Category: Bangalouru

ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ

ಬೆಂಗಳೂರು, ಆಗಸ್ಟ್ 10- ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಅವರು ಇಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ…

ಬದಲಾವಣೆಯೇ ಬಿಜೆಪಿ ಸರ್ಕಾರಗಳ ಸಾಧನೆ: ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ .

ಬೆಂಗಳೂರು, ಆ.10/8/2021 ರಿಯಾಯಿತಿ ದರದಲ್ಲಿ ಜನಸಾಮಾನ್ಯರಿಗೆ ಆಹಾರ ಪೂರೈಸುವ ಕ್ಯಾಂಟಿನ್‍ಗೆ ಇಡಲಾಗಿರುವ ಇಂದಿರಾ ಹೆಸರನ್ನು ಬದಲಾವಣೆ ಮಾಡಿದ್ದರೆ ಮುಂದಿನ ದಿನಗಳಲ್ಲಿ ಹಲವು ರಸ್ತೆ, ಸೇತುವೆಗಳಿಗಿರುವ ಬಿಜೆಪಿ ನಾಯಕರ ಹೆಸರುಗಳನ್ನು ಬದಲಾವಣೆ ಮಾಡಬೇಕಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಎಚ್ಚರಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,…

ಕೃಷಿ ಸಚಿವರಾದ ಬಿ ಸಿ ಪಾಟೀಲ್ ಅವರನ್ನು ಇಂದು ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು ಭೇಟಿ.

ಕರ್ನಾಟಕ ರಾಜ್ಯ ಸರ್ಕಾರದ ಮಂತ್ರಿಮಂಡಲದ ಕೃಷಿ ಸಚಿವರಾದ ಬಿ ಸಿ ಪಾಟೀಲ್ ಅವರನ್ನು ಇಂದು ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರುರವರು ಕೃಷಿ ಸಚಿವರನ್ನು ಭೇಟಿಯಾಗಿ ಪುಷ್ಪಗುಚ್ಛ ಕೊಡುವುದರ ಮೂಲಕ ಅಭಿನಂದನೆ ಸಲ್ಲಿಸಿದರು .ನಂತರ ಡಿ ಜಿ ಶಾಂತನಗೌಡರವರು…

ಬೆಂಗಳೂರಿನ ಸಚಿವರ ಕಚೇರಿಯಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ಸಚಿವರಾದ ಬಿ.ಶ್ರೀರಾಮುಲು

ಇಂದು ಬೆಂಗಳೂರಿನ ಸಚಿವರ ಕಚೇರಿಯಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಶ್ರೀರಾಮುಲು ರವರು ನಡೆಸಿ, ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಿ, ಇನ್ನೂ ಹೆಚ್ಚಿನ ಜನಸ್ನೇಹಿ…

ಎಂ ಡಿ ಲಕ್ಷ್ಮೀನಾರಾಯಣ ರವರು ಬೆಂಗಳೂರು ಸ್ವಗೃಹದಲ್ಲಿ ಹೋಮವನ್ನು ಮಾಡಿಸಿ ದೇವರಲ್ಲಿ ಪ್ರಾರ್ಥಿಸಿದರು.

ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರು ಮತ್ತು ನೇಕಾರ ಸಮಾಜದ ರಾಜ್ಯಾಧ್ಯಕ್ಷರಾದ ಎಂ ಡಿ ಲಕ್ಷ್ಮೀನಾರಾಯಣ ರವರು ಬೆಂಗಳೂರು ಸ್ವಗೃಹದಲ್ಲಿ ಭೀಮನ ಅಮಾವಾಸ್ಯೆ ಇರುವ ದಿನವಾದ ಇಂದು ವಿಶೇಷವಾಗಿ ರಾಜ್ಯಕ್ಕೆ ಕೊರೋನಾ ಡೆಲ್ಟಾ ಮೂರನೇ ಅಲೆಯು ಬಾರದಿರಲಿ ಎಂದು ಹೋಮವನ್ನು ಮಾಡಿಸಿ…

ಉದ್ದೇಶಪೂರ್ವಕವಾಗಿ ರಾಜೀವ್ ಗಾಂಧಿ ರವರ ಹೆಸರಿನಲ್ಲಿ ನೀಡುವ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಬದಲಾಯಿಸಿ ಹಾಗೂ ಇ.ಡಿ ಇಲಾಖೆ ಮೂಲಕ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಉದ್ದೇಶಪೂರ್ವಕವಾಗಿ ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರು ಉದ್ದೇಶಪೂರ್ವಕವಾಗಿ ರಾಜೀವ್ ಗಾಂಧಿ ರವರ ಹೆಸರಿನಲ್ಲಿ ನೀಡುವ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಬದಲಾಯಿಸಿ ಹಾಗೂ ಇ.ಡಿ ಇಲಾಖೆ ಮೂಲಕ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಉದ್ದೇಶಪೂರ್ವಕವಾಗಿ ದಾಳಿ ನಡೆಸುತ್ತಿರುವ ಮೋದಿರವರ ಈ ಇಬ್ಬಗೆ ನೀತಿಯನ್ನು…