ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳಿಗೆ ದೀಕ್ಷಾಭೂಮಿಗೆ ತೆರಳಲು ಅರ್ಜಿ ಆಹ್ವಾನ
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾಭೂಮಿ ಯಾತ್ರೆಗೆ ತೆರಳಲು ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿದಾರರು ಅಕ್ಟೋಬರ್ 10 ರೊಳಗಾಗಿ ವೆಬ್‍ಸೈಟ್ https://sw.kar.nic.in ನಲ್ಲಿ ನೊಂದಣಿ ಮಾಡಿಕೊಂಡು ಸ್ವೀಕೃತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಸಮಾಜ ಕಲ್ಯಾಣ…
