ಮಳೆಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಮಳೆಯಿಂದಹಾನಿಗೊಳಗಾದ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಹೋಬಳಿಕುಂಬಳೂರು, ನಿಟ್ಟೂರು, ಆದಾಪುರ ಹಾಗೂ ಮಲೆಬೆನ್ನೂರುಗ್ರಾಮಗಳಿಗೆ ಗುರುವಾರ ರೈತರೊಂದಿಗೆ ಭೇಟಿ ನೀಡಿಪರಿಶೀಲಿಸಿದರು. ನಂತರ ಸಂತ್ರಸ್ಥರನ್ನು ಕುರಿತು ಶೀಘ್ರವೇಹಾನಿಗೆ ಪರಿಹಾರ ವಿತರಿಸುವ ವ್ಯವಸ್ಥೆ ಮಾಡಲಾಗುವುದು ಎಂದುಸಾಂತ್ವನ ಹೇಳಿದರು.