ಹುಣಸಘಟ್ಟ ಗ್ರಾಮದಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಡಿಜಿ ಶಾಂತನಗೌಡ್ರು ನೆರವೇರಿಸಿದರು.
ಹುಣಸಘಟ್ಟ: ಜನತಾದರ್ಶನ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು ಇಂದು ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ನಡೆಯುತ್ತಿದ್ದು ಇದು ರಾಜ್ಯದಲ್ಲಿಯೇ ಮೊಟ್ಟ ಮೊದಲ ಕಾರ್ಯಕ್ರಮವಾದ ಹೆಗ್ಗಳಿಕೆ ಇದೆ ಎಂದು ಶಾಸಕ ಡಿಜಿ ಶಾಂತನಗೌಡ್ರು ಹೇಳಿದರು. ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದ ಬಸವೇಶ್ವರ ದೇವಸ್ಥಾನದ…
