Category: ಕೃಷಿ

ಕೃಷಿ ಯಂತ್ರೋಪಕರಣ ಸಹಾಯಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಸೆ.19ರಾಜ್ಯದಲ್ಲಿ ಕಾರ್ಮಿಕರ ಸಮಸ್ಯೆಯನ್ನು ನೀಗಿಸಿ, ಕೃಷಿಚಟುವಟಿಕೆಗಳ ಶ್ರಮದಾಯಕ ದುಡಿಮೆಯನ್ನು ತಗ್ಗಿಸಿ ಸಕಾಲದಲ್ಲಿಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಹಾಗೂ ಕೃಷಿಯಲ್ಲಿಯಾಂತ್ರೀಕರಣವನ್ನು ಅಳವಡಿಸಿಕೊಳ್ಳಲು ರೈತರನ್ನುಪ್ರೊತ್ಸಾಹಿಸಲು “ಕೃಷಿ ಯಾಂತ್ರೀಕರಣ ಯೋಜನೆಯಡಿ” ಕೃಷಿಯಂತ್ರೋಪಕರಣಗಳಿಗೆ ಸಹಾಯಧನ ನೀಡಲು ಸಾಮಾನ್ಯವರ್ಗದವರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಸಾಮಾನ್ಯ ವರ್ಗದ ರೈತರಿಗೆ ಮಾತ್ರ ಸಹಾಯಧನಲಭ್ಯವಿದ್ದು,…

ಬೆಳೆ ಸಮೀಕ್ಷೆ ಪೂರ್ಣಗೊಳಿಸಿ : ಆಕ್ಷೇಪಣೆ ಸಲ್ಲಿಸಲು ಅವಕಾಶ

ದಾವಣಗೆರೆ ಸೆ.18 ರೈತರನ್ನು ಸಬಲೀಕರಣಗೊಳಿಸುವ ಮಹತ್ವಾಕಾಂಕ್ಷೆಯಿಂದರೈತರೇ ತಮ್ಮ ಬೆಳೆಯ ಸಮೀಕ್ಷಾ ವರದಿಯನ್ನು ದಾಖಲಿಸಲು2020-21ನೇ ಸಾಲಿನ ಬೆಳೆ ಸಮೀಕ್ಷೆ ಆ್ಯಪ್‍ನ್ನು ಬಿಡುಗಡೆಮಾಡಲಾಗಿತ್ತು. ಅದರ ಮೂಲಕ ರೈತರು, ಖಾಸಗಿ ನಿವಾಸಿಗಳು ಬೆಳೆಸಮೀಕ್ಷೆಯನ್ನು ಕೈಗೊಳ್ಳುತ್ತಿದ್ದಾರೆ. ಬೆಳೆ ಸಮೀಕ್ಷೆಪೂರ್ಣಗೊಳಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ. ಸೆ.15 ರಂದು…

ಭತ್ತದಲ್ಲಿ ಕಂದು ಜಿಗಿ ಹುಳುವಿನ ನಿರ್ವಹಣೆ

ದಾವಣಗೆರೆ ಸೆ.16ಕಂದು ಜಿಗಿ ಹುಳು ಹೆಸರೇ ಸೂಚಿಸುವಂತೆ ಕಂದು ಬಣ್ಣದಬೆನ್ನು ಭಾಗ ಬಿಳಿ ರೆಕ್ಕೆಗಳನ್ನು ಹೊಂದಿರುವ ಒಂದು ಚಿಕ್ಕಕೀಟವಾಗಿದ್ದು, ಇದು ಭತ್ತದ ಬೆಳೆಯಲ್ಲಿ ನೀರಿನ ಮಟ್ಟದಿಂದಸ್ವಲ್ಪ ಮೇಲಕ್ಕೆ ಸಸ್ಯಗಳ ಬುಡದಲ್ಲಿ ರಸಹೀರುವುದರಿಂದಎಲೆಗಳು ಕಂದು ಬಣ್ಣಕ್ಕೆ ತಿರುಗುತ್ತವೆ.ಹಾನಿಯ ತೀವ್ರತೆ ಹೆಚ್ಚಾದಾಗ ಬೆಳೆಯಲ್ಲಿ ಅಲ್ಲಲ್ಲಿವೃತ್ತಾಕಾರದಲ್ಲಿ…

ಉಪಮುಖ್ಯಮಂತ್ರಿ ಡಾ.ಅಶ್ವಥ್‍ನಾರಾಯಣ ಜಿಲ್ಲಾ ಪ್ರವಾಸ

ದಾವಣಗೆರೆ ಸೆ.11ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ವಿದ್ಯುನ್ಮಾನ, ಐಟಿ &ಚಿmಠಿ;ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಅಶ್ವಥ್ನಾರಾಯಣ ಸಿ.ಎನ್ ಇವರು ಸೆ.12 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಅಂದು ಬೆಳಿಗ್ಗೆ 6.30ಕ್ಕೆ ಬೆಂಗಳೂರಿನಿಂದ ಹೊರಟು ಹೊನ್ನಾಳಿ ತಲುಪಿ,10.30ಕ್ಕೆ…

ತೋಟಗಾರಿಕೆ,ಪೌರಾಡಳಿತ ಮತ್ತು ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನೆ ಗಾಜಿನ ಮನೆ ಪ್ರೇಕ್ಷಣೀಯ ಸ್ಥಳವಾಗಿಸಲು ಒತ್ತು: ಸಚಿವ ಡಾ.ನಾರಾಯಣ ಗೌಡ

ದಾವಣಗೆರೆ ಸೆ.10ಜಿಲ್ಲೆಯಲ್ಲಿರುವ ಗಾಜಿನ ಮನೆ ಪ್ರೇಕ್ಷಣಿಯ ಸ್ಥಳಗಳಲ್ಲಿಒಂದಾಗಿದ್ದು, ಪೂನಾ-ಬೆಂಗಳೂರು ರಸ್ತೆಗೆ ಹತ್ತಿರವಿರುವುದರಿಂದಹೆಚ್ಚಿನ ಪ್ರಚಾರ ನೀಡಬೇಕು. ಜಿಲ್ಲೆಯ ಮುಖ್ಯ ದ್ವಾರದ ಬಳಿಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಫಲಕಗಳನ್ನು ಹಾಕಬೇಕು. ಈಬಗ್ಗೆ ಪ್ರವಾಸೋದ್ಯಮ ಹಾಗೂ ಸಾರಿಗೆ ಸಚಿವರೊಂದಿಗೆ ಚರ್ಚಿಸುತ್ತೇನೆಎಂದು ತೋಟಗಾರಿಕೆ ಸಚಿವರಾದ ಡಾ. ನಾರಾಯಣ…

ಮಳೆ ವಿವರ

ದಾವಣಗೆರೆ ಸೆ.09ಜಿಲ್ಲೆಯಲ್ಲಿ ಸೆ.08 ರಂದು 51.0 ಮಿ.ಮೀ ಸರಾಸರಿ ಮಳೆಯಾಗಿದ್ದು,ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿ ತಾಲ್ಲೂಕಿನಲ್ಲಿ 2.0 ವಾಡಿಕೆಗೆ 46.0 ಮಿ.ಮೀ. ವಾಸ್ತವಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 1.0 ವಾಡಿಕೆಗೆ 88.0 ಮಿ.ಮೀ.ವಾಸ್ತವ ಮಳೆಯಾಗಿದೆ. ಹರಿಹರ ತಾಲ್ಲೂಕಿನಲ್ಲಿ 2.0…

ಭತ್ತದ ಬೆಳೆಯಲ್ಲಿ ಕೊಳವೆ ಹುಳುವಿನ ನಿಯಂತ್ರಣಾ ಕ್ರಮಗಳು

ದಾವಣಗೆರೆ ಸೆ.5 ಜಿಲ್ಲೆಯಾದ್ಯಂತ ಭತ್ತದ ಬೆಳೆಯು ಬೆಳವಣಿಗೆಹಂತದಲ್ಲಿದ್ದು, ಅಲ್ಲಲ್ಲಿ ಹಾಗೂ ತಡವಾಗಿ ನಾಟಿಯಾದ ಭತ್ತದಬೆಳೆಯಲ್ಲಿ ಕೊಳವೆ ಹುಳುವಿನ ಬಾಧೆ ಕಂಡುಬಂದಿರುತ್ತದೆ.ಕೊಳವೆ ಹುಳುವಿನ ಬಾಧೆಯನ್ನು ಗುರುತಿಸುವುದು ಬಹಳಸುಲಭವಾಗಿದ್ದು, ಇದು ಎಲೆಗಳನ್ನು ಮಡಿಚಿ ಒಳಗೆ ಸೇರಿಕೊಂಡುಎಲೆಯ ಹಸಿರು ಭಾಗವನ್ನು ಕೆರೆದು ತಿನ್ನುತ್ತದೆ. ಕೆರೆದು ತಿಂದಭಾUವುÀ…

ಕೀಟಗಳ ನಿರ್ವಹಣೆಗೆ ಟ್ರೈಕೋಗ್ರಾಮಕಾರ್ಡ್

ದಾವಣಗೆರೆ ಸೆ.4 ಭತ್ತ ಮತ್ತು ಹತ್ತಿ ಬೆಳೆÉಗಳಲ್ಲಿನ್ಲ ಕೀಟಗಳನ್ನು ನಿರ್ವಹಣೆಮಾಡುವುದು ಬಹಳ ಮುಖ್ಯವಾಗಿದ್ದು, ಈ ಕೀಟಗಳನ್ನು ಜೈವಿಕವಿಧಾನಗಳಿಂದ ನಿರ್ವಹಣೆ ಮಾಡಲು ರೈತರು ಟ್ರೈಕೋಗ್ರಾಮಪರತಂತ್ರ ಜೀವಿಗಳನ್ನು ಬಳಸಬಹುದಾಗಿದೆ. ಟ್ರೈಕೋಗ್ರಾವiವು ಕಣಜ ಜಾತಿಗೆ ಸೇರಿದ ಅತಿಸೂಕ್ಷ್ಮಕೀಟವಾಗಿದ್ದು. 8 ರಿಂದ 10 ಕಣಜಗಳು ಒಂದು ಗುಂಡುಸೂಜಿಯ…

ಮಳೆ ವಿವರ

ದಾವಣಗೆರೆ ಸೆ.04ಜಿಲ್ಲೆಯಲ್ಲಿ ಸೆ.03 ರಂದು 23.0 ಮಿ.ಮೀ ಸರಾಸರಿ ಮಳೆಯಾಗಿದ್ದು,ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿ ತಾಲ್ಲೂಕಿನಲ್ಲಿ 3.0 ವಾಡಿಕೆಗೆ 15.0 ಮಿ.ಮೀ. ವಾಸ್ತವಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 1.0 ವಾಡಿಕೆಗೆ 13.0 ಮಿ.ಮೀ.ವಾಸ್ತವ ಮಳೆಯಾಗಿದೆ. ಹರಿಹರ ತಾಲ್ಲೂಕಿನಲ್ಲಿ 1.0…

ಮಳೆ ವಿವರ

ದಾವಣಗೆರೆ ಸೆ.3ಜಿಲ್ಲೆಯಲ್ಲಿ ಸೆ.02 ರಂದು 23.0 ಮಿ.ಮೀ ಸರಾಸರಿ ಮಳೆಯಾಗಿದ್ದು,ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿ ತಾಲ್ಲೂಕಿನಲ್ಲಿ 3.0 ವಾಡಿಕೆಗೆ 22.0 ಮಿ.ಮೀ. ವಾಸ್ತವಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 1.0 ವಾಡಿಕೆಗೆ 22.0 ಮಿ.ಮೀ.ವಾಸ್ತವ ಮಳೆಯಾಗಿದೆ. ಹರಿಹರ ತಾಲ್ಲೂಕಿನಲ್ಲಿ 2.0…

You missed