Category: Ballari

” ಸಾರಿಗೆ ಸಚಿವರಾದ ಬಿ ಶ್ರೀರಾಮುಲು ರವರು ಬಳ್ಳಾರಿಯ ಅವರ ಗೃಹ ಕಚೇರಿಗೆ ಆಗಮಿಸಿದ ನೂರಾರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

ಕರ್ನಾಟಕ ಸರ್ಕಾರದ ಸಾರಿಗೆ ಸಚಿವರಾದ ಬಿ ಶ್ರೀರಾಮುಲು ರವರು ಬಳ್ಳಾರಿಯ ಅವರ ಗೃಹ ಕಚೇರಿಗೆ ಆಗಮಿಸಿದ ನೂರಾರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಮನವಿ ಪತ್ರಗಳನ್ನು ಸ್ವೀಕರಿಸಿ, ಸಾರ್ವಜನಿಕರಿಗೆ ಸ್ಪಂದಿಸಿದರು .ಈ ಸಂದರ್ಭದಲ್ಲಿ ಸಾರಿಗೆ ಸಚಿವರಾದ ಬಿ ಶ್ರೀರಾಮುಲು ಅವರು, ಸಂಬಂಧಪಟ್ಟ ಅಧಿಕಾರಿ…

ಸಾರಿಗೆ ಇಲಾಖೆಯ ಸಚಿವರಾದ ಬಿ ಶ್ರೀರಾಮುಲು ರವರಿಂದ ವಿಶ್ವ ಹಿರಿಯ ನಾಗರಿಕರ ದಿನದ ಶುಭಾಶಯಗಳು.

ವಿಶ್ವ ಹಿರಿಯ ನಾಗರಿಕರ ದಿನದ ಶುಭಾಶಯಗಳು.ನಮಗೆ ಬಾಲ್ಯದಿಂದಲೂ ಜೀವನ ರೂಪಿಸಲು ಬಹುಮುಖ್ಯ ಪಾತ್ರ ವಹಿಸಿರುವ ಹಿರಿಯರನ್ನು ಗೌರವಿಸುವುದು, ಜಾಗರೂಕತೆ ವಹಿಸುವುದು ನಮ್ಮೆಲ್ಲರ ಕರ್ತವ್ಯ ಎಂದ ಸಾರಿಗೆ ಇಲಾಖೆಯ ಸಚಿವರಾದ ಬಿ ಶ್ರೀರಾಮುಲು.

ಪರಿಶಿಷ್ಟ ಕಲ್ಯಾಣ ಇಲಾಖೆ ಮತ್ತು ಸಾರಿಗೆ ಇಲಾಖೆಯ ಸಚಿವರಾದ ಬಿ ಶ್ರೀರಾಮುಲು ರವರು ನಾಡಿನ ಸಮಸ್ತ ಜನತೆಗೆ 75ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು.

ಕರ್ನಾಟಕ ಸರ್ಕಾರದ ಪರಿಶಿಷ್ಟ ಕಲ್ಯಾಣ ಇಲಾಖೆ ಮತ್ತು ಸಾರಿಗೆ ಇಲಾಖೆಯ ಸಚಿವರಾದ ಬಿ ಶ್ರೀರಾಮುಲು ರವರು ನಾಡಿನ ಸಮಸ್ತ ಜನತೆಗೆ 75ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಹೋರಾಟ, ತ್ಯಾಗ, ಬಲಿದಾನಗಳ ಮೂಲಕ ನಮ್ಮ ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯದ ಸಂಭ್ರಮಾಚರಣೆಯ…

“ಸಾರಿಗೆ ಇಲಾಖೆ ಸಚಿವರಾದ ಬಿ ಶ್ರೀರಾಮುಲು ಅವರು ಇಂದು ಬಳ್ಳಾರಿ ಯಲ್ಲಿ RTO ಆಫೀಸಿಗೆ ದಿಡೀರ ಭೇಟಿ”

ಬಳ್ಳಾರಿ ಪರಿಶಿಷ್ಟ ಕಲ್ಲಾಣ ಇಲಾಖೆ ಮತ್ತು ಸಾರಿಗೆ ಇಲಾಖೆ ಸಚಿವರಾದ ಬಿ ಶ್ರೀರಾಮುಲು ಅವರು ಇಂದು ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ RTO ಆಫೀಸಿಗೆ ದಿಡೀರ ಭೇಟಿ ನೀಡಿ ಪರಿಶೀಲನೆ ನಡೆಸಿ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಪ್ರಗತಿ ಪರಿಶೀಲನಾ…

ಪ್ರತಿ ಗ್ರಾಮ ಪಂಚಾಯಿತಿಗೆ ಎರೆಹುಳು ತೊಟ್ಟಿ ನಿರ್ಮಾಣ.

ಹರಪನಹಳ್ಳಿ : ರೈತರಿಗೆ ಎರೆಹುಳು ಗೊಬ್ಬರ ತಯಾರಿಕೆಯನ್ನುಉತ್ತೇಜಿಸುವ ದೃಷ್ಟಿಯಿಂದ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿಯೋಜನೆಯಡಿ ಆ.15 ರಿಂದ ಆಕ್ಟೋಬರ್ 15ರವರೆಗೆ 2 ತಿಂಗಳ ಅವಧಿಯಲ್ಲಿಹರಪನಹಳ್ಳಿ ತಾಲ್ಲೂಕು ಪಂಚಾಯತ್ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿರೈತ ಬಂಧು ಅಭಿಯಾನ ಹಮ್ಮಿಕೊಂಡಿದ್ದು, ನರೇಗಾದಡಿ ಪ್ರತಿ…

ಸಾರಿಗೆ ಮತ್ತು ಪರಿಶಿಷ್ಟ ಇಲಾಖೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ಇಂದು ರಾಜ್ಯ ಬಿಜೆಪಿ ಕಛೇರಿ ಜಗನ್ನಾಥ್ ಭವನಕ್ಕೆ ಭೇಟಿ .

ಪ್ರತಿ ತಿಂಗಳು 2ನೇ ಹಾಗೂ 4ನೇ ಬುಧವಾರದಂದು‌ ಮಲ್ಲೇಶ್ವರಂನ ಬಿಜೆಪಿ ಪಕ್ಷದ ರಾಜ್ಯ ಬಿಜೆಪಿ ಕಛೇರಿ ಜಗನ್ನಾಥ್ ಭವನಕ್ಕೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲುಗಳನ್ನು ಆಲಿಸುವ ಹಿನ್ನೆಲೆಯಲ್ಲಿ ಇಂದು ಸಾರಿಗೆ ಮತ್ತು ಪರಿಶಿಷ್ಟ ಇಲಾಖೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಪಕ್ಷದ…

ಕರ್ನಾಟಕ ರಾಜ್ಯದ ಶ್ರೀರಾಮುಲುರವರ ಅಭಿಮಾನಿಗಳು ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಪ್ರತಿಭಟನೆ

ಇಂದು ಬೆಂಗಳೂರಿನಲ್ಲಿ ಶ್ರೀರಾಮುಲು ಅಣ್ಣನವರ ಸರ್ಕಾರಿ ನಿವಾಸದಲ್ಲಿ ಇಂದು ಕರ್ನಾಟಕ ರಾಜ್ಯದ ಶ್ರೀರಾಮುಲು ಅಣ್ಣನ ಅಭಿಮಾನಿಗಳು ಮತ್ತು ಹೊಳಲ್ಕೆರೆ ತಾಲೂಕು ಶ್ರೀರಾಮುಲು ಅಭಿಮಾನಿಗಳಾದ ಎಚ್. ಕೆ. ವಿಕಾಸ್. ಅರುಣ್ ಕುಮಾರ್ ಚಿದಾನಂದ. ರಘುವೀರ್. ಗೋವಿಂದಪ್ಪ ನವೀನ್ ಕುಮಾರ್. ದರ್ಶನ್. ಪ್ರದೀಪ್. ಅಶೋಕ್.…

ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ.

ಇಂದು ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕೋವಿಡ್ -19 ಮೂರನೇ ಅಲೆಯ ಹಿನ್ನೆಲೆಯಲ್ಲಿ ರೋಗ ತಡೆ ಹಾಗೂ ನಿಯಂತ್ರಣ ಕ್ರಮಗಳು ಮತ್ತು ಹೆಚ್ಚಿನ ಮಳೆಯಿಂದ ಉಂಟಾಗಿರುವ ಹಾನಿಗಳು ಮತ್ತು ಪರಿಹಾರ ಕ್ರಮಗಳ ಕುರಿತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆಯನ್ನು ಸಾರಿಗೆ…

ಸಾರಿಗೆ ಸಚಿವ ರಾದ ಸನ್ಮಾನ್ಯ ಶ್ರೀ ಬಿ ಶ್ರೀ ರಾಮುಲು ರವರು ಬಳ್ಳಾರಿಯ ಶ್ರೀ ಕೋಟೆ ಮಲ್ಲೇಶ್ವರ ದೇವಸ್ಥಾನಕ್ಕೆ ಭೇಟಿ

ಶ್ರಾವಣ ಮಾಸದ ಪ್ರಯುಕ್ತ ಇಂದು ಸಾರಿಗೆ ಸಚಿವ ರಾದ ಸನ್ಮಾನ್ಯ ಶ್ರೀ ಬಿ ಶ್ರೀ ರಾಮುಲು ರವರು ಬಳ್ಳಾರಿಯ ಶ್ರೀ ಕೋಟೆ ಮಲ್ಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು ಕೋಟೆ ಮಲ್ಲೇಶ್ವರ ದೇವರ ಆಶೀರ್ವಾದ ಪಡೆದು, ನಾಡಿನ ಜನರ…

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲಾ ಮಹನೀಯರನ್ನು ನಾವೆಲ್ಲರೂ ಸ್ಮರಿಸೋಣ.ಎಂದು ಸಾರಿಗೆ ಮತ್ತು ಪರಿಸಶಿಷ್ಟ ವರ್ಗಗಳ ಕಲ್ಶಾಣ ಸಚಿವ ರಾದ ಸನ್ಮಾನ್ಯ B ಶ್ರೀರಾಮುಲುರವರು ಹೇಳಿದರು.

ಬ್ರಿಟಿಷರೆ ಭಾರತ ಬಿಟ್ಟು ತೊಲಗಿ ಎಂಬ ಚಳುವಳಿ ಮೂಲಕ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲಾ ಮಹನೀಯರನ್ನು ನಾವೆಲ್ಲರೂ ಸ್ಮರಿಸೋಣ.ಎಂದು ಸಾರಿಗೆ ಮತ್ತು ಪರಿಸಶಿಷ್ಟ ವರ್ಗಗಳ ಕಲ್ಶಾಣ ಸಚಿವ ರಾದ ಸನ್ಮಾನ್ಯ B ಶ್ರೀರಾಮುಲುರವರು ಹೇಳಿದರು.