ಜಿಲ್ಲಾ ಪಂಚಾಯತ್ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಮೆಕ್ಕೆಜೋಳದೊಂದಿಗೆ ತೊಗರಿ ಅಂತರ ಬೆಳೆಯಾಗಿಸಲು ರೈತರಲ್ಲಿ ಜಾಗೃತಿ ಮೂಡಿಸಿ- ಕೆ. ಶಾಂತಕುಮಾರಿ
ದಾವಣಗೆರೆ ಫೆ. 11ಮೆಕ್ಕೆಜೋಳ ಬೆಳೆಗಾರರನ್ನು ಆರ್ಥಿಕ ಸಂಕಷ್ಟದಿಂದಪಾರು ಮಾಡಲು ಹಾಗೂ ಮಣ್ಣಿನ ಫಲವತ್ತತೆಯನ್ನುಉಳಿಸಿಕೊಳ್ಳಲು ಮೆಕ್ಕೆಜೋಳದೊಂದಿಗೆ ತೊಗರಿಯನ್ನುಅಂತರ ಬೆಳೆಯಾಗಿ ಬೆಳೆಯುವಂತೆ ಕೃಷಿ ಇಲಾಖೆಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಪಂಚಾಯತ್ ಅಧ್ಯಕ್ಷೆ ಕೆ. ಶಾಂತಕುಮಾರಿ ಸೂಚನೆ ನೀಡಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾದಮಾಸಿಕ…