Category: Ballari

ಚಿತ್ರದುರ್ಗದ ಶ್ರೀ ಮಾದಾರ ಚನ್ನಯ್ಯ ಗುರುಪೀಠಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶ್ರೀ ಮೋಹನ್ ಭಾಗವತ್ ಜಿ ಬೇಟಿ.

ಇಂದು ಚಿತ್ರದುರ್ಗದ ಶ್ರೀ ಮಾದಾರ ಚನ್ನಯ್ಯ ಗುರುಪೀಠಕ್ಕೆ ಆಗಮಿಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಶ್ರೀ ಮೋಹನ್ ಭಾಗವತ್ ಜಿ ಅವರನ್ನು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳೊಂದಿಗೆ ಆತ್ಮೀಯವಾಗಿ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ…

ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಬಳ್ಳಾರಿಯಲ್ಲಿ ಎಸ್.ಕೆ.ಮೋದಿ ನ್ಯಾಷನಲ್ ಸ್ಕೂಲ್ ಹಾಗೂ ವಿವಿ ಸಂಘದ ಕಿಂಡರ್ ಗಾರ್ಡನ್ ಶಾಲೆಯ ಕಟ್ಟಡ ಉದ್ಘಾಟಿಸಲಾಯಿತು.

ಇಂದು ಬಳ್ಳಾರಿಯಲ್ಲಿ ಎಸ್.ಕೆ.ಮೋದಿ ನ್ಯಾಷನಲ್ ಸ್ಕೂಲ್ ಹಾಗೂ ವಿವಿ ಸಂಘದ ಕಿಂಡರ್ ಗಾರ್ಡನ್ ಶಾಲೆಯ ನೂತನ ಕಟ್ಟಡವನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಉದ್ಘಾಟಿಸಲಾಯಿತು.…

ಬಳ್ಳಾರಿಯ ಜಿಂದಾಲ್ ಏರ್ ಸ್ಟ್ರಿಪ್ ಗೆ ಬಂದಿಳಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರನ್ನು ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲುರವರು ಬರಮಾಡಿಕೊಳ್ಳಲಾಯಿತು.

ಇಂದು ರಾಜ್ಯದ ನೂತನ 31 ನೇ ವಿಜಯನಗರ ಜಿಲ್ಲೆಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಬಳ್ಳಾರಿಯ ಜಿಂದಾಲ್ ಏರ್ ಸ್ಟ್ರಿಪ್ ಗೆ ಬಂದಿಳಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ…

ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲುರವರಿಂದ ಬಳ್ಳಾರಿಯ ಗೃಹ ಕಛೇರಿಯಲ್ಲಿ ಜನತಾ ದರ್ಶನ.

ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಇಂದು ಬಳ್ಳಾರಿಯ ಗೃಹ ಕಛೇರಿಯಲ್ಲಿ ಜನತಾ ದರ್ಶನ ನಡೆಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅವರ ಮನವಿಗಳನ್ನು ಸ್ವೀಕರಿಸಿ, ಎಲ್ಲರ ಮನವಿಗಳಿಗೆ ಸೂಕ್ತವಾಗಿ ಸ್ಪಂದಿಸಲಾಯಿತು ಜೊತೆಗೆ ಸಂಬಂಧಿಸಿದ ಇಲಾಕೆಯ…

ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲುರವರಿಂದ ಬಳ್ಳಾರಿಯ ಗೃಹ ಕಛೇರಿಯಲ್ಲಿ ಜನತಾ ದರ್ಶನ .

ಇಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಬಳ್ಳಾರಿಯ ಗೃಹ ಕಛೇರಿಯಲ್ಲಿ ಜನತಾ ದರ್ಶನ ನಡೆಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅವರ ಮನವಿಗಳನ್ನು ಸ್ವೀಕರಿಸಿ, ಎಲ್ಲರ ಮನವಿಗಳಿಗೆ ಸೂಕ್ತವಾಗಿ ಸ್ಪಂದಿಸಲಾಯಿತು ಜೊತೆಗೆ ಸಂಬಂಧಿಸಿದ ಇಲಾಕೆಯ…

ಶ್ರೀ ಬಿ. ಎಸ್.‌ ಯಡಿಯೂರಪ್ಪ ಅವರಿಗೆ ʼಅತ್ಯುತ್ತಮ ಶಾಸಕʼ ಎಂಬ ಗೌರವಕ್ಕೆ ಪಾತ್ರರಾದ ಅವರಿಗೆ ಸಾರಿಗೆ ಸಚಿವರಾದ ಬಿ ಶ್ರೀರಾಮುಲುರವರಿಂದ ಅಭಿನಂದನೆಗಳು.

ರಾಜ್ಯದ ವಿಧಾನಸಭೆಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ʼಅತ್ಯುತ್ತಮ ಶಾಸಕʼ ಎಂಬ ಗೌರವಕ್ಕೆ ಪಾತ್ರರಾದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.‌ ಯಡಿಯೂರಪ್ಪ ಅವರಿಗೆ ಅಭಿನಂದನೆಗಳು.ಜೊತೆಗೆ ಹಾರೈಸಿದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾದ ಬಿ ಶ್ರೀರಾಮುಲು ರವರು ಎಂದು ಹೇಳಿದರು

ಮಾಜಿ ಸಚಿವರಾದ ಶ್ರೀ ಗಾಲಿ ಜನಾರ್ದನ ರೆಡ್ಡಿರವರ ನಿವಾಸದಲ್ಲಿ ಪ್ರತಿಷ್ಠಾಪಿಸಿದ್ದ ಪರಿಸರ ಸ್ನೇಹಿ ಮಣ್ಣಿನ ಗಣೇಶನ ಮೂರ್ತಿಯನ್ನುಶಾಸ್ತ್ರೋಕ್ತವಾಗಿ ವಿಸರ್ಜನೆ.

ನಿನ್ನೆ ಮಾಜಿ ಸಚಿವರಾದ ಶ್ರೀ ಗಾಲಿ ಜನಾರ್ದನ ರೆಡ್ಡಿ ಸರ್ ರವರ ನಿವಾಸದಲ್ಲಿ ಪ್ರತಿಷ್ಠಾಪಿಸಿದ್ದ ಪರಿಸರ ಸ್ನೇಹಿ ಮಣ್ಣಿನ ಗಣೇಶನ ಮೂರ್ತಿಯನ್ನು ಆತ್ಮೀಯ ಸ್ನೇಹಿತರಾದ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರ ಹಾಗೂ ಕುಟುಂಬ…

ಸಾರಿಗೆ ಸಚಿವರಾದ ಬಿ ಶ್ರೀರಾಮುಲುರವರಿಂದ ನಾಡಿನ ಸಮಸ್ತ ಜನತೆಗೆ ಶ್ರೀ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು.

“ಗಜಾನನಾಯ ಗಾಂಗೇಯ ಸಹಜಾಯ ಸದಾತ್ಮನೇಗೌರಿ ಪ್ರಿಯ ತನೂಜಾಯ ಗಣೇಶಯಾಸ್ತು ಮಂಗಳಂ” ನಾಡಿನ ಸಮಸ್ತ ಜನತೆಗೆ ಶ್ರೀ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಜಗತ್ತಿಗೆ ಬಂದಿರುವ ಮಹಾಮಾರಿ ಕೋರೋನಾ ಸಂಕಷ್ಟವನ್ನು ಸಂಕಷ್ಟಹರ ಶ್ರೀ ವಿಘ್ನೇಶ್ವರನು ದೂರ ಮಾಡಿ ಎಲ್ಲರಿಗೂ ಸಕಲ ಸಮೃದ್ಧಿ, ಆರೋಗ್ಯ…

ನಾಡಿನ ಸಮಸ್ತ ಜನತೆಗೆ ಅಂತರರಾಷ್ಟ್ರೀಯ ಸಾಕ್ಷರತಾ ದಿನದ ಶುಭಾಶಯಗಳು.ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲು

ಶಿಕ್ಷಣ ಮಾನವನ ಪ್ರಗತಿಗೆ ಆಧಾರವಾಗಿದೆ. ಅನಕ್ಷರಸ್ಥರ ಬದುಕಿನಲ್ಲಿ ಅಕ್ಷರ ಬಿತ್ತುವ ಮೂಲಕ ಜ್ಞಾನದ ಬೆಳೆಯನ್ನು ಬೆಳೆಯುವುದರ ಜೊತೆಗೆ ಕರ್ನಾಟಕವನ್ನು ಸಾಕ್ಷರನಾಡು- ಸಮೃದ್ಧಿಯ ಬೀಡಾಗಿ ಬೆಳಗಲು ನಾವೆಲ್ಲರೂ ಶ್ರಮಿಸೋಣ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು…

ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲುರವರು ವಿವಿಧ ಜಿಲ್ಲೆಗಳಲ್ಲಿ ನಡೆದ ಉದ್ಘಾಟನಾ ಸಮಾರಂಭ ಸಭೆಯಲ್ಲಿ ಬಾಗಿ.

ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರ ಇಂದಿನ ವಿವಿಧ ಜಿಲ್ಲೆಗಳಲ್ಲಿ ನಡೆದ ಉದ್ಘಾಟನಾ ಸಮಾರಂಭ ಸಭೆಯಲ್ಲಿ ಪಾಲ್ಗೊಂಡು,ಕಾರ್ಯಕ್ರಮಗಳು ನೆರವೇರಿಸಿದ ವಿವರ ಈ ಕೆಳಗಿನಂತಿವೆ.