Category: ಕೃಷಿ

ರೈತರಿಗೆ ತಾಡಪಾಲು ವಿತರಣೆ

ದಾವಣಗೆರೆ ಜೂ.24 2020-21ನೇ ಸಾಲಿನ ಕೃಷಿ ಸಂಸ್ಕರಣೆ ಯೋಜನೆಯಡಿತಾಡಪಾಲು ವಿತರಣೆ ಕಾರ್ಯಕ್ರಮದಡಿ ದಾವಣಗೆರೆ ತಾಲ್ಲೂಕಿನಕಸಬಾ ರೈತ ಸಂಪರ್ಕ ಕೇಂದ್ರದಿಂದ 750 ಸಂಖ್ಯೆ, ಆನಗೋಡುರೈತ ಸಂಪರ್ಕ ಕೇಂದ್ರದಿಂದ 590 ಸಂಖ್ಯೆ ಮತ್ತುಮಾಯಕೊಂಡ ರೈತ ಸಂಪರ್ಕ ಕೇಂದ್ರದಿಂದ 514 ಸಂಖ್ಯೆತಾಡಪಾಲುಗಳನ್ನು ವಿತರಿಸಲಾಗುವುದು. ಸಾಮಾನ್ಯ ವರ್ಗದ…

ರೈತರಿಗೆ ಸಲಹೆಗಳು

ದಾವಣಗೆರೆ ಜೂ.15ಮೆಕ್ಕೆಜೋಳ ಬೆಳೆಯಲ್ಲಿ ಫಾಲ್ ಆರ್ಮಿ ಹುಳು ಮತ್ತು ಲದ್ದಿಹುಳು ಹತೋಟಿ ಕ್ರಮಗಳ ಬಗ್ಗೆ ಈ ಕೆಳಕಂಡಂತೆ ಕೃಷಿಇಲಾಖೆ ರೈತರಿಗೆ ಸಲಹೆಗಳನ್ನು ನೀಡಿದೆ.ಮೆಕ್ಕೆಜೋಳ ಬೆಳೆಯಲ್ಲಿ ಫಾಲ್ ಆರ್ಮಿ ಹುಳು/ ಲದ್ದಿ ಹುಳುಹತೋಟಿ ಕ್ರಮಗಳು: ಸಕಾಲದಲ್ಲಿ ಬಿತ್ತನೆ ಮಾಡುವುದು (ಜೂನ್ ರಿಂದ ಜುಲೈ15ರವರೆಗೆ)…

ಜಿಲ್ಲಾಧಿಕಾರಿಗಳೊಂದಿಗೆ ರೈತ ಮುಖಂಡರ ಸಭೆ

ದಾವಣಗೆರೆ ಜೂ 8ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊರೊನಾಸಂದರ್ಭದಲ್ಲಿ ರೈತರಿಗೆ ಉಂಟಾಗಿರುವ ಸಂಕಷ್ಟದ ಕುರಿತುಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆ ಘಟಕದಮುಖಂಡರೊಂದಿಗೆ ಸಭೆ ನಡೆಸಲಾಯಿತು. ಬಿತ್ತನೆ ಬೀಜ ರಸಗೊಬ್ಬರ ಪೂರೈಕೆ, ತೋಟಗಾರಿಕೆಬೆಳೆಗಳಿಗೆ ಬೆಳೆ ಹಾನಿ ಪರಿಹಾರ ಹಾಗೂ ಬೆಂಬಲ ಬೆಲೆ ನೀಡುವಿಕೆ,ಕೃಷಿ…

ಹಣ್ಣು ತರಕಾರಿ ಬೆಳೆ ನಷ್ಟ ಪರಿಹಾರಕ್ಕೆ ಸಮೀಕ್ಷೆ

ದಾವಣಗೆರೆ ಜೂ.04 ಕೋವಿಡ್-19 ಹಿನ್ನಲೆಯಲ್ಲಿ ದೇಶಾದ್ಯಂತ ಲಾಕ್‍ಡೌನ್ ವಿಧಿಸಿದ್ದರಿಂದಜಿಲ್ಲೆಯ ಹಣ್ಣು ಮತ್ತು ತರಕಾರಿ ಬೆಳೆಗಾರರು ತೀವ್ರ ನಷ್ಟಕ್ಕೆಒಳಗಾಗಿರುವ ಕಾರಣ ಪರಿಹಾರ ಧನ ನೀಡಲು ಅರ್ಹಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.2019-20 ನೇ ಸಾಲಿನ ಹಣ್ಣು ಮತ್ತು ತರಕಾರಿ ಬೆಳಗಳ ಹಿಂಗಾರುಬೆಳೆ ಸಮೀಕ್ಷೆಯನ್ನು ಆಧಾರವಾಗಿರಿಸಿಕೊಂಡು ಹಾಗೂಬಹುವಾರ್ಷಿಕ…

ಅನಧಿಕೃತ ಲೂಸ್ ಮೆಕ್ಕೆಜೋಳ ಬಿತ್ತನೆ ಬೀಜಗಳ ಮಾರಾಟ/ಖರೀದಿ ಬಗ್ಗೆ ಎಚ್ಚರಿಕೆ

ದಾವಣಗೆರೆ ಮೇ.30ದಾವಣಗೆರೆ ಜಿಲ್ಲೆಯಲ್ಲಿ ಕಳೆದ ವಾರ ಉತ್ತಮಮಳೆಯಾಗಿದ್ದು, ರೈತರು ಬಿತ್ತನೆ ಪೂರ್ವ ಭೂಮಿ ಸಿದ್ಧತೆಮಾಡುತ್ತಾ, ಬಿತ್ತನೆಗೆ ತಯಾರಿ ನಡೆಸುತ್ತಿದ್ದಾರೆ.ಉತ್ತಮ ಭೂಮಿ ಸಿದ್ಧತೆ ಸಮಗ್ರ ಬೆಳೆ ನಿರ್ವಹಣೆಯಜೊತೆಗೆ ಉತ್ತಮ ಇಳುವರಿ ಪಡೆಯುವಲ್ಲಿ ಬಿತ್ತನೆ ಬೀಜಗಳುಬಹು ಮುಖ್ಯ. ಪಾತ್ರವಹಿಸುತ್ತವೆ. “ಬೆಳೆಯುವ ಸಿರಿ ಮೊಳಕೆ”ಯಲ್ಲಿ ಎಂಬಂತೆ…

ಜಾಗೃತ ದಳದ ಜಂಟಿ ಕೃಷಿ ನಿರ್ದೇಶಕರ ಅನಿರೀಕ್ಷಿತ ಭೇಟಿ

ದಾವಣಗೆರೆ ಮೇ.29ಮೇ 29 ರಂದು ಪಿ.ರಮೇಶಕುಮಾರ್ ಜಂಟಿ ಕೃಷಿನಿರ್ದೇಶಕರು, ಜಾಗೃತ ಕೋಶ, ಸಚಿವಾಲಯ ವಿಭಾಗಬೆಂಗಳೂರು ಇವರು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನಸಂತೇಬೆನ್ನೂರು ಹೊಬಳಿಯ ವೆಂಕಟೇಶ್ವರ ಕ್ಯಾಂಪ್,ಬೆಳ್ಳಿಗನೂಡು ಮತ್ತು ಸಂತೆಬೆನ್ನೂರು ಗ್ರಾಮಗಳ ಕೃಷಿಪರಿಕರ ಮಾರಾಟ ಮಳಿಗೆಗಳಿಗೆ ಹಾಗು ರೈತ ಸಂಪರ್ಕಕೇಂದ್ರಕ್ಕೆ ಅನಿರೀಕ್ಷಿತ ಭೇಟಿ…

ನರೇಗಾದಡಿ ತೋಟಗಾರಿಕೆ ವಿವಿಧ ಬೆಳೆ ಮತ್ತು ಕಾಮಗಾರಿಗಳ ಅನುಷ್ಟಾನ

ದಾವಣಗೆರೆ ಮೆ.21 2020-21 ನೇ ಸಾಲಿನಲ್ಲಿ ಜಗಳೂರು ತೋಟಗಾರಿಕೆ ಕಚೇರಿಯಿಂದಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ನೀರಾವರಿ ಸೌಲಭ್ಯವಿರುವ ರೈತಫಲಾನುಭವಿಗಳಿಗೆ ವಿವಿಧ ತೋಟಗಾರಿಕೆ ಬೆಳೆ ಮತ್ತು ಕೃಷಿಕಾಮಗಾರಿಗಳನ್ನು ಅನುಷ್ಟಾನಗೊಳಿಸಲಾಗುವುದು.ವಿವಿಧ ತೋಟಗಾರಿಕೆ ಬೆಳೆಗಳಾದ ತೆಂಗು, ದಾಳಿಂಬೆ, ಮಾವು,ಸಪೋಟ, ಪೇರಲ, ನೇರಳೆ, ಸೀತಾಫಲ,…

ಹತ್ತಿ ಬೆಳೆ ರೈತರಿಗೆ ಸಲಹೆಗಳು

ದಾವಣಗೆರೆ ಮೇ.21 ನಮ್ಮ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಹತ್ತಿಯುಒಂದಾಗಿದ್ದು, 2020ನೇ ಮುಂಗಾರು ಹಂಗಾಮಿನಲ್ಲಿ ದಾವಣಗೆರೆಜಿಲ್ಲೆಯಲ್ಲಿ 10,427 ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆಯುವಗುರಿ ಹೊಂದಲಾಗಿದೆ. ಸುಧಾರಿತ ಕ್ರಮಗಳಾದ ಸುಧಾರಿತತಳಿಗಳು, ಬೇಸಾಯ ಪದ್ಧತಿಗಳು, ಕೀಟ ಹಾಗೂ ರೋಗಗಳಸಮಗ್ರ ನಿರ್ವಹಣಾ ಕ್ರಮಗಳನ್ನು ಅನುಸರಿಸುವುದರಿಂದ ನಿರೀಕ್ಷಿತ…

ಮುಂಗಾರು ಹಂಗಾಮಿಗೆ ಬೀಜ ಬದಲಿಕೆ ಆಧಾರದಲ್ಲಿ ಬಿತ್ತನೆ  ಬೀಜ ವಿತರಣೆ

ದಾವಣಗೆರೆ ಮೇ.21 ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಒಟ್ಟು 2.43 ಲಕ್ಷ ಹೆಕ್ಟರ್ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದ್ದು, ಹವಾಮಾನಇಲಾಖೆಯಿಂದ ಉತ್ತಮ ಮಳೆಯಾಗುವ ಮುನ್ಸೂಚನೆನೀಡಲಾಗಿದೆ. ಇಲಾಖೆಯಿಂದ ಬಿತ್ತನೆ ಬೀಜ , ರಸಗೊಬ್ಬರ , ಕಿಟನಾಶಕಗಳಿಗೆ ಯಾವುದೇ ಕೊರತೆಯಾಗದಂತೆವಿತರಣೆಗೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಮುಂಗಾರು ಹಂಗಾಮಿಗೆ ಅತೀ…

ಕಸಿ/ಸಸಿಗಳ ಸಸ್ಯಾಭಿವೃದ್ದಿ : ಸರ್ಕಾರಿ ದರದಲ್ಲಿ ಮಾರಾಟಕ್ಕೆ ಲಭ್ಯ

ದಾವಣಗೆರೆ, ಮೇ.20ದಾವಣಗೆರೆ ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿಕಸಿ/ಸಸಿಗಳನ್ನು ಸಸ್ಯಾಭಿವೃದ್ದಿ ಮಾಡಿ ಸರ್ಕಾರಿ ಮಾರಾಟ ದರದಲ್ಲಿಮಾರಾಟ ಮಾಡಲಾಗುತ್ತಿದ್ದು, ಆಸಕ್ತ ರೈತರು ಈ ಕೆಳಗಿನತೋಟಗಾರಿಕೆ ಕ್ಷೇತ್ರಗಳಲ್ಲಿ ಮಾರಾಟಕ್ಕೆ ಲಭ್ಯವಿರುವ ಕಸಿ/ಸಸಿಗಳ ಸುದುಪಯೋಗ ಪಡೆದುಕೋಳ್ಳಬಹುದಾಗಿದೆ.ಆವರಗೊಳ್ಳ ತೋಟಗಾರಿಕ ಕ್ಷೇತ್ರದಲ್ಲಿ ನುಗ್ಗೆ, ತೆಂಗು,ಅಡಿಕೆ, ಅಲಂಕಾರಿಕ ಗಿಡಗಳು ಲಭ್ಯವಿದ್ದು ಕ್ಷೇತ್ರದ ಅಧಿಕಾರಿದೂರವಾಣಿ…