ದಾವಣಗೆರೆ: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್ ಸುಧಾ ಮೂಡಲಗಿರಿಯಪ್ಪ
ಸಂತೆಬೆನ್ನೂರು: ಬೋನಾಪೈಡ್ ಪ್ರಮಾಣ ಪತ್ರ ನೀಡಲು ಅರ್ಜಿದಾರರಿಂದ 1,500 ರೂ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಕೈಯಲ್ಲಿ ರೆಡ್ ಅಂಡ್ ಆಗಿ ಸಿಕ್ಕಿಬಿದ್ದ ಉಪ ತಹಶೀಲ್ದಾರ್ ಸುಧಾ ಮೂಡಲಗಿರಿಯಪ್ಪ ಇವರನ್ನು ಬಂಧಿಸಿರುವ ಘಟನೆ ಮಂಗಳವಾರ ನಡೆದಿದೆ.ದಾವಣಗೆರೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ…