Category: ಕೃಷಿ

ನುಗ್ಗೆ ಬೆಳೆಗೆ ಸಹಾಯಧನ ಸೌಲಭ್ಯ

ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ 2022–23ನೇ ಸಾಲಿನ ನುಗ್ಗೆ ಬೆಳೆ (ಶುದ್ಧ ಬೆಳೆ) ಪ್ರದೇಶ ವಿಸ್ತರಣೆಯ ಸಹಾಯಧನ ಸೌಲಭ್ಯವಿದ್ದು, ದಾವಣಗೆರೆ ತಾಲ್ಲೂಕಿನ ರೈತರಿಗೆ ಸಹಾಯಧನ ಪಡೆಯಲು ಅವಕಾಶವಿದ್ದು, ಆದ್ದರಿಂದ ತಾಲ್ಲೂಕಿನ ಎಲ್ಲಾ ರೈತ ಬಾಂಧವರು ಈ ಕೂಡಲೇ ತಮ್ಮ ವ್ಯಾಪ್ತಿಯ ರೈತ…

ರೈತರಿಗೆ ವಿವಿಧ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಗಷ್ಟ್ ಮಾಹೆಯಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.ಆ.05…

ಮುಸುಕಿನ ಜೋಳದಲ್ಲಿ ಸೈನಿಕ ಹುಳುವಿನ (ಲದ್ದಿ ಹುಳು) ನಿರ್ವಹಣೆ

ಜಿಲ್ಲೆಯಾದ್ಯಂತ ಮುಸುಕಿನ ಜೋಳದಲ್ಲಿ ಸೈನಿಕ ಹುಳುವಿನ(ಲದ್ದಿ ಹುಳು) ಬಾಧೆ ಕಾಣಿಸಿಕೊಂಡಿದ್ದು, ಹುಳುಗಳು ಎಲೆಗಳನ್ನುಕೆರೆದು ತಿನ್ನುವುದರಿಂದ ನೀಳವಾದ, ಚಿಂದಿಯಂತಾದರಂಧ್ರಗಳು ಕಾಣಿಸಿಕೊಳ್ಳುತ್ತವೆ. ಎಲೆ ಸುಳಿಯನ್ನು ತಿಂದುಹಾಳು ಮಾಡುತ್ತವೆ. ಆ ಸುಳಿಯಲ್ಲಿ ತೇವದಿಂದ ಕೂಡಿದ ಕಂದುಬಣ್ಣದ ಹಿಕ್ಕೆಗಳನ್ನು ಕಾಣಬಹುದಾಗಿದ್ದು, ರೈತರು ಮುಂಜಾಗೃತಕ್ರಮ ವಹಿಸಬಹುದು.ನಿರ್ವಹಣಾ ಕ್ರಮ: ಮೊಟ್ಟೆಗಳ ಗುಂಪು…

ಬೆಳೆವಿಮೆ: ಆಕ್ಷೇಪಣೆಗಳಿಗೆ ಆಹ್ವಾನ

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾಯೋಜನೆಯಡಿಯಲ್ಲಿ 2019 ರ ಮೂರು ಹಂಗಾಮುಗಳಲ್ಲಿರೈತರು ಸಲ್ಲಿಸಿದ್ದ ಪ್ರಸ್ತಾವನೆಗಳು ಹಾಗೂ ಬೆಳೆ ಸಮೀಕ್ಷೆಯದತ್ತಾಂಶಗಳೊಂದಿಗೆ ಹೋಲಿಕೆ ಮಾಡಿ ತಾಳೆ ನೋಡಲಾಗಿದೆ.  ವಿಮಾಸಂಸ್ಥೆಯವರು ಪ್ರಸ್ತಾವನೆಗಳನ್ನು ಪರಿಶೀಲಿಸಿ ಜಿಲ್ಲೆಯ 2066 ಜನರೈತರ ಪ್ರಸ್ತಾವನೆಗಳನ್ನು ತಿರಸ್ಕರಿಸಿದ್ದಾರೆ.  ತಿರಸ್ಕøತಗೊಂಡರೈತರ ಪ್ರಸ್ತಾವನೆಗಳ…

2651 ಜಿಲ್ಲೆಯಲ್ಲಿ 2651 ಹೆಕ್ಟೇರ್ ಬೆಳೆಹಾನಿ : ಸೂಕ್ತ ಪರಿಹಾರ – ಕೃಷಿ ಸಚಿವ ಬಿ.ಸಿ ಪಾಟೀಲ್.

ರಾಜ್ಯಾದ್ಯಂತ ಬಿದ್ದ ಅಕಾಲಿಕ ಮಳೆಯಿಂದ ದಾವಣಗೆರೆಜಿಲ್ಲೆಯಲ್ಲಿ 2651 ಹೆಕ್ಟೇರ್ ಬೆಳೆ ನಾಶವಾಗಿದೆ, ಹಾನಿಗೊಳಗಾದ ಎಲ್ಲಾಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಕೃಷಿಸಚಿವ ಬಿ.ಸಿ ಪಾಟೀಲ್ ಹೇಳಿದರು.ಹರಿಹರ ತಾಲ್ಲೂಕಿನ ನಂದಿತಾವರೆ ಬಳಿಯ ಭಾಸ್ಕರರಾವ್ಕ್ಯಾಂಪಿನಲ್ಲಿ ಹಾನಿಗೊಳಗಾದ ಜಮೀನುಗಳಿಗೆ ಭೇಟಿ ನೀಡಿಬೆಳೆಗಳನ್ನು ವೀಕ್ಷಿಸಿದ ನಂತರ ಅವರು…

ಮೇ.05 ರಂದು ಮಳೆಹಾನಿ ವಿವರ

ಜಿಲ್ಲೆಯಲ್ಲಿ ಮೇ.05 ರಂದು 15.79 ಮಿ.ಮೀ. ಸರಾಸರಿಮಳೆಯಾಗಿದ್ದು. 9.49 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ.ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿ 7.6 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 7.1 ಮೀ.ಮಿ, ಹರಿಹರದಲ್ಲಿ7.05 ಮಿ.ಮೀ, ಹೊನ್ನಾಳಿ 9.6 ಮಿ.ಮೀ ಮಳೆಯಾಗಿದೆ.…

ಏ. 21 ರ ಮಳೆ ವಿವರ

ಜಿಲ್ಲೆಯಲ್ಲಿ ಏ.21 ರಂದು 5.00 ಮಿ.ಮೀ. ಸರಾಸರಿ ಮಳೆಯಾಗಿದ್ದು.ಒಟ್ಟಾರೆ 22.45 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ.ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ. ಚನ್ನಗಿರಿಯಲ್ಲಿ ವಾಡಿಕೆ ಮಳೆ 9.5 ಮಿ.ಮೀ ಇದ್ದು 10.8 ಮಿ.ಮೀವಾಸ್ತವ ಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ…

ಏ. 19 ರ ಮಳೆ ವಿವರ

ಜಿಲ್ಲೆಯಲ್ಲಿ ಏ.19 ರಂದು 12.00 ಮಿ.ಮೀ. ಸರಾಸರಿಮಳೆಯಾಗಿದ್ದು. ಒಟ್ಟಾರೆ 9.10 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 3.00 ಮಿ.ಮೀ ಇದ್ದು 10.00 ಮಿ.ಮೀವಾಸ್ತವ ಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ…

ಏ. 18 ರ ಮಳೆ ವಿವರ

ಜಿಲ್ಲೆಯಲ್ಲಿ ಏ.18 ರಂದು 10.00 ಮಿ.ಮೀ. ಸರಾಸರಿಮಳೆಯಾಗಿದ್ದು. ಒಟ್ಟಾರೆ 17.85 ಲಕ್ಷ ರೂ ಅಂದಾಜು ನಷ್ಟಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 2.00 ಮಿ.ಮೀ ಇದ್ದು 9.00 ಮಿ.ಮೀವಾಸ್ತವ ಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆ…

ಜಿಲ್ಲೆಯಲ್ಲಿ 11.35 ಮಿ.ಮೀ. ಸರಾಸರಿ ಮಳೆ

ಜಿಲ್ಲೆಯಲ್ಲಿ ಏ.17 ರಂದು 11.35 ಮಿ.ಮೀ. ಸರಾಸರಿ ಮಳೆಯಾಗಿದೆ.ಒಟ್ಟಾರೆ 6.82 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ.ಚನ್ನಗಿರಿ ತಾಲ್ಲೂಕಿನಲ್ಲಿ 8.56 ಮಿ.ಮೀ ವಾಸ್ತವ ಮಳೆಯಾಗಿದೆ.ದಾವಣಗೆರೆ- 5.51 ಮಿ.ಮೀ., ಹರಿಹರ-5.45 ಮಿ.ಮೀ., ಹೊನ್ನಾಳಿ -32.2ಮಿ.ಮೀ. ಹಾಗೂ ಜಗಳೂರು ತಾಲ್ಲೂಕಿನಲ್ಲಿ 5.04 ಮಿ.ಮೀ ವಾಸ್ತವಮಳೆಯಾಗಿದೆ.ದಾವಣಗೆರೆ…