ಕೆಂಚಿಕೊಪ್ಪ :43ಲಕ್ಷರೂ ನೂತನ ಪಶು ಚಿಕಿತ್ಸಾಲಯ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ಡಿ ಜಿ ಶಾಂತನಗೌಡ್ರು ನೆರವೇರಿಸಿದರು.
ನ್ಯಾಮತಿ: ತಾಲೂಕು ಕೆಂಚಿಕೊಪ್ಪ ಗ್ರಾಮದಲ್ಲಿ ಆರ್‌ಐಡಿಎಫ್ ಯೋಜನೆ ಅಡಿಯಲ್ಲಿ 43 ರೂ ಲಕ್ಷದ ನೂತನ ಪಶು ಚಿಕಿತ್ಸಾಲಯ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ಡಿ ಜಿ ಶಾಂತನಗೌಡ್ರು ನೆರವೇರಿಸಿದರು. ಮಾಜಿ ಶಾಸಕ ಗಂಗಪ್ಪ, ರಾಮಲಿಂಗಪ್ಪ ಕೆ ಎಸ್, ಉಮಾಪತಿ ಜಿ…
