ಪಾವಗಡಕ್ಕೆ ತೆರಳುವ ಮಾರ್ಗದಲ್ಲಿ ಸಾರಿಗೆಸಚಿವರಾದ ಶ್ರೀ ಬಿ. ಶ್ರೀರಾಮುಲುರವರಿಗೆ ಅದ್ದೂರಿ ಸ್ವಾಗತ.
ಇಂದು ತುಮಕೂರು ಜಿಲ್ಲೆಯ ಪಾವಗಡಕ್ಕೆ ತೆರಳುವ ಮಾರ್ಗದಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರನ್ನು ಅಭಿಮಾನಿಗಳು ಆತ್ಮೀಯವಾಗಿ ಅಭಿನಂದಿಸಿದರು. ನಿಮ್ಮೆಲ್ಲರ ಪ್ರೀತಿ- ವಿಶ್ವಾಸಕ್ಕೆ ನಾನು ಸದಾ ಆಭಾರಿ ಎಂದು ತಿಳಿಸಿದರು.