ಗೃಹ ಸಚಿವರಾದ ಶ್ರೀ. ಅರಗ ಜ್ಞಾನೇಂದ್ರ ರವರು ಕಾಂಗ್ರೆಸ್ಸಿಗರು ನನ್ನ ಮೇಲೆ ಅತ್ಯಾಚಾರ ಮಾಡಲು ಮುಂದಾಗಿದ್ದಾರೆ ಎಂಬ ಹೇಳಿಕೆ ಖಂಡಿಸಿ ಪ್ರತಿಭಟನೆ.
: ಕರ್ನಾಟಕ ರಾಜ್ಯದ ಗೃಹ ಸಚಿವರಾದ ಶ್ರೀ. ಅರಗ ಜ್ಞಾನೇಂದ್ರ ರವರು ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದಿರುವ ಅತ್ಯಾಚಾರ ವಿಷಯವನ್ನು ಪ್ರಸ್ತಾಪಿಸುವ ವೇಳೆಯಲ್ಲಿ ಕಾಂಗ್ರೆಸ್ಸಿಗರು ನನ್ನ ಮೇಲೆ ಅತ್ಯಾಚಾರ ಮಾಡಲು ಮುಂದಾಗಿದ್ದಾರೆ ಎಂಬ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು…