Category: ಮಾಯಕೊಂಡ

ಮಾಯಕೊಂಡದ ಶ್ರೀ ಬಸವೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂರು ದಿನಗಳ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಕಾರ್ಯಕ್ರಮ

ಉದ್ಯಮ ಪ್ರಾರಂಭಿಸುವವರಿಗೆ ಲಭ್ಯವಿರುವ ಸರ್ಕಾರದ ವಿವಿಧ ಯೋಜನೆಗಳ ಕುರಿತು ಸಿಡಾಕ್ ಸಂಸ್ಥೆಯು ನಿರಂತರವಾಗಿ ಉದ್ಯಮಶೀಲತೆಯ ತರಭೇತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ ಎಂದು ದಾವಣಗೆರೆ ಲೀಡ್ ಬ್ಯಾಂಕ್‍ನ ಜಿಲ್ಲಾ ವಿಭಾಗೀಯ ಮಾರ್ಗದರ್ಶಿ ವ್ಯವಸ್ಥಾಪಕ ಜಿ.ಜಿ ದೊಡ್ಡಮನಿ, ತಿಳಿಸಿದರು,ಗುರುವಾರ ಮಾಯಕೊಂಡದ ಶ್ರೀ ಬಸವೇಶ್ವರ ಸರ್ಕಾರಿ…

ರಸ್ತೆಯಾಗುವವರೆಗೂ ಮದುವೆಯಾಗಲ್ಲ ಎಂದ ಯುವತಿಗೆ‘ರಸ್ತೆನೂ ಮಾಡ್ತೀವಿ, ಮದುವೆನೂ ಮಾಡ್ತೀವಿ’ ಡಿಸಿ ಮಹಾಂತೇಶ್ ಬೀಳಗಿ ಭರವಸೆ.

ದಾವಣಗೆರೆ ಸೆ. 16‘ರಸ್ತೆನೂ ಮಾಡ್ತೀವಿ, ಮದುವೆನೂ ಮಾಡ್ತೀವಿ’. ತಮ್ಮ ಊರಿಗೆ ರಸ್ತೆಮಾಡಿಕೊಡುವವರೆಗೂ ತಾನು ಮದುವೆಯಾಗಲ್ಲ ಎಂದುಪಟ್ಟುಹಿಡಿದು, ರಸ್ತೆಗಾಗಿ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಪತ್ರಕಳುಹಿಸಿದ್ದ ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿಯಹೆದ್ನೆ ರಾಂಪುರದ ಯುವತಿ ಆರ್.ಡಿ. ಬಿಂದು ಅವರಿಗೆ ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಅವರು ನೀಡಿದ ಭರವಸೆಯ…

ಮಾಯಕೊಂಡ ಸರ್ಕಾರಿ ಐಟಿಐ ಪ್ರವೇಶಕ್ಕೆಅರ್ಜಿ ಆಹ್ವಾನ

ಮಾಯಕೊಂಡ ಸರ್ಕಾರಿ ಕೈಗಾರಿಕಾ ತರಬೇತಿಸಂಸ್ಥೆಯಿಂದ 2021-22ನೇ ಶೈಕ್ಷಣಿಕ ಸಾಲಿನ ತರಬೇತಿಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯ ಮಾಯಕೊಂಡ ಗ್ರಾಮದಲ್ಲಿಪ್ರಾರಂಭವಾಗಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಎನ್.ಸಿ.ವಿ.ಟಿ ಯಿಂದ ಸಂಯೋಜನೆ ಪಡೆದ ಎಲೆಕ್ಟ್ರಿಕಲ್ ಮತ್ತುಫಿಟ್ಟರ್ ಎರಡು ವೃತ್ತಿಗಳಿಗೆ ತರಬೇತಿ ನೀಡಲಾಗುತ್ತಿದ್ದು,ಪ್ರವೇಶ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.…