ರೈತರಿಂದಲೇ ಬೆಳೆ ಸಮೀಕ್ಷೆ : ರೈತರಿಗೆ ಸೂಚನೆ
ಬೆಳೆ ಸಮೀಕ್ಷೆ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿಯೋಜನೆಯಾಗಿದ್ದು, ರೈತರು ಬೆಳೆದ ಬೆಳೆಗಳಿಗೆ ಸರ್ಕಾರದಯೋಜನೆಗಳನ್ನು ಪಡೆಯಲು ಬೆಳೆ ಸಮೀಕ್ಷೆ ಅಡಿಯಲ್ಲಿ ನಿಖರವಾಗಿಬೆಳೆಯನ್ನು ನಮೂದಿಸುವುದು ಅತ್ಯಗತ್ಯವಾಗಿದೆ. ಸ್ವತ:ರೈತರು ತಮ್ಮ ಜಮೀನಿನ ಸರ್ವೇ ನಂಬರ್, ಹಿಸ್ಸಾ ನಂಬರ್‍ವಾರು ಬೆಳೆದವಿವಿಧ ಬೆಳೆಗಳ ವಿವರ, ಕ್ಷೇತ್ರ, ಖುಷ್ಕಿ, ನೀರಾವರಿ ಮಾಹಿತಿಯನ್ನುಛಾಯಾಚಿತ್ರ…