ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಡಿಸಿ, ಎಸ್.ಪಿ ಭೇಟಿ
ಹರಿಹರ ತಾಲ್ಲೂಕು ಕೊಂಡಜ್ಜಿ ಗ್ರಾಮದಲ್ಲಿ ಮಳೆಯಿಂದಹಾನಿಗೊಳಗಾದ ಸೇತುವೆ ಸೇರಿದಂತೆ ವಿವಿಧ ಪ್ರದೇಶಗಳಿಗೆಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ABC News India
ಹರಿಹರ ತಾಲ್ಲೂಕು ಕೊಂಡಜ್ಜಿ ಗ್ರಾಮದಲ್ಲಿ ಮಳೆಯಿಂದಹಾನಿಗೊಳಗಾದ ಸೇತುವೆ ಸೇರಿದಂತೆ ವಿವಿಧ ಪ್ರದೇಶಗಳಿಗೆಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಾನ್ಯ ಜನಪ್ರಿಯ ಶಾಸಕರಾದ ಎಸ್ ರಾಮಪ್ಪ ಇವರ ಸಮ್ಮುಖದಲ್ಲಿ ಹರಿಹರ ತಾಲ್ಲೂಕು ಯಲವಟ್ಟಿ ಗ್ರಾಮದ ಮುಖಂಡರಾದ ಅನಂತನಾಯ್ಕ ಇವರೊಂದಿಗೆ ಹಲವರು ಜೆ.ಡಿ.ಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಲೆಬೆನ್ನೂರು ಬ್ಲಾಕ್ ಅಧ್ಯಕ್ಷರಾದ ಎಮ್.ಬಿ. ಅಬಿದಲಿಯವರು,ಹರಿಹರ ಬ್ಲಾಕ್ ಅಧ್ಯಕ್ಷರಾದ…
ಈ ದಿನ ಮಾನ್ಯ ಜನಪ್ರಿಯ ಶಾಸಕರಾದ ಎಸ್ ರಾಮಪ್ಪ ಇವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ ), ಹರಿಹರ ತಾಲೂಕು, ಹರಿಹರ ಯೋಜನಾ ಕಚೇರಿ ಯಲ್ಲಿ ಜರುಗಿದ ಲಾಭಾಂಶ ವಿತರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮದ…
ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ಜಲಸಿರಿ ಯೋಜನೆಯಡಿಕೈಗೊಂಡಿರುವ ನಿರಂತರ ಕುಡಿಯುವ ನೀರು ಸರಬರಾಜು (24/7)ಯೋಜನೆಯಡಿ ಪ್ರತಿ ಮನೆಗಳಿಗೂ ಕುಡಿಯುವ ನೀರಿನ ನಳಸಂಪರ್ಕವನ್ನು ಜೋಡಣೆ ಮಾಡಿ ಮೀಟರ್ ಅಳವಡಿಸಲಾಗಿದ್ದು, ಕೆಲವುಮನೆಯ ಮಾಲೀಕರು ಇದುವರೆಗೂ ಕುಡಿಯುವ ನೀರಿನ ನಳಸಂಪರ್ಕದ ಪರವಾನಿಗೆ ಪಡೆಯದೇ ಅನಧಿಕೃತ ಸಂಪರ್ಕಪಡೆದಿರುವುದು ಕಂಡು…
ಆಹ್ವಾನ ಕನ್ನಡ ಸಾಹಿತ್ಯ ಪರಿಷತ್ತು 2020 ರಲ್ಲಿ ಪ್ರಕಟವಾದ ಕನ್ನಡಪುಸ್ತಕಗಳಿಗೆ ಕಸಾಪ ದಲ್ಲಿ ಸ್ಥಾಪಿತವಾಗಿರುವ ವಿವಿಧ 48 ದತ್ತಿನಿಧಿಯಡಿನೀಡಲಾಗುವ ಪ್ರಶಸ್ತಿಗಳಿಗೆ ಪುಸ್ತಕಗಳನ್ನು ಕಳುಹಿಸಲು ಅರ್ಜಿಆಹ್ವಾನಿಸಲಾಗಿದೆ.ಎಲ್ಲ ಸ್ಪರ್ಧೆಗಳಿಗೂ ಈ ನಿಯಮಗಳು ಅನ್ವಯಿಸುತ್ತವೆ ಪ್ರತಿಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು ಗೌರವ ಕಾರ್ಯದರ್ಶಿ,ಕನ್ನಡ ಸಾಹಿತ್ಯ ಪರಿಷತ್ತು,…