕು ಗೃಹರಕ್ಷಕ ದಳದ ಪ್ಲಟೂನ್‍ಕಮಾಂಡರ್ ಮತ್ತು ಘಟಕಾಧಿಕಾರಿ ಎಂ.ರಾಘವೇಂದ್ರ ಅವರಿಗೆ ಮುಖ್ಯಮಂತ್ರಿಯವರ ಚಿನ್ನದ ಪದಕ.

ನ್ಯಾಮತಿ: ತಾಲ್ಲೂಕಿನ ಗೃಹರಕ್ಷಕ ದಳದ ಪ್ಲಟೂನ್‍ಕಮಾಂಡರ್ ಮತ್ತು ಘಟಕಾಧಿಕಾರಿ ಎಂ. ರಾಘವೇಂದ್ರ ಅವರಿಗೆ ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗೃಹ ಸಚಿವÀ ಪಿ.ಪರಮೇಶ್ವರ ಅವರು ಮುಖ್ಯಮಂತ್ರಿಯವರ ಚಿನ್ನದ ಪದಕ ನೀಡಿ ಗೌರವಿಸಿದರು.ರಾಘವೇಂದ್ರ ಅವರು ಗಣೇಶ ವಿಸರ್ಜನೆ ದುರಂತದಲ್ಲಿ ಮಡಿದ 15 ಮೃತದೇಹಗಳನ್ನು…

ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಶಿಗ್ಗಾಂ ಬಳಿ ಇರುವ ಅಗಡಿ ತೋಟದಲ್ಲಿ ಮ್ಯೂಸಿಕಲ್ ಚೇರ್ ಆಟ.

ನ್ಯಾಮತಿ: ಪಟ್ಟಣ ಪಂಚಾಯಿತಿ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಪೌರಕಾರ್ಮಿಕ ದಿನಾಚರಣೆ ಬಗ್ಗೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗಣೇಶ್ ರಾವ್ ಪಿ ನಂತರ ಮಾತನಾಡಿ ಮಾತನಾಡಿ ನಮ್ಮ ನ್ಯಾಮತಿ ಪಟ್ಟಣ ಪಂಚಾಯಿತಿಯಲ್ಲಿರು ೧೧ ಜನ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವ…

ಪೌರ ಕಾರ್ಮಿಕರು ಸ್ವಚ್ಛತೆಯ ಸೇನಾನಿಗಳು : ಡಾ. ವೆಂಕಟೇಶ್ ಎಂ. ವಿ

ಪೌರ ಕಾರ್ಮಿಕರ ಶ್ರಮವೇ ನಗರವಾಸಿಗಳು ಆರೋಗ್ಯದಿಂದ ಇರಲು ಕಾರಣವಾಗಿದೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರು ಸ್ವಚ್ಚತೆಯ ಸೇನಾನಿಗಳು ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು.ಶನಿವಾರ ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪದಲ್ಲಿ ಜರುಗಿದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿ ಕೊರೋನಾದ…

ದಾವಣಗೆರೆ ತಾಲ್ಲೂಕು ಕಡ್ಲೆಬಾಳು ಗ್ರಾಮದಲ್ಲಿ ಸೆ.೨೫ ರಂದು ಜನತಾ ದರ್ಶನ

ಮಾನ್ಯ ಮುಖ್ಯಮಂತ್ರಿಗಳ ಸೂಚನೆ ಅನ್ವಯ ಜಿಲ್ಲಾ ಮಟ್ಟದಲ್ಲಿ ಪ್ರತಿ ತಿಂಗಳು ಜನತ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವಜನಿಕ ಕುಂದು ಕೊರತೆಗಳನ್ನು ನಿರ್ವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅಧ್ಯಕ್ಷತೆಯಲ್ಲಿ ದಾವಣಗೆರೆÀ ತಾಲ್ಲೂಕಿನÀ…

ನ್ಯಾಮತಿ ಸೆ 25ರಂದು ಗುಡ್ಡಹಳ್ಳಿ ನಡೆಯಲಿರುವ ಜನತಾದರ್ಶನದ ಪೂರ್ವಭಾವಿ ಸಭೆಯನ್ನು ತಹಸಿಲ್ದಾರ್ ಎಚ್ ಬಿ ಗೋವಿಂದಪ್ಪ ನೇತೃತ್ವದಲ್ಲಿ ನಡೆಯಿತು.

ನ್ಯಾಮತಿ ತಾಲೂಕು ಗುಡ್ಡಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸೆ 25 ರಂದು ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಶಾಸಕ ಡಿ ಜಿ ಶಾಂತನಗೌಡ್ರು ನೇತೃತ್ವದಲ್ಲಿ ಜನತಾದರ್ಶನ ನಡೆಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಇಂದು ಪೂರ್ವಭಾವಿ ಸಭೆಯನ್ನು ನಡೆಸಲಾಯಿತು ಎಂದು…

ಪಡಿತರ ಆಹಾರ ಧಾನ್ಯ ಹಂಚಿಕೆ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು ರಾಗಿ 14 ಕೆ.ಜಿ ಪ್ರತಿ ಕಾರ್ಡ್‍ಗೆ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ…

ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ ಉದ್ಯಮಶೀಲತಾ ತರಬೇತಿ ಶಿಬಿರ

ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 26 ರಂದು ನಗರದ ದೇವರಾಜ ಅರಸು ಬಡಾವಣೆ ಎ. ಬ್ಲಾಕ್‍ನ #297 ಸ್ಪೂರ್ತಿ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಸಂಸ್ಥೆಯಲ್ಲಿ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.ಬೆಂಗಳೂರು ಕೌಶಲ್ಯಾಭಿವೃದ್ಧಿ…

ಆಕಾಶವಾಣಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜೀವನ ಮತ್ತು ಸಾಧನೆ ಕುರಿತು ಉಪನ್ಯಾಸ

ಆಕಾಶವಾಣಿ ಭದ್ರಾವತಿ ಹಾಗೂ ಕುವೆಂಪು ವಿಶ್ವವಿದ್ಯಾನಿಲಯದ ಡಾ. ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಸೆಪ್ಟೆಂಬರ್ 26ರಿಂದ ಪ್ರತಿ ಮಂಗಳವಾರ ಬೆಳಿಗ್ಗೆ 7.15 ಗಂಟೆಗೆ ವಿಶ್ವಜ್ಞಾನಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಕುರಿತು ವಿಶೇಷ ಉಪನ್ಯಾಸ ಪ್ರಸಾರವಾಗಲಿದೆ.ಕುವೆಂಪು ವಿಶ್ವವಿದ್ಯಾನಿಲಯದ…

ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳಿಗೆ ದೀಕ್ಷಾಭೂಮಿಗೆ ತೆರಳಲು ಅರ್ಜಿ ಆಹ್ವಾನ

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾಭೂಮಿ ಯಾತ್ರೆಗೆ ತೆರಳಲು ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿದಾರರು ಅಕ್ಟೋಬರ್ 10 ರೊಳಗಾಗಿ ವೆಬ್‍ಸೈಟ್ https://sw.kar.nic.in ನಲ್ಲಿ ನೊಂದಣಿ ಮಾಡಿಕೊಂಡು ಸ್ವೀಕೃತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಸಮಾಜ ಕಲ್ಯಾಣ…